nammatumakuru

    Subscribe to Updates

    Get the latest creative news from FooBar about art, design and business.

    What's Hot

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026

    ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ

    May 5, 2026

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026
    Facebook Twitter Instagram
    ಟ್ರೆಂಡಿಂಗ್
    • ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು
    • ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ
    • ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
    • ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ
    • ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ
    • ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ
    • ಸರ್ಕಾರಿ ಶಾಲೆ ಉಳಿಸುವ ಸಂಕಲ್ಪದೊಂದಿಗೆ: ಮಕ್ಕಳ ಬೇಸಿಗೆ ಶಿಬಿರ
    • ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವು, ಓರ್ವನ ಸ್ಥಿತಿ ಗಂಭೀರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೋಟಿ ಕೋಟಿ ರೂಗಳ ಒಡೆಯ ಭಾರತಕ್ಕೆ ಭೇಟಿ: ಬೀದಿ ಬದಿಯ ಚಹಾವನ್ನು ಕುಡಿದು ಆನಂದಿಸಿದ ಬಿಲ್ ಗೇಟ್ಸ್..!
    ರಾಜ್ಯ ಸುದ್ದಿ March 1, 2024

    ಕೋಟಿ ಕೋಟಿ ರೂಗಳ ಒಡೆಯ ಭಾರತಕ್ಕೆ ಭೇಟಿ: ಬೀದಿ ಬದಿಯ ಚಹಾವನ್ನು ಕುಡಿದು ಆನಂದಿಸಿದ ಬಿಲ್ ಗೇಟ್ಸ್..!

    By adminMarch 1, 2024No Comments2 Mins Read
    bilgets

    ನೀವು ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಹೆಸರನ್ನು ಕೇಳಿರ್ತೀರಿ. ಕೋಟಿ ಕೋಟಿ ರೂಗಳ ಒಡೆಯ. ಅವರು ಭಾರತಕ್ಕೆ ಭೇಟಿ ನೀಡಿದ್ದು, ಅವರ ವೈವಿಧ್ಯಮಯ ವಿಹಾರಗಳು ಅಂತರ್ಜಾಲದಲ್ಲಿ ವ್ಯಾಪಕ ಆಸಕ್ತಿ ಮತ್ತು ಚರ್ಚೆಯನ್ನು ಹುಟ್ಟುಹಾಕಿವೆ. ಇತ್ತೀಚೆಗೆ ಗೇಟ್ಸ್ ಹಂಚಿಕೊಂಡಿರುವ ವಿಡಿಯೋದಲ್ಲಿ ಅವರು ದಾರಿ ಬದಿಯಲ್ಲಿ ಚಹಾ ಸವಿಯುವುದನ್ನು ನೋಡಿ ಅವರ ಸರಳತೆಗೆ ನೆಟ್ಟಿಗರು ಫಿದಾ ಆಗಿದ್ದಾರೆ.

    ಈ ಬಗ್ಗೆ ಪೋಸ್ಟ್ ಜೊತೆ ಬರೆದುಕೊಂಡಿರುವ ಗೇಟ್ಸ್, ‘ಭಾರತದಲ್ಲಿ ನೀವು ಎಲ್ಲಿ ನೋಡಿದರಲ್ಲಿ ನಾವೀನ್ಯತೆಯನ್ನು ಕಾಣಬಹುದು. ಸರಳ ಚಹಾ ತಯಾರಿಕೆಯಲ್ಲಿ ಕೂಡಾ’ ಎಂದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಿದ್ಧಿ ಪಡೆದಿರುವ ಡಾಲಿ ಚಾಯ್‌ ವಾಲಾ ಬಳಿ ಹೋಗಿ ‘ಒನ್ ಚಾಯ್ ಪ್ಲೀಸ್’ ಎಂದಿದ್ದಾರೆ ಬಿಲ್ ಗೇಟ್ಸ್. ನಂತರ ಚಾಯ್‌ ವಾಲಾ ತನ್ನ ವಿಶಿಷ್ಟ ವಿಧಾನ ಬಳಸಿ ಚಹಾವನ್ನು ತಯಾರಿಸುತ್ತಾನೆ. ಬಳಿಕ ಗೇಟ್ಸ್ ಒಂದು ಕಪ್ ಚಾಯ್ ಅನ್ನು ಕುಡಿದು ಆನಂದಿಸುತ್ತಿರುವುದನ್ನು ಕಾಣಬಹುದು. ವೀಡಿಯೋದ ಕೊನೆಯಲ್ಲಿ ಡಾಲಿ ಚಾಯ್‌ ವಾಲಾ ಅವರೊಂದಿಗೆ ಫೋಟೋಗೆ ಪೋಸ್ ನೀಡಿ, ತಾವು ಬಹಳಷ್ಟು ಚಾಯ್ ಪೇ ಚರ್ಚಾಕ್ಕಾಗಿ ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ.


