nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೊಲದಲ್ಲಿ ಬೆಳೆದಿದ್ದ ₹9.5 ಲಕ್ಷ ಮೌಲ್ಯದ ಗಾಂಜಾ ಗಿಡ ಜಪ್ತಿ: ಇಬ್ಬರು ಆರೋಪಿಗಳ ಬಂಧನ

    November 6, 2026

    ಬೀದರ್: ಬಸ್ ಹಾಗೂ ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ತೀವ್ರ ಪ್ರತಿಭಟನೆ

    November 6, 2026

    ಹಲ್ಕುರಿಕೆ ಕೆರೆಗೆ ನೀರು ಹರಿಸದಿದ್ದರೆ ಬೃಹತ್ ಪಾದಯಾತ್ರೆ: ಜೆಡಿಎಸ್ ಮುಖಂಡ ಕೆ.ಟಿ.ಶಾಂತ್ ಕುಮಾರ್ ಎಚ್ಚರಿಕೆ

    November 6, 2026
    Facebook Twitter Instagram
    ಟ್ರೆಂಡಿಂಗ್
    • ಹೊಲದಲ್ಲಿ ಬೆಳೆದಿದ್ದ ₹9.5 ಲಕ್ಷ ಮೌಲ್ಯದ ಗಾಂಜಾ ಗಿಡ ಜಪ್ತಿ: ಇಬ್ಬರು ಆರೋಪಿಗಳ ಬಂಧನ
    • ಬೀದರ್: ಬಸ್ ಹಾಗೂ ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ತೀವ್ರ ಪ್ರತಿಭಟನೆ
    • ಹಲ್ಕುರಿಕೆ ಕೆರೆಗೆ ನೀರು ಹರಿಸದಿದ್ದರೆ ಬೃಹತ್ ಪಾದಯಾತ್ರೆ: ಜೆಡಿಎಸ್ ಮುಖಂಡ ಕೆ.ಟಿ.ಶಾಂತ್ ಕುಮಾರ್ ಎಚ್ಚರಿಕೆ
    • ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ಅಳವಡಿಸುತ್ತಿರುವ ಎಲ್‌ ಇಡಿ ಲೈಟಿಂಗ್ ಕಾಮಗಾರಿಯನ್ನು ಜಿಲ್ಲಾಧಿಕಾರಿಗಳಿಂದ ಪರಿಶೀಲನೆ
    • ಕೆ.ಎನ್.ರಾಜಣ್ಣನ ವಿರುದ್ಧ ಅವಹೇಳನಕಾರಿ ಹೇಳಿಕೆ ನಿಲ್ಲಿಸಿ: ಸಚಿವ ಬಾಲಕೃಷ್ಣಗೆ ಸಿದ್ದಗಂಗಪ್ಪ ಎಚ್ಚರಿಕೆ
    • ಅಡಿಕೆ ತೋಟಗಳಿಗೆ ಅಧಿಕಾರಿಗಳ ಭೇಟಿ |  ರೋಗ ನಿಯಂತ್ರಣಕ್ಕೆ ರೈತರಿಗೆ ಸೂಕ್ತ ಮಾರ್ಗದರ್ಶನ
    • ಹುಲ್ಲು, ಮುಳ್ಳುಗಿಡಗಳ ಪೊದೆಯಾದ ಸರ್ಕಾರಿ ಕಾಲೇಜು ಆಟದ ಮೈದಾನ! | ಕ್ರೀಡಾ ವಿಭಾಗದ ನಿಧಿಯಲ್ಲಿ ₹18 ಲಕ್ಷವಿದ್ದರೂ ನಿರ್ವಹಣೆ ಏಕಿಲ್ಲ?
    • ಚೆಸ್‌ ನಲ್ಲಿ ಹಳ್ಳಿ ಪ್ರತಿಭೆ ರಾಷ್ಟ್ರಮಟ್ಟಕ್ಕೆ ಆಯ್ಕೆ |   ರಾಜ್ಯ ಮಟ್ಟದ ಚಾಂಪಿಯನ್‌ ಶಿಪ್‌ ನಲ್ಲಿ ಯದುನಂದನ್ ಜಿ.ಎನ್. ಸಾಧನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೆಚ್ಚಳದ ಮೊತ್ತ ರೈತರಿಗೇ ಸಿಗಲಿದೆ: ಹಾಲಿನ ದರ ಏರಿಕೆ ಪ್ರಶ್ನೆಗೆ ಸಿಎಂ ಡಿಕೆಶಿ ಉತ್ತರ
    ರಾಜ್ಯ ಸುದ್ದಿ October 30, 2026

