nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!

    May 27, 2026

    ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ

    May 27, 2026

    ಮೂರ್ಖರು ಯಾರು? | ರಚನೆ: ವೇಣುಗೋಪಾಲ್, ತುಮಕೂರು

    May 27, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!
    • ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ
    • ಮೂರ್ಖರು ಯಾರು? | ರಚನೆ: ವೇಣುಗೋಪಾಲ್, ತುಮಕೂರು
    • ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!
    • ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!
    • ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!
    • ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ
    • ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಿಢೀರ್ ಪ್ರವಾಹಕ್ಕೆ ಬೆಚ್ಚಿಬಿದ್ದು ದಿಕ್ಕಾಪಾಲಾಗಿ ಓಡಿದ ಜನ!
    ರಾಜ್ಯ ಸುದ್ದಿ May 19, 2024

    ದಿಢೀರ್ ಪ್ರವಾಹಕ್ಕೆ ಬೆಚ್ಚಿಬಿದ್ದು ದಿಕ್ಕಾಪಾಲಾಗಿ ಓಡಿದ ಜನ!

    By adminMay 19, 2024No Comments1 Min Read
    chennai

    ಚೆನ್ನೈ: ‌ಪಶ್ಚಿಮ ಘಟ್ಟಗಳಲ್ಲಿ ಹಠಾತ್ ಮಳೆಯಿಂದಾಗಿ ತಮಿಳುನಾಡಿನ ತೆಂಕಾಶಿಯಲ್ಲಿರುವ ಓಲ್ಡ್ ಕುರ್ಟಾಲಂ ಜಲಪಾತದಲ್ಲಿ ಹಠಾತ್ ಪ್ರವಾಹ ಸೃಷ್ಟಿಯಾಗಿದೆ. ಪರಿಣಾಮ ತನ್ನ ಸಂಬಂಧಿಕರೊಂದಿಗೆ ಸ್ನಾನಕ್ಕೆಂದು ತೆರಳಿದ್ದ 17 ವರ್ಷದ ಹುಡುಗ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಹುಡುಗನನ್ನು ಅಶ್ವಿನ್‌ ಎಂದು ಗುರುತಿಸಲಾಗಿದೆ. ಈತ ಪಳಯಂಕೊಟ್ಟೈನ NGO ಕಾಲೋನಿಯ 11 ನೇ ತರಗತಿ ವಿದ್ಯಾರ್ಥಿ. ವಿಷಯ ತಿಳಿದ ಕೂಡಲೇ ತಮಿಳುನಾಡು ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ ತಂಡವು ಜಿಲ್ಲಾಧಿಕಾರಿ ಎ.ಕೆ. ಕಮಲ್ ಕಿಶೋರ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಸುರೇಶ್ ಕುಮಾರ್ ಅವರೊಂದಿಗೆ ರಕ್ಷಣಾ ಕಾರ್ಯಾಚರಣೆಗೆ ದೌಡಾಯಿಸಿದ್ದಾರೆ.

    ಪ್ರವಾಸಿಗರ ಗುಂಪೊಂದು ಹಳೆಯ ಕುರ್ಟಾಲಂ ಜಲಪಾತದಲ್ಲಿ ಸ್ನಾನ ಮಾಡುತ್ತಿತ್ತು. ಈ ವೇಳೆ ಜಲಪಾತ ಹಠಾತ್‌ ಆಗಿ ತುಂಬಿ ಹರಿದಿದೆ. ಪರಿಣಾಮ ಅರಿವಿಲ್ಲದೆ ಸಿಕ್ಕಿಬಿದ್ದ ಪ್ರವಾಸಿಗರು ಸಹಾಯಕ್ಕಾಗಿ ಕಿರುಚಾಡಿದ್ದಾರೆ. ಜಲಪಾತದ ಬಳಿ ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿಯು ಪ್ರವಾಸಿ ತಾಣದಲ್ಲಿದ್ದ ಅಂಗಡಿಯವರ ನೆರವಿನೊಂದಿಗೆ ರಕ್ಷಿಸಲು ಧಾವಿಸಿದರು. ಹಠಾತ್ ಪ್ರವಾಹವು ಎಷ್ಟು ತೀವ್ರವಾಗಿತ್ತು ಎಂದರೆ ಎಲ್ಲರೂ ತಮ್ಮ ತಮ್ಮ ರಕ್ಷಣೆಗೆಂದು ಓಡಿ ಬರುತ್ತಿದ್ದಾಗಲೇ ಜಲಪಾತದಿಂದ ಕಾರು ಪಾರ್ಕ್‌ಗೆ ಹೋಗುವ ಮಾರ್ಗವು ಮುಳುಗಡೆಯಾಯಿತು.


    Provided by
    Provided by

    ಈ ನಡುವೆ ಅಶ್ವಿನ್‌ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ರಕ್ಷಣಾ ಕಾರ್ಯಾಚರಣೆ ವೇಳೆ, ತಮಿಳುನಾಡು ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ ತಂಡವು ಜಲಪಾತದಿಂದ ಸುಮಾರು 500 ಮೀಟರ್ ದೂರದಲ್ಲಿ ಕಲ್ಲುಗಳ ನಡುವೆ ಸಿಲುಕಿರುವ ಅಶ್ವಿನ್ ದೇಹವನ್ನು ಪತ್ತೆ ಮಾಡಿದೆ. ಸದ್ಯ ಸ್ಥಳೀಯ ಆಡಳಿತವು ಜಲಪಾತಕ್ಕೆ ಸಾರ್ವಜನಿಕರು ಪ್ರವೇಶಿಸುವುದನ್ನು ತಾತ್ಕಾಲಿಕವಾಗಿ ನಿಷೇಧಿಸಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ

    May 26, 2026

    ಇಂಧನ ದರ ಏರಿಕೆ: ರಾಜಕೀಯ ಮಾಡದೆ ವ್ಯಾಟ್ ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಒತ್ತಾಯ

    May 26, 2026

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!

    May 27, 2026

    ಬೀದರ್: ಇಲ್ಲಿನ ಹೊರವಲಯದಲ್ಲಿರುವ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ (KVAFSU) ನಕಲಿ ಬಿಲ್ ಸೃಷ್ಟಿಸಿ…

    ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ

    May 27, 2026

    ಮೂರ್ಖರು ಯಾರು? | ರಚನೆ: ವೇಣುಗೋಪಾಲ್, ತುಮಕೂರು

    May 27, 2026

    ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!

    May 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.