nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ
    • ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ
    • ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ
    • ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ
    • ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು
    • ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಲಕನ ಗುದ್ವಾರಕ್ಕೆ ಪೆನ್ನು ನುಗ್ಗಿಸಿ ವಿಕೃತಿ: ಮಾತುಬಾರದ, ಕಿವಿ ಕೇಳದ ಬಾಲಕನ ಮೂಕರೋದನೆ
    ರಾಷ್ಟ್ರೀಯ ಸುದ್ದಿ March 3, 2024

    ಬಾಲಕನ ಗುದ್ವಾರಕ್ಕೆ ಪೆನ್ನು ನುಗ್ಗಿಸಿ ವಿಕೃತಿ: ಮಾತುಬಾರದ, ಕಿವಿ ಕೇಳದ ಬಾಲಕನ ಮೂಕರೋದನೆ

    By adminMarch 3, 2024No Comments1 Min Read
    uttarpradesh news

    ಉತ್ತರ ಪ್ರದೇಶ: ಮಾತುಬಾರದ ಮತ್ತು ಕಿವಿ ಕೇಳದ ಬಾಲಕನಿಗೆ ಹಲ್ಲೆ ನಡೆಸಿ, ಆತನ ಗುದದ್ವಾರಕ್ಕೆ ಪೆನ್ನು ನುಗ್ಗಿಸಿ ಇತರ ಬಾಲಕರು ಹಿಂಸಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಗುದನಾಳದಲ್ಲಿ ಪೆನ್ನು ಚುಚ್ಚಿಕೊಂಡಿರುವ ಬಗ್ಗೆ ತನ್ನ ಪೋಷಕರಿಗೆ ಹೇಳಲು ಸಾಧ್ಯವಾಗದ ಬಾಲಕ ಅಸ್ವಸ್ಥಗೊಂಡ ಬಳಿಕ ಘಟನೆ ಬಳಿಕ ಘಟನೆ ಬೆಳಕಿಗೆ ಬಂದಿದೆ.

    ಫೆಬ್ರವರಿ 5ರಂದು ಈ ಘಟನೆ ನಡೆದಿದೆ. ಬಾಲಕನ ತಂದೆ ಹಾಗೂ ಸಂಬಂಧಿಕರ ನಡುವೆ ಜಮೀನು ವಿವಾದ ಇತ್ತೆನ್ನಲಾಗಿದೆ. ತಂದೆಯ ಮೇಲಿನ ಕೋಪವನ್ನು  16 ವರ್ಷದ ಬಾಲಕನ ಮೇಲೆ ತೀರಿಸಲಾಗಿದೆ ಎಂದು ಆರೋಪಿಸಲಾಗುತ್ತಿದೆ.


    Provided by
    Provided by

    ಬಾಲಕನ ತಂದೆಯ ಸಂಬಂಧಿಕರು ಬಾಲಕನಿಗೆ ಹಲ್ಲೆ ನಡೆಸಿ ಗುದದ್ವಾರಕ್ಕೆ ಪೆನ್ನು ನುಗ್ಗಿಸಿ ವಿಕೃತಿ ಮೆರೆದಿದ್ದಾರೆ. ಗುದದ್ವಾರದಲ್ಲಿ ಸಿಲುಕೊಂಡಿದ್ದ ಪೆನ್ನನ್ನು ಹೊರ ತೆಗೆಯಲಾಗದೇ ಬಾಲಕ ನರಳಿದ್ದಾನೆ. ಮಾತು ಬಾರದ ಕಾರಣ ತನ್ನ ಪೋಷಕರಿಗೆ ಈ ವಿಚಾರವನ್ನು ಹೇಳಿಕೊಳ್ಳಲಾಗದೇ ಒದ್ದಾಡಿದ್ದಾನೆ.

    ಘಟನೆ ನಡೆದ ಒಂದು ವಾರದವರೆಗೂ ಆತ ನರಳಾದಿದ್ದು,  ಫೆಬ್ರವರಿ 20ರಂದು ಆತನ ಆರೋಗ್ಯ ಹದಗೆಟ್ಟಾಗ ಪೋಷಕರು ಆತನನ್ನು  ಆಸ್ಪತ್ರೆಗೆ ದಾಖಲಿಸಿದ್ದಾರೆ.  ಈ ವೇಳೆ ಬಾಲಕನ ಗುದ್ವಾರದಿಂದ ನುಗ್ಗಿಸಲಾಗಿದ್ದ ಪೆನ್ನು  ಹೊಟ್ಟೆಯೊಳಗೆ ಪತ್ತೆಯಾಗಿದೆ.

    ಫೆಬ್ರವರಿ 25ರಂದು ಬಾಲಕನನ್ನು ತಜ್ಞ ವೈದ್ಯರಿಂದ ಚಿಕಿತ್ಸೆ ನೀಡಲು ಬೇರೊಂದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಪೆನ್ನನ್ನು ಹೊರತೆಗೆಯಲಾಯಿತು.

    ಸದ್ಯ ಬಾಲಕನ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಇದರನ್ವಯ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

    admin
    • Website

    Related Posts

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ತುಮಕೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ, ಒಳಮೀಸಲಾತಿ ಹೋರಾಟ ಸಮಿತಿ…

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ

    March 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.