ತುಮಕೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಡೆಂಗ್ಯೂ ಪ್ರಕರಣಗಳ ಕುರಿತು ಹೆಲ್ತ್ ಬುಲೇಟ್ ಬಿಡುಗಡೆ ಮಾಡಲಾಗಿದ್ದು ತುಮಕೂರು ಜಿಲ್ಲೆಯಲ್ಲಿ ಈವರೆಗೆ 190 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ.
ನಿನ್ನೆ 89 ಸಂಶಯಾತ್ಮಕ ರೋಗಿಗಳ ರಕ್ತ ಪರೀಕ್ಷೆ ನಡೆಸಲಾಗಿದೆ. 18 ಹೊಸ ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು ಸಕ್ರಿಯ ಡೆಂಗ್ಯೂ ರೋಗಿ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಮೂವರು ಸೊಂಕಿತರನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ, ಆರು ಮಂದಿ ಜಿಲ್ಲೆಯ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA