nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ

    May 6, 2026

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ

    May 6, 2026
    Facebook Twitter Instagram
    ಟ್ರೆಂಡಿಂಗ್
    • ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ
    • ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ
    • ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ
    • ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್
    • ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ
    • ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ
    • ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು
    • ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೀವ ಉಳಿಸಿದ್ದ ಪತ್ನಿಯನ್ನೇ ಕೊಲೆ ಮಾಡಿದ ಪತಿ
    ಜಿಲ್ಲಾ ಸುದ್ದಿ February 7, 2024

    ಜೀವ ಉಳಿಸಿದ್ದ ಪತ್ನಿಯನ್ನೇ ಕೊಲೆ ಮಾಡಿದ ಪತಿ

    By adminFebruary 7, 2024No Comments1 Min Read
    mysore 2

    ಮೈಸೂರು:  ಪತ್ನಿಯನ್ನೇ ಪತಿ ಕೊಲೆ ಮಾಡಿರುವ ಘಟನೆ ಮೈಸೂರಿನ ರಾಜೀವ್ ನಗರದಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ನವೀದಾ ಮೃತ ದುರ್ದೈವಿಯಾಗಿದ್ದು, ಅಕ್ಬರ್​ ಅಲಿ ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ.

    ಆರೋಪಿ ಪತಿ ಅಕ್ಬರ್ ಅಲಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಡ್ಯ ಮೂಲದ ಅಕ್ಬರ್ ಅಲಿ ಆಟೋ ಚಾಲಕನಾಗಿದ್ದು, ನವೀದಾ-ಅಕ್ಬರ್ ಅಲಿ ಮದುವೆ ಆಗಿ 13 ವರ್ಷಗಳ ದಾಂಪತ್ಯದಲ್ಲಿ, ದಂಪತಿಗೆ ಮೂವರು ಮಕ್ಕಳಿದ್ದು, ಮೈಸೂರಿನ ರಾಜೀವ್ ನಗರದಲ್ಲಿ ನೆಲೆಸಿದ್ದರು.


    Provided by
    Provided by

    ಈ ಹಿಂದೆ ಪತಿಯಾದ ಅಕ್ಬರ್ ಅಲಿ ಹೃದಯಾಘಾತವಾಗಿ ಆಸ್ಪತ್ರೆಗೆ ದಾಖಲಾಗಿದ್ದಾಗ, ಪತ್ನಿ ನವೀದಾ ತನ್ನ ತವರು ಮನೆಯವರ ನೆರವಿನಿಂದ ಪತಿಗೆ ಚಿಕಿತ್ಸೆ ಕೊಡಿಸಿದ್ದಳು. ಅಕ್ಬರ್​ ಅಲಿ ಗುಣಮುಖನಾಗಿ ಬಂದ ಮೇಲೆ, ಗೂಡ್ಸ್ ಆಟೋ, ಪ್ರಾವಿಷನ್ ಸ್ಟಾಲ್​​, ಆಟೋ ಮೊಬೈಲ್ಸ್ ಅಂಗಡಿ ಹೀಗೆ ಹಲವು ವ್ಯಾಪಾರ ಮಾಡಲು ಆರಂಭಿಸಿದನು. ಇದಕ್ಕಾಗಿ ಹಲವೆಡೆ ಸಾಲ ಮಾಡಿದ್ದನು. ಮತ್ತು ನವೀದಾ ತವರು ಮನೆಯವರು ಕೂಡ ಅಕ್ಬರ್​ ಅಲಿಗೆ ಆರ್ಥಿಕ ಸಹಾಯ ಮಾಡುತ್ತಿದ್ದರು.

    ಪತ್ನಿ ನವೀದಾ ಸಣ್ಣ ಅಂಗಡಿ ನಡೆಸುತ್ತಿದ್ದು, ಹಲವು ಬಾರಿ ಪತಿಯ ಸಾಲ ತೀರಿಸಿದ್ದಳು. ಆದರು ಕೂಡ ಅಕ್ಬರ್ ಅಲಿ ಮೇಲಿಂದ ಮೇಲೆ ಸಾಲ ಮಾಡುತ್ತಿದ್ದನು.​ ಈ ಸಾಲವನ್ನು ತೀರಿಸಲು ಹಣ ನೀಡು ಎಂದು ಅಕ್ಬರ್​ ಅಲಿ ಪತ್ನಿ ನವೀದಾಗೆ ಕಿರುಕುಳ ಕೊಡುತ್ತಿದ್ದನು ಎನ್ನಲಾಗಿದೆ.

    admin
    • Website

    Related Posts

    ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ

    May 6, 2026

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ

    May 6, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ

    May 6, 2026

    ಬೆಂಗಳೂರು: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ಅವರ ಭರ್ಜರಿ ಗೆಲುವಿನ ಬಗ್ಗೆ ನಟಿ ಹಾಗೂ ಮಾಜಿ ಸಂಸದೆ ಸುಮಲತಾ…

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ

    May 6, 2026

    ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್

    May 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.