nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ

    September 12, 2026

    100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ

    September 12, 2026

    ಇ.ಡಿ.ಗೆ ದೂರು ನೀಡಿದವರು ಯಾರೆಂದು ನನಗೆ ತಿಳಿದಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    September 12, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ
    • 100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ
    • ಇ.ಡಿ.ಗೆ ದೂರು ನೀಡಿದವರು ಯಾರೆಂದು ನನಗೆ ತಿಳಿದಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
    • ಪಂಚ ಗ್ಯಾರಂಟಿ ಯೋಜನೆಗಳು ನನ್ನ ಅಧ್ಯಕ್ಷತೆಯಲ್ಲೇ ರೂಪುಗೊಂಡವು: ಡಿ.ಕೆ. ಶಿವಕುಮಾರ್
    • 80ರ ದಶಕದ AI ಫೋಟೋ ಟ್ರೆಂಡ್‌: ಸಾರ್ವಜನಿಕರಿಗೆ ಸೈಬರ್ ತಜ್ಞರು, ಪೊಲೀಸರ ಎಚ್ಚರಿಕೆ!
    • ಹಾಸನದಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಪರಿಶೀಲನೆ
    • ಪಾವಗಡದಲ್ಲಿ ಮರುಕಳಿಸಿದ ನಕ್ಸಲ್ ಭೀತಿ: ದೇವಣ್ಣ ದಳಂ ಹೆಸರಿನಲ್ಲಿ ರೈತನಿಗೆ 5 ಲಕ್ಷ ರೂ. ಬೇಡಿಕೆ!
    • ತುಮಕೂರು ಸ್ಕ್ವೇರ್‌, ಕಾರಂಜಿಗೆ ಡಿಸಿಎಂ ಶಿಲಾನ್ಯಾಸ:  ಎಸ್‌ ಎಸ್‌ ವೃತ್ತದ 4 ದಿಕ್ಕಿನಲ್ಲೂ ಬೃಹತ್‌ ಎಲ್‌ ಇಡಿ ಅಳವಡಿಕೆಗೆ ಚಾಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯು ನನ್ನ ಹೃದಯಕ್ಕೆ ಅತ್ಯಂತ ಹತ್ತಿರ: ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ
    ರಾಜ್ಯ ಸುದ್ದಿ May 25, 2024

    ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯು ನನ್ನ ಹೃದಯಕ್ಕೆ ಅತ್ಯಂತ ಹತ್ತಿರ: ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ

    By adminMay 25, 2024No Comments1 Min Read
    shahidh afridhi

    ದುಬೈ: ವೆಸ್ಟ್‌ ಇಂಡೀಸ್ ಹಾಗೂ ಅಮೆರಿಕದ ಜಂಟಿ ಆತಿಥ್ಯದಲ್ಲಿ 2024ರ ಜೂನ್ ‌ನಲ್ಲಿ ಆರಂಭವಾಗಲಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಗೆ ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ ರಾಯಭಾರಿ ಆಗಿ ನೇಮಕಗೊಂಡಿದ್ದಾರೆ ಎಂದು ಅಂತರ್‌ ರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ)ಶುಕ್ರವಾರ ಪ್ರಕಟಿಸಿದೆ.

    ಯುವರಾಜ್ ಸಿಂಗ್, ಕ್ರಿಸ್ ಗೇಲ್ ಹಾಗೂ ಉಸೇನ್ ಬೋಲ್ಟ್ ಅವರನ್ನೊಳಗೊಂಡ ರಾಯಭಾರಿಗಳ ಗುಂಪಿಗೆ ಅಫ್ರಿದಿ ಹೊಸ ಸೇರ್ಪಡೆಯಾಗಿದ್ದಾರೆ.

