nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026
    Facebook Twitter Instagram
    ಟ್ರೆಂಡಿಂಗ್
    • ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?
    • ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?
    • “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?
    • ಸಿಹಿ ತಿನ್ನದಿದ್ದರೂ ಮಧುಮೇಹ ಬರಬಹುದು! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ
    • ತುಮಕೂರು ದಸರಾ ಉತ್ಸವ-2026: ಪಂಜಿನ ಕವಾಯತು ತಾಲೀಮು ವೀಕ್ಷಣೆ
    • ತುಮಕೂರು ದಸರಾ ಉತ್ಸವ–2026ರ ಅಂಗವಾಗಿ ಮಹಿಳಾ ಕೌಶಲ್ಯ ಮೇಳ ಉದ್ಘಾಟನೆ
    • ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್
    • ಅಕ್ಟೋಬರ್ 15ರಂದು ಸಚಿವ ಈಶ್ವರ್ ಖಂಡ್ರೆ ಅವರಿಗೆ ಮಾದಿಗ ಸಮಾಜದಿಂದ ಅಭಿನಂದನಾ ಸಮಾರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮನೆ ಕಾಣಲ್ಲ ಅಂತ ಹೆಮ್ಮರವಾಗಿ ಬೆಳೆದಿದ್ದ ಹುಣಸೆ ಮರಕ್ಕೆ ವಿಷವಿಟ್ಟ ಕಿಡಿಗೇಡಿಗಳು
    ರಾಜ್ಯ ಸುದ್ದಿ May 12, 2024

    ಮನೆ ಕಾಣಲ್ಲ ಅಂತ ಹೆಮ್ಮರವಾಗಿ ಬೆಳೆದಿದ್ದ ಹುಣಸೆ ಮರಕ್ಕೆ ವಿಷವಿಟ್ಟ ಕಿಡಿಗೇಡಿಗಳು

    By adminMay 12, 2024No Comments1 Min Read
    bengaluru 3

    ಬೆಂಗಳೂರು: ಮನೆ ಕಾಣಲ್ಲ ಅಂತ ಹೆಮ್ಮರವಾಗಿ ಬೆಳೆದಿದ್ದ ಹುಣಸೆ ಮರಕ್ಕೆ ಕಿಡಿಗೇಡಿಗಳು ವಿಷವಿಟ್ಟ ಘಟನೆ ಮಲ್ಲೇಶ್ವರಂನಲ್ಲಿ ಜರುಗಿದೆ. ಮರದ ಬುಡ ತೂತು ಮಾಡಿ ಮನೆ ಮಾಲೀಕ ವಿಷವಿಟ್ಟಿದ್ದಾನೆ. ಆಸಿಡ್ ಇಂಜೆಕ್ಷನ್ ನೀಡಿ ಮರಗಳ ಮಾರಣ ಹೋಮಕ್ಕೆ ಸಂಚು ನಡೆಸಿದ್ದು, ಕೆಲವರು ನಿವೇಶನ, ಮನೆಗಳಿಗೆ ತೊಂದರೆ ಎಂದು ಮರಗಳಿಗೆ ಕೊಳ್ಳಿ ಇಡಲಾಗಿದೆ. ಈ ಬಗ್ಗೆ ವೃಕ್ಷ ವೈದ್ಯ ವಿಜಯ್ ನಿಶಾಂತ್ ಬೇಸರ ಹೊರ ಹಾಕಿದರು.

    ದಯವಿಟ್ಟು ಯಾರೂ ಈ ರೀತಿ ಮಾಡಬೇಡಿ ಎಂದು ಮನವಿ ಮಾಡಿದರು. ನಗರದಲ್ಲಿ 40° ಬಿಸಿಲು ದಾಖಲಾಗ್ತಿದೆ. ಮರಗಳು ತುಂಬಾ ಅವಶ್ಯಕತೆ ಇದೆ. ಮನೆ ಕಾಣಲ್ಲ ಎಂದು ಮರಗಳಿಗೆ ವಿಷ ಹಾಕೋದು ಕಾನೂನು ಬಾಹಿರ. ಮರಕ್ಕೆ ಮಾರಕ ಕೆಲಸ ಮಾಡಿದ್ರೆ ನಿಮ್ಮ‌ ಮೇಲೆ ಕೇಸ್ ಕೂಡ ದಾಖಲಾಗುತ್ತೆ ಎಂದು ವೃಕ್ಷ ವೈದ್ಯ ವಿಜಯ್ ನಿಶಾಂತ್ ಎಚ್ಚರಿಕೆ ನೀಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026

     ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?

    October 13, 2026

    Comments are closed.

    Our Picks

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ನವದೆಹಲಿ: ಭಾರತದಲ್ಲಿ ಇಂಟರ್ನೆಟ್ ಬಳಕೆದಾರರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು, 2026ರ ಜೂನ್ ಅಂತ್ಯದ ವೇಳೆಗೆ ಒಟ್ಟು ಇಂಟರ್ನೆಟ್ ಚಂದಾದಾರರ ಸಂಖ್ಯೆ…

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026

    ಸಿಹಿ ತಿನ್ನದಿದ್ದರೂ ಮಧುಮೇಹ ಬರಬಹುದು! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

    October 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.