    ಹೆಚ್ಚಳದ ಮೊತ್ತ ರೈತರಿಗೇ ಸಿಗಲಿದೆ: ಹಾಲಿನ ದರ ಏರಿಕೆ ಪ್ರಶ್ನೆಗೆ ಸಿಎಂ ಡಿಕೆಶಿ ಉತ್ತರ

    By Ganesh TumkuruOctober 30, 2026No Comments1 Min Read
    dk shivakumar

    ಬೆಂಗಳೂರು:  ರಾಜ್ಯದಲ್ಲಿ ನಂದಿನಿ ಹಾಲಿನ ದರ ಲೀಟರ್‌ ಗೆ 8 ರೂಪಾಯಿ ಹೆಚ್ಚಳ ಮಾಡಲು ರಾಜ್ಯ ಸಚಿವ ಸಂಪುಟ ಕೈಗೊಂಡಿರುವ ನಿರ್ಧಾರವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಮರ್ಥಿಸಿಕೊಂಡಿದ್ದಾರೆ. ಈ ದರ ಹೆಚ್ಚಳದ ನಿರ್ಧಾರವು ಬಹಳ ದಿನಗಳಿಂದ ಬಾಕಿಯಿತ್ತು ಮತ್ತು ಇದರಿಂದ ಬರುವ ಹೆಚ್ಚುವರಿ ಮೊತ್ತವು ನೇರವಾಗಿ ರೈತರಿಗೆ ತಲುಪಲಿದೆ ಎಂದು ಅವರು ತಿಳಿಸಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಡಿ.ಕೆ. ಶಿವಕುಮಾರ್, “ರೈತರಿಗೆ ನೆರವಾಗುವುದು ನಮ್ಮ ಸರ್ಕಾರದ ಮುಖ್ಯ ಉದ್ದೇಶ. ರೈತರಿದ್ದರೆ ಮಾತ್ರ ನಮಗೆ ಹಾಲು ಸಿಗಲು ಸಾಧ್ಯ. ಪ್ಲಾಸ್ಟಿಕ್ ಪ್ಯಾಕೇಜಿಂಗ್, ಡೀಸೆಲ್, ಪೆಟ್ರೋಲ್ ದರಗಳು ಹಾಗೂ ಸಾರಿಗೆ ವೆಚ್ಚ ಹೆಚ್ಚಾಗಿರುವುದರಿಂದ ಹಾಲಿನ ಉತ್ಪಾದನೆ ಮತ್ತು ವಿತರಣೆ ವೆಚ್ಚ ಹೆಚ್ಚಾಗಿದೆ. ಹಾಲಿನ ಒಕ್ಕೂಟಗಳು ಲೀಟರ್‌ ಗೆ 12 ರಿಂದ 15 ರೂಪಾಯಿ ಹೆಚ್ಚಿಸುವಂತೆ ಬೇಡಿಕೆ ಇಟ್ಟಿದ್ದವು, ಆದರೆ ಗ್ರಾಹಕರ ಮೇಲಿನ ಹೊರೆ ತಗ್ಗಿಸಲು ನಾವು 8 ರೂಪಾಯಿ ಮಾತ್ರ ಹೆಚ್ಚಿಸಲು ತೀರ್ಮಾನಿಸಿದ್ದೇವೆ” ಎಂದಿದ್ದಾರೆ.

