nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026
    Facebook Twitter Instagram
    ಟ್ರೆಂಡಿಂಗ್
    • ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ
    • ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ
    • LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!
    • ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ
    • ತುಮಕೂರು: ಸಮಾನ ವೇತನ ಮತ್ತು ಸುರಕ್ಷತೆಗೆ ಆಗ್ರಹಿಸಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ
    • ಸಿಲಿಂಡರ್ ಕೊರತೆ: ತುಮಕೂರಿನ ಇಂದಿರಾ ಕ್ಯಾಂಟೀನ್‌ ಗಳಿಗೆ ಬೀಗ!
    • ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ
    • ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರಜ್ವಲ್ ರೇವಣ್ಣ ಸಹ ಅರೆಸ್ಟ್ ಆಗಿ, ಪ್ರಕರಣದ ತನಿಖೆ ಸೂಕ್ತ ರೀತಿಯಲ್ಲಿ ಆಗಬೇಕು: ಪ್ರಹ್ಲಾದ್ ಜೋಶಿ
    ರಾಜ್ಯ ಸುದ್ದಿ May 6, 2024

    ಪ್ರಜ್ವಲ್ ರೇವಣ್ಣ ಸಹ ಅರೆಸ್ಟ್ ಆಗಿ, ಪ್ರಕರಣದ ತನಿಖೆ ಸೂಕ್ತ ರೀತಿಯಲ್ಲಿ ಆಗಬೇಕು: ಪ್ರಹ್ಲಾದ್ ಜೋಶಿ

    By adminMay 6, 2024No Comments1 Min Read
    prahladh joshi

    ವೀಡಿಯೋಗಳನ್ನು ಯಾರು ವೈರಲ್ ಮಾಡಿದ್ದಾರೆ ಎನ್ನುವುದಕ್ಕಿಂತ, ಸಾರ್ವಜನಿಕ ಜೀವನದಲ್ಲಿ ಹೇಗೆ ವರ್ತಿಸುತ್ತೇವೆ ಎಂಬುದು ಮುಖ್ಯ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದು, ಪ್ರಜ್ವಲ್ ರೇವಣ್ಣ ಪೆನ್‍ಡ್ರೈವ್ ಪ್ರಕರಣ ಹಾಗೂ ರೇವಣ್ಣ ಬಂಧನದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ ಪ್ರಕರಣದ ತನಿಖೆಯನ್ನು ಎಸ್‍ಐಟಿ ನಡೆಸುತ್ತಿದೆ. ಗಂಭೀರ ಸೆಕ್ಷನ್‍ ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿರುವುದರಿಂದ ರೇವಣ್ಣ ಬಂಧನವಾಗಿದೆ. ಈ ರೀತಿ ಆಗಬಾರದಿತ್ತು ಎಂದಿದ್ದಾರೆ.

    ಹಲವಾರು ಮಹಿಳೆಯರು ದೂರು ಕೊಟ್ಟಿದ್ದಾರೆ. ಪ್ರಜ್ವಲ್ ರೇವಣ್ಣ ಸಹ ಅರೆಸ್ಟ್ ಆಗಲೇಬೇಕು. ಪ್ರಕರಣದ ತನಿಖೆ ಸೂಕ್ತ ರೀತಿಯಲ್ಲಿ ಆಗಬೇಕು. ಈ ವಿಚಾರದಲ್ಲಿ ನಮ್ಮ ಪಕ್ಷದ ನಿಲವು ಸ್ಪಷ್ಟವಾಗಿದೆ ಎಂದಿದ್ದಾರೆ. ರೇವಣ್ಣರಿಗೆ ಸಾಕಷ್ಟು ವಯಸ್ಸಾಗಿದೆ ಇದು ದುರ್ದೈವ. ಸಾರ್ವಜನಿಕ ಜೀವನದಲ್ಲಿ ಹೇಗೆ ವರ್ತನೆ ಮಾಡುತ್ತೇವೆ ಎಂಬುದು ಬಹಳ ಮುಖ್ಯ. ವೀಡಿಯೋ ರಿಲೀಸ್ ಆಗಿರುವುದು ಬೇಸರದ ವಿಚಾರ. ಈ ರೀತಿಯ ಘಟನೆ ಆಗಬಾರದಿತ್ತು. ವೀಡಿಯೋ ನನ್ನದಲ್ಲಾ ಎಂದರೆ ನಾವು ಎಫ್‍ಎಸ್‍ಎಲ್‍ ಗೆ ಕಳುಹಿಸುತ್ತವೆ. ವೀಡಿಯೋ ಯಾರು ರಿಲೀಸ್ ಮಾಡಿದರು ಅನ್ನೋದು ಚರ್ಚೆ ವಿಷಯ ಅಲ್ಲ. ಮಹಿಳೆಯರ ಜೊತೆಗೆ ನಡೆದುಕೊಂಡಿರುವ ರೀತಿ ಸರಿಯಾದುದಲ್ಲ ಎಂದು ಅವರು ಹೇಳಿದ್ದಾರೆ.


    Provided by
    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ

    March 14, 2026

    ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ

    March 12, 2026

    ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ

    March 12, 2026

    Comments are closed.

    Our Picks

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    ಸಿಲ್ಚಾರ್ (ಅಸ್ಸಾಂ): ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮಗಳನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ. ಆದರೆ, ಇಂತಹ…

    ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ

    March 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.