nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್

    October 5, 2026

    ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ

    October 5, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026
    Facebook Twitter Instagram
    ಟ್ರೆಂಡಿಂಗ್
    • ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್
    • ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ
    • SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!
    • ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!
    • ನೋಟಿನಲ್ಲಿರುವ ಗಾಂಧೀಜಿ ಚಿತ್ರ ನಿಜವಾದ ಫೋಟೋವೇ? ಈ ಹಳೆಯ ಚಿತ್ರದ ಹಿಂದಿದೆ ಕುತೂಹಲಕಾರಿ ಕಥೆ!
    • ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು
    • ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ
    • AIಗೆ ಫೋಟೋ ಅಪ್‌ ಲೋಡ್ ಮಾಡುವ ಮುನ್ನ ಎಚ್ಚರ! ನಿಮ್ಮ ಚಿತ್ರಕ್ಕೆ ಏನಾಗಬಹುದು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲೋಕಸಭೆ ಚುನಾವಣೆ ಮತದಾನ ಪ್ರಾತ್ಯಕ್ಷಿಕೆ ಕೇಂದ್ರ ಉದ್ಘಾಟನೆ
    ರಾಜ್ಯ ಸುದ್ದಿ December 9, 2023

    ಲೋಕಸಭೆ ಚುನಾವಣೆ ಮತದಾನ ಪ್ರಾತ್ಯಕ್ಷಿಕೆ ಕೇಂದ್ರ ಉದ್ಘಾಟನೆ

    By adminDecember 9, 2023No Comments1 Min Read
    dharavada 2

    ಧಾರವಾಡ: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳ ಜಾಗೃತಿ ಕಾರ್ಯಕ್ರಮ ನಿಮಿತ್ಯ ಧಾರವಾಡ ಜಿಲ್ಲಾಡಳಿತ ಆವರಣದಲ್ಲಿ ಸ್ಥಾಪಿಸಿರುವ ಮತದಾನ ಪ್ರಾತ್ಯಕ್ಷಿಕ ಕೇಂದ್ರವನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಉದ್ಘಾಟಿಸಿದರು.

    ಮತದಾರರಿಗೆ ವಿದ್ಯುನ್ಮಾನ ಮತ ಯಂತ್ರಗಳ ಹಾಗೂ ಮತದಾನ ಕುರಿತು ಅರಿವು ಮೂಡಿಸಲು ಜಿಲ್ಲಾಡಳಿತ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ ಹಾಗೂ ಪಾಲಿಕೆ ಆವರಣದಲ್ಲಿ ಮತದಾನ ಪ್ರಾತ್ಯಕ್ಷಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಮತದಾರರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಅವರು ಕರೆ ನೀಡಿದರು.

    ಇವಿಎಮ್ ‍ಗಳು ಸತ್ಯದ ಕನ್ನಡಿ ಇದ್ದ ಹಾಗೆ. ಯಾವುದೇ ರೀತಿಯಲ್ಲಿ ತಿರುಚಲು ಸಾಧ್ಯವಿಲ್ಲ. ಮತದಾರರು ತಾವು ಹಾಕಿದ ಮತವನ್ನು ಖಾತರಿ ಪಡಿಸಿಕೊಳ್ಳಬಹುದಾಗಿದೆಯೆಂದರು. ಜಿಲ್ಲೆಯ 1652 ಮತದಾನ ಕೇಂದ್ರಗಳಲ್ಲಿ 142 ಸೆಕ್ಟರ್ ಅಧಿಕಾರಿಗಳನ್ನು ನೇಮಕ ಮಾಡಿ, ಅವರಿಂದ ಇವಿಎಂ ಪ್ರಾತ್ಯಕ್ಷಿಕೆ ಮಾಡಲಾಗುತ್ತದೆ. ಬಹಳಷ್ಟು ಜನರು ಸೇರುವ ಸ್ಥಳಗಳಲ್ಲಿ ಮೊಬೈಲ್ ವಾಹನ ಮುಖಾಂತರವು ಸಹ ಪ್ರಾತ್ಯಕ್ಷಿಕೆ ಹಾಗೂ ಅರಿವು ಮೂಡಿಸಲಾಗುವುದೆಂದು ಜಿಲ್ಲಾಧಿಕಾರಿ ತಿಳಿಸಿದರು. ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಹಾಗೂ ಚುನಾವಣಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

    admin
    • Website

    Related Posts

    ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್

    October 5, 2026

    ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ

    October 5, 2026

    ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು

    October 5, 2026

    Comments are closed.

    Our Picks

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್

    October 5, 2026

    ಬೆಂಗಳೂರು: ಕರ್ನಾಟಕದಲ್ಲಿ ತೀವ್ರವಾಗಿ ಕಾಡುತ್ತಿರುವ ಬರ ಪರಿಸ್ಥಿತಿ ಹಾಗೂ ಇದರಿಂದ ಉಂಟಾಗಿರುವ ಭಾರಿ ಬೆಳೆ ನಷ್ಟವು ರಾಜ್ಯದ ಆರ್ಥಿಕತೆಯ ಮೇಲೆ,…

    ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ

    October 5, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.