ತುಮಕೂರು: ನಗರದ ವಿದ್ಯಾನಿಧಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ಜ್ಞಾನವಿ ಎಂಬ ವಿದ್ಯಾರ್ಥಿನಿ ದ್ವಿತೀಯ ಪಿಯುಸಿ ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ರಾಂಕ್ ಪಡೆದಿದ್ದಾರೆ.
ಮೂಲತಃ ಮಂಡ್ಯ ಜಿಲ್ಲೆಯ ಬೀಚನಹಳ್ಳಿ ಗ್ರಾಮದ ಮಂಜುಳಾ ಹಾಗೂ ಮಂಜುನಾಥ್ ದಂಪತಿಯ ಪುತ್ರಿಯಾಗಿರುವ ಜ್ಞಾನವಿ ಹಾಸ್ಟೆಲ್ ನಲ್ಲಿ ಇದ್ದುಕೊಂಡು ವಿದ್ಯಾನಿಧಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296