nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    May 27, 2026

    ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್‌ ಸೆಟ್‌ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ

    May 27, 2026

    ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ

    May 27, 2026
    Facebook Twitter Instagram
    ಟ್ರೆಂಡಿಂಗ್
    • ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್‌ ಸೆಟ್‌ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
    • ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ
    • ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ
    • ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ:  ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ
    • ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!
    • ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ
    • ಮೂರ್ಖರು ಯಾರು? | ರಚನೆ: ವೇಣುಗೋಪಾಲ್, ತುಮಕೂರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪತ್ನಿಯ ಕಿರಿಕಿರಿ ಕೇಳಲಾಗದೇ ನದಿಗೆ ಹಾರಿದ ಪತಿ: ಮುಂದೇನಾಯ್ತು ನೋಡಿ..!
    ರಾಷ್ಟ್ರೀಯ ಸುದ್ದಿ September 8, 2024

    ಪತ್ನಿಯ ಕಿರಿಕಿರಿ ಕೇಳಲಾಗದೇ ನದಿಗೆ ಹಾರಿದ ಪತಿ: ಮುಂದೇನಾಯ್ತು ನೋಡಿ..!

    By adminSeptember 8, 2024No Comments1 Min Read
    maharshtra

    ಪುಣೆ: ಪತ್ನಿಯ ಕಿರಿ ಕಿರಿ ಕೇಳಲಾಗದೇ ವ್ಯಕ್ತಿಯೊಬ್ಬ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಬಳಿಕ ಭಾರೀ ನೀರಿನ ಹರಿವು ಇದ್ದ ನದಿಯಲ್ಲಿ ವ್ಯಕ್ತಿ ಕೊನೆಗೂ ಪವಾಡದಂತೆ ಬದುಕಿ ಬಂದಿದ್ದಾನೆ.

    ಮಹಾರಾಷ್ಟ್ರದ ಪುಣೆಯಲ್ಲಿ ಈ ಘಟನೆ ನಡೆದಿದೆ. ಪಿಂಪಿರಿ-ಚಿಂಚ್​ವಾಡ ಮೂಲದ ಅಬಾಸಾಹೇಬ ಕೇಶವ ಪವಾರ್ ಎಂಬಾತನಿಗೆ ಪತ್ನಿ ಬೈದಿದ್ದು, ಪತ್ನಿಯ ಬೈಗಳಿಂದ ಬೇಸತ್ತು  ವಾಲ್ಹೇಕರವಾಡಿ ಪ್ರದೇಶದ ಜಾದವ್ ಘಾಟ್‌ನಲ್ಲಿ ಪಾವನಾ ನದಿಗೆ ಹಾರಿದ್ದರು.


    Provided by
    Provided by

    ಇದರಿಂದ ಆತಂಕಗೊಂಡ ಕುಟುಂಬಸ್ಥರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಚಿಂಚ್​ವಾಡದ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ ಸ್ಥಳಕ್ಕೆ ಧಾವಿಸಿದ್ದಾರೆ.  ನದಿಯಲ್ಲಿ ತೀವ್ರ ಹುಡುಕಾಟ ನಡೆಸಿದರೂ ಕೇಶವ್  ಪತ್ತೆಯಾಗಲಿಲ್ಲ, ನದಿ ದಡದಲ್ಲಿ ಗಿಡವೊಂದಕ್ಕೆ ಬಟ್ಟೆ ಸಿಕ್ಕಿಹಾಕಿ ಕೊಂಡಿರುವುದು ಪತ್ತೆಯಾಗಿತ್ತು. ಮರ ಪೊದೆ ಎಲ್ಲ ಕಡೆಯೂ ಹುಡುಕಾಟ ನಡೆಸಲಾಯಿತು.

    ಅಣೆಕಟ್ಟಿನಿಂದ 4000 ಕ್ಯೂಸೆಕ್ ನೀರನ್ನು ಬಿಟ್ಟಿದ್ದರಿಂದ ನದಿಯಲ್ಲಿ ಹೆಚ್ಚಿನ ಹರಿವು ಇತ್ತು. ನದಿಗೆ ಹಾರಿದ ಪವಾರ್, ಉತ್ತಮ ಈಜುಪಟು ಆಗಿದ್ನಂತೆ. ಹೀಗಾಗಿ ಆತ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎಲ್ಲಾದರೂ ಇರಬಹುದೆಂದು ಭಾವಿಸಿದ್ದರು.

    ಆದರೆ ಕೇಶವ್ ಪವಾರ್ ನದಿಯ ಪ್ರವಾಹದಿಂದ ಹೇಗೋ ಪಾರಾಗಿ ನದಿಯ ದಡಕ್ಕೆ ಬಂದಿದ್ದ. ಕೊಂಬೆಯೊಂದನ್ನು ಹಿಡಿದುಕೊಂಡು ಆತ ನೇತಾಡುತ್ತಿದ್ದ ಎಂದು ಆತ ತಿಳಿಸಿದ್ದ. ಕೊನೆಗೂ ಆತನ ಪತ್ತೆಯಾಗಿದ್ದು,  ಗಂಡ ಮರಳಿ ಸಿಕ್ಕಿದರಿಂದಾಗಿ ಪತ್ನಿ ಫುಲ್ ಖುಷ್ ಆಗಿದ್ದಾಳೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    May 27, 2026

    ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ…

    ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್‌ ಸೆಟ್‌ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ

    May 27, 2026

    ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ

    May 27, 2026

    ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ

    May 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.