nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಾ. ಜಿ. ಪರಮೇಶ್ವರ್ ಭೇಟಿ

    June 29, 2026

    ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ

    June 28, 2026

    ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!

    June 28, 2026
    Facebook Twitter Instagram
    ಟ್ರೆಂಡಿಂಗ್
    • ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಾ. ಜಿ. ಪರಮೇಶ್ವರ್ ಭೇಟಿ
    • ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ
    • ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!
    • ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ
    • ಕೆಂಪೇಗೌಡರ ಜನಪರ ಆಡಳಿತ ರಾಜಕಾರಣಿಗಳಿಗೆ ಮಾದರಿ: ಶಾಸಕ ಬಿ.ಸುರೇಶ್‌ ಗೌಡ
    • ಸತ್ತಿ ದೇವರ ಮಹೋತ್ಸವ ಊಟ ಸೇವಿಸಿ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಪಾವಗಡದಲ್ಲಿ ಆತಂಕ
    • ವೈಜ್ಞಾನಿಕ ಹಾಗೂ ಜಾತ್ಯತೀತ ಮನೋಭಾವದ ಮಾದರಿ ನಗರ ನಿರ್ಮಾತೃ ಕೆಂಪೇಗೌಡ
    • ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದು ಕೊಂದ ಹೆತ್ತ ತಾಯಿ
    ರಾಜ್ಯ ಸುದ್ದಿ May 5, 2024

    ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದು ಕೊಂದ ಹೆತ್ತ ತಾಯಿ

    By adminMay 5, 2024No Comments1 Min Read
    karawara

    Provided by
    Provided by

    ಕಾರವಾರ:  ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಹಾಲಮಡ್ಡಿಯಲ್ಲಿ  ದಂಪತಿಗಳ ನಡುವೆ ಜಗಳ ನಡೆದಿದ್ದು, ಸಿಟ್ಟಿಗೆದ್ದ ಹೆಂಡತಿ ತಾನು ಹೆತ್ತ ಮಗುವನ್ನು ರಾತ್ರೊ ರಾತ್ರಿ ಮೊಸಳೆಗಳಿದ್ದ ನಾಲೆಗೆ ಎಸೆದಿರುವಂತಹ ಘಟನೆ ನಡೆದಿದೆ. ಸಾವಿತ್ರಿ ಆರೋಪಿ ತಾಯಿಯಾಗಿದ್ದಾರೆ. ವಿನೋದ್​​ (6) ಸಾವಿಗೀಡಾದ ಮಗುವಾಗಿದೆ.

    ನಿನ್ನೆ ರಾತ್ರಿ ಗಂಡ ರವಿಕುಮಾರ್ ಜೊತೆ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿದ್ದ ಸಾವಿತ್ರಿ, ಕೋಪದಲ್ಲಿ ಮಗುವನ್ನ ಮೊಸಳೆಗಳಿದ್ದ ನಾಲೆಗೆ ಎಸೆದು ನಂತರ ಪಶ್ಚಾತಾಪದಿಂದಾಗಿ ಘಟನೆ ಬಗ್ಗೆ ಬಾಯಿ ಬಿಟ್ಟಿದ್ದಾರೆ.

    ಮೃತದೇಹವನ್ನು ಹೊರತೆಗೆಯಲು ಮುಳುಗು ತಜ್ಞರಿಂದ ಶೋಧ ಕಾರ್ಯ ಮುಂದುವರೆದಿದ್ದು, ಕೊನೆಗೂ ಮಗುವಿನ ಮೃತದೇಹ ಸಿಕ್ಕಿದೆ. ಮಗುವಿನ ಬಲಗೈಯನ್ನು ಮೊಸಳೆ ಕಚ್ಚಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

    ಘಟನೆಯ ಹಿನ್ನಲೆ: ಮೃತ 6 ವರ್ಷದ ವಿನೋದ್​​ ಮಾತು ಬಾರದ ಮಗು. ಇದನ್ನೇ ನೆಪಮಾಡಿಕೊಂಡಿದ್ದ ಗಂಡ ಕುಡಿದು ಹೆಂಡತಿ ಜತೆ ಜಗಳವಾಡುತ್ತಿದ್ದ. ಪ್ರತೀ ಬಾರಿ ಗಲಾಟೆಯಾದಾಗಲೂ ಮಗು ಸಾಯಲಿ ಅಂತಾ ಗಂಡ ರವಿಕುಮಾರ್ ಬೈಯ್ಯುತ್ತಿದ್ದ. ಹೀಗಾಗಿ ಗಂಡನ ಜತೆ ಗಲಾಟೆಯ ಕೋಪದಲ್ಲಿ ಮಗುವನ್ನು ಎತ್ತಿಕೊಂಡು ಹೋದ ತಾಯಿ ಸಾವಿತ್ರಿ ನಾಲೆಗೆ ಎಸೆದಿದ್ದಾರೆ ಎನ್ನಲಾಗಿದೆ.


    Provided by
    Provided by

    ಇಂದು ಬೆಳಗ್ಗೆ ಕಾರ್ಯಾಚರಣೆ ವೇಳೆ ಮಗುವಿನ ಜತೆ ಮೊಸಳೆ ಆಗಾಗ ಕಾಣಿಸಿಕೊಳ್ಳುತ್ತಿತ್ತು. ದಾಂಡೇಲಿಯ ಗ್ರಾಮೀಣ ಠಾಣಾ ಪೊಲೀಸರು ಮತ್ತು ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮುಳುಗು ತಜ್ಞರ ಸಹಕಾರದಲ್ಲಿ ಮಗುವಿನ ಮೃತದೇಹ ಪತ್ತೆ ಮಾಡಲಾಗಿದ್ದು, ಮೊಸಳೆಯ ಬಾಯಿಯಿಂದ ಮಗುವಿನ ಮೃತದೇಹವನ್ನು ಮುಳುಗು ತಜ್ಞರು ಬಿಡಿಸಿಕೊಂಡು ಬಂದಿದ್ದಾರೆ.

    ಸದ್ಯ ಆರೋಪಿಗಳಾದ ರವಿ ಕುಮಾರ್ ಹಾಗೂ ಸಾವಿತ್ರಿ ದಂಪತಿಯನ್ನು ದಾಂಡೇಲಿ ಪೊಲೀಸರು ಬಂಧಿಸಿದ್ದು, ಆರೋಪಿಗಳ ವಿರುದ್ಧ ದಾಂಡೇಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಾ. ಜಿ. ಪರಮೇಶ್ವರ್ ಭೇಟಿ

    June 29, 2026

    ಕುಂದಾಪುರ (ಉಡುಪಿ): ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ‘ಮಾಸ್ಟರ್ ಪ್ಲಾನ್’ (ಬೃಹತ್…

    ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ

    June 28, 2026

    ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!

    June 28, 2026

    ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ

    June 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.