    ನೆರೆಯ ಆಂಧ್ರಪ್ರದೇಶ ಹಾಗೂ ತಮಿಳುನಾಡು ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹಾಲಿನ ದರ ಕಡಿಮೆಯಿತ್ತು. ಕಡಿಮೆ ದರದಲ್ಲಿದ್ದ ಕಾರಣ ರಾಜ್ಯದ ಹಾಲು ಹೊರರಾಜ್ಯಗಳಿಗೆ ಅಕ್ರಮವಾಗಿ ಸರಬರಾಜಾಗುತ್ತಿತ್ತು, ಅದನ್ನು ತಡೆಯಲು ಮತ್ತು ಡೈರಿ ರೈತರನ್ನು ನಷ್ಟದಿಂದ ರಕ್ಷಿಸಲು ಈ ನಿರ್ಧಾರ ಅಗತ್ಯವಾಗಿತ್ತು ಎಂದು ಅವರು ವಿವರಣೆ ನೀಡಿದ್ದಾರೆ. ಹೊಸ ಹಾಲಿನ ದರವು ನವೆಂಬರ್ 1 ರಿಂದ ಜಾರಿಗೆ ಬರಲಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಚೆಸ್‌ ನಲ್ಲಿ ಹಳ್ಳಿ ಪ್ರತಿಭೆ ರಾಷ್ಟ್ರಮಟ್ಟಕ್ಕೆ ಆಯ್ಕೆ |   ರಾಜ್ಯ ಮಟ್ಟದ ಚಾಂಪಿಯನ್‌ ಶಿಪ್‌ ನಲ್ಲಿ ಯದುನಂದನ್ ಜಿ.ಎನ್. ಸಾಧನೆ

    November 6, 2026

    ದೀಪಾವಳಿಯಲ್ಲಿ ಪಟಾಕಿ ಸಿಡಿಸುವಾಗ ಎಚ್ಚರ! ಈ ಮುನ್ನೆಚ್ಚರಿಕೆಗಳನ್ನು ಮರೆಯದಿರಿ

    November 6, 2026

    ನವೆಂಬರ್ ಸಂಬಳದಲ್ಲಿ ಸರ್ಕಾರಿ ನೌಕರರಿಗೆ ಡಬಲ್ ಖುಷಿ; ತುಟ್ಟಿಭತ್ಯೆ ಹೆಚ್ಚಳದ ಆದೇಶ ಪ್ರಕಟ

    November 6, 2026

    Leave A Reply Cancel Reply

    Our Picks

     ವಿಶ್ವವಿಖ್ಯಾತ ತಾಜ್ ಮಹಲ್‌ ಗೆ ರಾತ್ರಿ ಲೈಟಿಂಗ್ ವ್ಯವಸ್ಥೆ ಏಕಿಲ್ಲ? ಇದರ ಹಿಂದಿದೆ ಅಚ್ಚರಿಯ ಕಾರಣ!

    November 6, 2026

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹೊಲದಲ್ಲಿ ಬೆಳೆದಿದ್ದ ₹9.5 ಲಕ್ಷ ಮೌಲ್ಯದ ಗಾಂಜಾ ಗಿಡ ಜಪ್ತಿ: ಇಬ್ಬರು ಆರೋಪಿಗಳ ಬಂಧನ

    November 6, 2026

    ಔರಾದ್/ಬೀದರ್: ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಸಂತಪೂರ ಪೊಲೀಸ್ ಠಾಣೆ ವ್ಯಾಪ್ತಿಯ ಜಮಗಿ ವಲಯದ ಕೇಶವ ತಾಂಡಾದ ಹೊಲ ಒಂದರಲ್ಲಿ…

    ಬೀದರ್: ಬಸ್ ಹಾಗೂ ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ತೀವ್ರ ಪ್ರತಿಭಟನೆ

    November 6, 2026

    ಹಲ್ಕುರಿಕೆ ಕೆರೆಗೆ ನೀರು ಹರಿಸದಿದ್ದರೆ ಬೃಹತ್ ಪಾದಯಾತ್ರೆ: ಜೆಡಿಎಸ್ ಮುಖಂಡ ಕೆ.ಟಿ.ಶಾಂತ್ ಕುಮಾರ್ ಎಚ್ಚರಿಕೆ

    November 6, 2026

    ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ಅಳವಡಿಸುತ್ತಿರುವ ಎಲ್‌ ಇಡಿ ಲೈಟಿಂಗ್ ಕಾಮಗಾರಿಯನ್ನು ಜಿಲ್ಲಾಧಿಕಾರಿಗಳಿಂದ ಪರಿಶೀಲನೆ

    November 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.