nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್

    August 10, 2026

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026

    ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ

    August 10, 2026
    Facebook Twitter Instagram
    ಟ್ರೆಂಡಿಂಗ್
    • ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್
    • RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
    • ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ
    • ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
    • ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
    • ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
    • ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
    • ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಠ ಮಾನ್ಯಗಳ ಪರಂಪರೆಯನ್ನು ಉಳಿಸಿಕೊಂಡು ಹೋಗಬೇಕಾಗಿದೆ: ಬಿ.ವೈ.ವಿಜಯೇಂದ್ರ
    ತುಮಕೂರು February 17, 2025

    ಮಠ ಮಾನ್ಯಗಳ ಪರಂಪರೆಯನ್ನು ಉಳಿಸಿಕೊಂಡು ಹೋಗಬೇಕಾಗಿದೆ: ಬಿ.ವೈ.ವಿಜಯೇಂದ್ರ

    By adminFebruary 17, 2025No Comments2 Mins Read
    vijayendra

    ತುಮಕೂರು :    ತುಮಕೂರಿನಿಂದ ತ್ರಿವಿಧ ದಾಸೋಹದ ಮಹಿಮೆಯನ್ನು ಜಗತ್ತಿಗೆ ತಿಳಿಸಿದವರು ಶಿವಕುಮಾರ ಸ್ವಾಮೀಜಿಗಳು,  ಯುವಕರಲ್ಲಿ ಮನವಿ ಮಾಡ್ತೀನಿ ಮಠ ಮಾನ್ಯಗಳ ಪರಂಪರೆಯನ್ನು ಉಳಿಸಿಕೊಂಡು ಹೋಗಬೇಕಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

    ಬೆಳ್ಳಾವಿ ಕಾರದ ಮಠದಲ್ಲಿ ಮಾತನಾಡಿದ ಅವರು,  ಕಂಪ್ಯೂಟರ್ ಮೊಬೈಲ್ ಭರಾಟೆಯಲ್ಲಿ ನಮ್ಮ ಪರಂಪರೆ ಸಂಸ್ಕೃತಿಯನ್ನು ಮರೆತಿದ್ದೇವೆ.   ಆಧುನಿಕ ತಂತ್ರಜ್ಞಾನದ ಭರಾಟೆಯಲ್ಲಿ ಗುರುಪರಂಪರೆ, ಆಚಾರ ವಿಚಾರ ಸಂಸ್ಕಾರ ಸಂಸ್ಕೃತಿಯನ್ನ ಮರೆತಿದ್ದೇವೆ.  ಹೆತ್ತ ತಂದೆತಾಯಿಗಳನ್ನ ನಿರ್ಲಕ್ಷ್ಯ ಮಾಡುತ್ತಿದ್ದೇವೆ.  ಇಂದಿನ ಯುವ ಪೀಳಿಗೆ ಅಂತಹ ಸಂಸ್ಕೃತಿಗೆ ಮಾರು ಹೋಗಿರುವುದು ದುರಂತ ಎಂದರು.

    ನಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಟ್ಟಿದ್ದೇವೆ, ಆದರೆ ಸಂಸ್ಕಾರ ಕೊಡುವುದರಲ್ಲಿ ಎಡವಿದ್ದೇವೆ. ಈಗಲೂ ಕಾಲ‌ಮಿಂಚಿಲ್ಲ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ನೀಡಲು,  ತಂದೆ ತಾಯಿಯಂದಿರು ಗಮನ ಹರಿಸಬೇಕು ಬೇಕು ಎಂದು ಅವರು ಕರೆ ನೀಡಿದರು.

    ನರೇಂದ್ರ ಮೋದಿಜಿಯವರು ದೇಶದ ಅಭಿವೃದ್ಧಿ ಕನಸು ಕಾಣುತ್ತ, ನಮ್ಮ ದೇಶದ ಯುವಜನತೆ ಮೇಲೆ ವಿಶ್ವಾಸ ವಿಟ್ಟಿದ್ದಾರೆ. ಅದಕ್ಕಾಗಿ ಅವ್ರುಗಳು ರಾತ್ರಿ ಹಗಲು ಶ್ರಮಿಸುತ್ತಿದ್ದಾರೆ.  ನಮ್ಮದೇಶಕ್ಕೆ ಹಿಂದೆ ಅಮೇರಿಕ ಸೇರಿದಂತೆ ಮುಂದುವರಿದೆ ದೇಶಗಳು  ಕವಡೇಕಾಸಿನ ಕಿಮ್ಮತ್ತು ಕೊಡ್ತಿರಲಿಲ್ಲ, ಬೇರೆ ದೇಶಗಳಲ್ಲಿ ಭಾರತೀಯರನ್ನ ಭಿಕ್ಷುಕರಂತೆ ಕಾಣುತ್ತಿದ್ದರು. ಇಂದು ಭಾರತೀಯರು ಯಾವುದೇ ದೇಶಕ್ಕೆ ಹೋದರು ತಲೆ ಯೆತ್ತಿ ನಡೆಯುವಂತೆ ಆಗಿದೆ.  ವಿದೇಶಗಳಲ್ಲಿ ಪ್ರತಿಯೊಬ್ಬರಿಗೆ ಗೌರವ ಸಿಗುತ್ತಿದೆ ಎಂದರು.