    2007ರಲ್ಲಿ ನಡೆದ ಮೊದಲ ಆವೃತ್ತಿಯ ಟಿ20 ವಿಶ್ವಕಪ್ ಟೂರ್ನಮೆಂಟ್ ‌ನಲ್ಲಿ ಪಾಕಿಸ್ತಾನ ತಂಡ ಫೈನಲ್‌ ಗೆ ತಲುಪಿ ಭಾರತವನ್ನು ಎದುರಿಸಲು ಹಾಗೂ 2009ರ ಆವೃತ್ತಿಯ ವಿಶ್ವಕಪ್‌ ನಲ್ಲಿ ಪಾಕಿಸ್ತಾನ ತಂಡ ಚಾಂಪಿಯನ್ ಆಗುವಲ್ಲಿ ಅಫ್ರಿದಿ ಪ್ರಮುಖ ಪಾತ್ರವಹಿಸಿದ್ದರು.

    ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯು ನನ್ನ ಹೃದಯಕ್ಕೆ ಅತ್ಯಂತ ಹತ್ತಿರವಾಗಿದೆ. ಮೊದಲ ಆವೃತ್ತಿಯ ಟಿ20 ವಿಶ್ವಕಪ್ ‌ನಲ್ಲಿ ಸರಣಿಶ್ರೇಷ್ಠ ಪ್ರಶಸ್ತಿ ಗೆದ್ದಿರುವುದು ಹಾಗೂ 2009ರಲ್ಲಿ ವಿಶ್ವಕಪ್ ಎತ್ತಿ ಹಿಡಿದಿರುವುದು ನನ್ನ ವೃತ್ತಿಜೀವನದ ಕೆಲವು ಸ್ಮರಣೀಯ ಕ್ಷಣಗಳಾಗಿವೆ. ಟಿ20 ವಿಶ್ವಕಪ್ ಇತ್ತೀಚೆಗಿನ ವರ್ಷಗಳಲ್ಲಿ ಸಾಕಷ್ಟು ಬೆಳೆದಿದೆ. ಪ್ರಸಕ್ತ ಆವೃತ್ತಿಯ ಟೂರ್ನಿಯ ಭಾಗವಾಗುತ್ತಿರುವುದಕ್ಕೆ ರೋಮಾಂಚನವಾಗುತ್ತಿದೆ. ಈ ಬಾರಿ ಹಿಂದೆಂದಿಗಿಂತಲೂ ಹೆಚ್ಚು ತಂಡಗಳು, ಹೆಚ್ಚು ಪಂದ್ಯಗಳು ಹಾಗೂ ಹೆಚ್ಚು ನಾಟಕೀಯ ಕ್ಷಣವನ್ನು ನಾವು ನೋಡಬಹುದು ಎಂದು ಅಫ್ರಿದಿ ಹೇಳಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ

    September 12, 2026

    ಇ.ಡಿ.ಗೆ ದೂರು ನೀಡಿದವರು ಯಾರೆಂದು ನನಗೆ ತಿಳಿದಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    September 12, 2026

    ಪಂಚ ಗ್ಯಾರಂಟಿ ಯೋಜನೆಗಳು ನನ್ನ ಅಧ್ಯಕ್ಷತೆಯಲ್ಲೇ ರೂಪುಗೊಂಡವು: ಡಿ.ಕೆ. ಶಿವಕುಮಾರ್

    September 12, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ

    September 12, 2026

    ತಿಪಟೂರು: ನಗರದ ವಿವಿಧ ಹೋಟೆಲ್‌ ಗಳು, ಡಾಬಾಗಳು ಮತ್ತು ಬೇಕರಿಗಳ ಮೇಲೆ ನಗರಸಭೆ ಅಧಿಕಾರಿಗಳು ಹಾಗೂ ತಾಲೂಕು ವೈದ್ಯಾಧಿಕಾರಿಗಳು ಜಂಟಿ…

    100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ

    September 12, 2026

    ಇ.ಡಿ.ಗೆ ದೂರು ನೀಡಿದವರು ಯಾರೆಂದು ನನಗೆ ತಿಳಿದಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    September 12, 2026

    ಪಂಚ ಗ್ಯಾರಂಟಿ ಯೋಜನೆಗಳು ನನ್ನ ಅಧ್ಯಕ್ಷತೆಯಲ್ಲೇ ರೂಪುಗೊಂಡವು: ಡಿ.ಕೆ. ಶಿವಕುಮಾರ್

    September 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.