ಹಾವೇರಿ: ಜಿಲ್ಲೆಯಲ್ಲಿ ಮಳೆಯಾಗದ ಹಿನ್ನಲೆ ಬರಗಾಲ ಆವರಿಸುವ ಮುನ್ಸೂಚನೆ ಹಿನ್ನಲೆ ಖಾಸಗಿಯಾಗಿ ಮೋಡ ಬಿತ್ತನೆ ಮಾಡಿಸಲು ಶಾಸಕ ಪ್ರಕಾಶ್ ಕೋಳಿವಾಡ ನಿರ್ಧಾರ ಮಾಡಿದ್ದಾರೆ.
ಇನ್ನು ಈಗಾಗಲೇ ಮಳೆಯ ಕೊರತೆ ತೀವ್ರವಾಗಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಹಾಗೂ ಜಿಲ್ಲಾಡಳಿತದಿಂದ ಶಾಸಕರ ಮೋಡ ಬಿತ್ತನೆ ನಿರ್ಧಾರಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಇದೀಗ ಕೇಂದ್ರ ಸರ್ಕಾರದಿಂದ ಅನುಮತಿ ಮಾತ್ರ ಬಾಕಿಯಿದ್ದು, ಜುಲೈ ಅಂತ್ಯದ ವೇಳೆಗೂ ಮಳೆ ಕೊರತೆ ಕಾಣಿಸಿಕೊಂಡರೆ ಮೋಡ ಬಿತ್ತನೆ ಮಾಡಲಾಗುತ್ತದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