    ಇದೀಗ ಇಡೀ ವಿಶ್ವವೇ ಭಾರತದತ್ತ ತಿರುಗಿ‌ ನೋಡುವಂತೆ ಆಗಿದೆ. ಮೊದಲು  19 ನೇ ಶತಮಾನವನ್ನು ರಷ್ಯಾದ ಶತಮಾನ,  20ನೇ ಶತಮಾನವನ್ನು ಅಮೇರಿಕಾದ ಶತಮಾನ ಅಂತಿದ್ರು.   ಇದೀಗ 21ನೇ ಶತಮಾನವನ್ನು ಭಾರತದ ಶತಮಾನ ಎನ್ನುವಂತಾಗಿದೆ.   ರಾಜಕಾರಣಿಗಳಿಂದ ಸಮಾಜ ಬಯಸುತ್ತಿರುವುದು ಸರಿದಾರಿಗೆ ಕೊಂಡೊಯ್ಯ ಬೇಕು ಅಂತ.  ಹಾಗಾಗಿ ಸಮಾಜವನ್ನ ಸರಿದಾರಿಗೆ ತರುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಒಂದಾಗಬೇಕು ಎಂದರು.

    ಯಡಿಯೂರಪ್ಪಗೆ ತೊಂದ್ರೆಯಾದಾಗಲೆಲ್ಲ ಈ ನಾಡಿನ ಮಠ ಮಾನ್ಯ ಗಳು ಅವರಿಗೆ ಜೊತೆಯಾಗಿ ನಿಂತಿವೆ.    ನಾನು ರಾಜಕಾರಣದಲ್ಲಿ ಈಗ ತಾನೇ ಬೆಳೆಯುತ್ತಿರುವವನು, ಎಡವುದು ಸಹಜ ಎಂದು  ವೇದಿಕೆ ಮೇಲಿದ್ದ ಹರಗುರು ಚರಮೂರ್ತಿಗಳಿಗೆ ವಿಜಯೇಂದ್ರ  ಕೈಮುಗಿದರು.

    ನನ್ನ ಗುರಿ ಸ್ಪಷ್ಟ ವಾಗಿದೆ.   ನನ್ನ ರಾಜಕೀಯ ಗುರು ಯಾರಪ್ಪ ಅಂದ್ರೆ ಯಡಿಯೂರಪ್ಪ, ಮೊದಲ ಬಾರಿ ಶಿಕಾರಿಪುರದ ಜನರ ಆಶೀರ್ವಾದದಿಂದ  ಶಾಸಕನಾಗಿದ್ದೇನೆ.  ನಾನು ಕಳೆದ ಒಂದು ವರ್ಷದಲ್ಲಿ ಅನೇಕ ಪಾಠಗಳನ್ನು ಕಲಿತಿದ್ದೇನೆ.   ನಾನು ರಾಜಕಾರಣದಲ್ಲಿ ಬೆಳೆಯ ಬೇಕಾದವನು. ಯಡಿಯೂರಪ್ಪ ನವರಿಂದ ರಾಜಕೀಯ ಕಲಿತವನು, ಅವರೇ ನನ್ನ ರಾಜಕೀಯ ಗುರು. ಯಡಿಯೂರಪ್ಪ ನವರಿಗೆ ಏನೇ ಸಾವಾಲುಗಳು ಬಂದ್ರು ಅವರು ತೋರಿಸಿ ಹೋಗಲಿಲ್ಲ , ನಾನು ಅವರಿಂದ ರಾಜಕೀಯ ಕಲಿತವನು ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026

    ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ

    August 8, 2026

    ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ

    August 8, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್

    August 10, 2026

    ಬೆಂಗಳೂರು: ರಾಜ್ಯ ಸಂಪುಟಕ್ಕೆ ನೂತನವಾಗಿ ಸೇರ್ಪಡೆಯಾಗಿರುವ ಸಚಿವರಿಗೆ ಖಾತೆ ಹಂಚಿಕೆ ಮಾಡುವ ಪ್ರಕ್ರಿಯೆ ಕುರಿತು ಕಾಂಗ್ರೆಸ್‌ನಲ್ಲಿ ಯಾವುದೇ ಗೊಂದಲವಿಲ್ಲ, ಶೀಘ್ರದಲ್ಲೇ…

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026

    ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ

    August 10, 2026

    ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ

    August 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.