    Provided by
    Provided by

    ಗೇಟ್ಸ್‌ ನ ಸರಳತೆಗೆ ಜನ ಫಿದಾ ಆಗಿದ್ದು, ಸ್ಥಳೀಯ ಸಂಸ್ಕೃತಿಯನ್ನು ಅರಿಯುವ, ಅದರೊಂದಿಗೆ ಬೆರೆಯುವ ಗೇಟ್ಸ್ ಗುಣ ಬಹಳ ವಿಶೇಷವಾದದ್ದು ಎನ್ನುತ್ತಿದ್ದಾರೆ ನೆಟ್ಟಿಗರು. ಈಗಾಗಲೇ ಇನ್ಸ್ಟಾಗ್ರಾಮ್  ನಲ್ಲಿ ಸುಮಾರು 1.1 ಮಿಲಿಯವ್ ಲೈಕ್‌ ಗಳು ಸೇರಿದಂತೆ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಸುಮಾರು 6 ಮಿಲಿಯನ್ ವೀಕ್ಷಣೆಗಳನ್ನು ಸ್ವೀಕರಿಸಿದೆ. ಒಬ್ಬ ನೆಟ್ಟಿಗ ಪ್ರತಿಕ್ರಿಯಿಸಿ, ‘ಬಿಲ್ ಎಷ್ಟು’ ಎಂದು ಕೇಳಿದ್ದರೆ, ಇನ್ನೊಬ್ಬ ನೆಟ್ಟಿಗರೊಬ್ಬರು, ‘ಡಾಲಿ ಚಾಯ್‌ ವಾಲಾನೇ ಅದೃಷ್ಟವಂತ. ಆತನ ಅದೃಷ್ಟ ಇನ್ನು ಬದಲಾದಂತೆಯೇ’ ಎಂದಿದ್ದಾರೆ.

    ಟೀ ಅಂಗಡಿಗೆ ಭೇಟಿ ನೀಡುವ ಮುನ್ನ ಬಿಲ್ ಗೇಟ್ಸ್,  ಮೈಕ್ರೋಸಾಫ್ಟ್‌ ನ ಇಂಡಿಯಾ ಡೆವಲಪ್‌ ಮೆಂಟ್ ಸೆಂಟರ್ ಮತ್ತು ಭುವನೇಶ್ವರದಲ್ಲಿರುವ ಸ್ಲಮ್‌ ಗೆ ಭೇಟಿ ನೀಡಿದರು. ಮಾ.1ರಿಂದ 3ರವರೆಗೆ ಗುಜರಾತ್ ‌ನ ಜಾಮ್ನಗರದಲ್ಲಿ ನಡೆಯಲಿರುವ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ವಿವಾಹ ಪೂರ್ವ ಸಮಾರಂಭದಲ್ಲಿ ಅವರು ಭಾಗಿಯಾಗಲಿದ್ದಾರೆ ಎನ್ನುವ ಮಾಹಿತಿಯಿದೆ. ಅವರ ಕೊನೆಯ ಭೇಟಿಯ ಸಮಯದಲ್ಲಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಯೂಟ್ಯೂಬರ್ ಪ್ರಜಕ್ತಾ ಕೋಲಿ ಅವರನ್ನು ಭೇಟಿಯಾಗಿದ್ದ ಗೇಟ್ಸ್, ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ ಸಹ ಸವಾರಿ ಮಾಡಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ

    May 5, 2026

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026

    ತುಮಕೂರು: ದೇವರಾಯ ಪಟ್ಟಣದ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ದೇವರ ಹುಂಡಿ ಹೊಡೆದು ಕಳ್ಳತನ ಮಾಡಿರುವ ಘಟನೆ ಕ್ಯಾತಸಂದ್ರ ಪೊಲೀಸ್ ಠಾಣಾ…

    ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ

    May 5, 2026

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ

    May 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.