nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಪರಿಶೀಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ

    July 6, 2026

    ಭುವನಾ ಸಾವಿನ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮ | ನೌಕರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರದ ಭರವಸೆ ನೀಡಿದ ಡಾ.ಜಿ.ಪರಮೇಶ್ವರ್

    July 6, 2026

    ನಾಳೆ(ಜು.6) ಸಿಎಂ ಡಿ.ಕೆ.ಶಿವಕುಮಾರ್ ಬೀದರ್ ಪ್ರವಾಸ: ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲನೆ

    July 5, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಪರಿಶೀಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ
    • ಭುವನಾ ಸಾವಿನ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮ | ನೌಕರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರದ ಭರವಸೆ ನೀಡಿದ ಡಾ.ಜಿ.ಪರಮೇಶ್ವರ್
    • ನಾಳೆ(ಜು.6) ಸಿಎಂ ಡಿ.ಕೆ.ಶಿವಕುಮಾರ್ ಬೀದರ್ ಪ್ರವಾಸ: ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲನೆ
    • ಸಮಾಜದ ಹಿತಕ್ಕಾಗಿ ಪತ್ರಿಕೋದ್ಯಮ ಬಳಕೆಯಾಗಲಿ: ರಶ್ಮಿ ಎಸ್.
    • ಶೀಘ್ರವೇ ಕಾಡುಗೊಲ್ಲರನ್ನು ಎಸ್ಟಿ ಮೀಸಲು ಪಟ್ಟಿಗೆ ಸೇರಿಸಲು ಕ್ರಮ: ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ
    • ತುಮಕೂರು: ನಿರಾಶ್ರಿತರ ಕೇಂದ್ರದಲ್ಲಿದ್ದ ಅಪರಿಚಿತರಿಬ್ಬರು ಸಾವು: ವಾರಸುದಾರರಿಗೆ ವಿಶೇಷ ಸೂಚನೆ
    • ಎಸ್ ಐಆರ್ | ಬಿಎಲ್‌ ಒಗಳ ಕರ್ತವ್ಯಕ್ಕೆ ಜೆಡಿಎಸ್ ಕಾರ್ಯಕರ್ತರಿಂದ ಅಡ್ಡಿ: ಕಾಂಗ್ರೆಸ್ ವಕ್ತಾರ ಎಚ್.ಎಸ್.ದೀಪಕ್‌ ಗೌಡ ಗಂಭೀರ ಆರೋಪ
    • ಗ್ರಾಮೀಣ ಮಹಿಳೆಯರು ಅಭಿವೃದ್ಧಿ ಯೋಜನೆಗಳ ಪ್ರಯೋಜನ ಪಡೆಯಿರಿ: ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ನಂಜೇಗೌಡ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ: ಎಚ್.ಡಿ. ಕುಮಾರಸ್ವಾಮಿ
    ರಾಜ್ಯ ಸುದ್ದಿ April 19, 2024

    ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ: ಎಚ್.ಡಿ. ಕುಮಾರಸ್ವಾಮಿ

    By adminApril 19, 2024No Comments1 Min Read
    thumakuru

    ತುಮಕೂರು: ವಿರಾಜಪೇಟೆ ಭಾಗದಲ್ಲಿ ಮೂರು ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಗಾಯಗೊಂಡವರನ್ನು ಮೈಸೂರು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.  ಕಾಂಗ್ರೆಸ್ ಗೆ ಈ ಚುನಾವಣೆಯಲ್ಲಿ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

    ಮಧುಗಿರಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಈ ಮೂಲಕ ಈ ಚುನಾವಣೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಹೆದರಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಆರೋಪಿಸಿದರು.

    ರಾಮನ ಹೆಸರನ್ನು ಹೇಳುವವರ ಮೇಲೆ ಹಲ್ಲೆ ಮಾಡುವುದು, ತೆಂಗಿನ ತೋಟಕ್ಕೆ ಬೆಂಕಿ ಇಡುವುದು ಇಂತಹ ಹಳೆ ಚಾಳಿ ಕೆಲಸಗಳನ್ನು ಕಾಂಗ್ರೆಸ್ ಪ್ರಾರಂಭ ಮಾಡಿದೆ ಎಂದು ದೂರಿದರು.

    ಜಾಹೀರಾತುಗಳಲ್ಲಿ ಕಾಂಗ್ರೆಸ್ ಪಕ್ಷವು ಕೀಳು ಅಭಿರುಚಿಯೊಂದಿಗೆ ಚೊಂಬಿನ ಚಿತ್ರಗಳನ್ನು ತೋರಿಸುತ್ತಿದೆ. ಆದರೆ ಅವರು ರಾಜ್ಯವನ್ನು ಲೂಟಿ ಮಾಡುತ್ತಿರುವುದನ್ನು ಕೂಡ ತೋರಿಸಲಿ ಎಂದು ಟೀಕಿಸಿದರು.

    ಕರ್ನಾಟಕದಲ್ಲಿ ರಾಜ್ಯದ ಜನರು ಕಟ್ಟಿರುವ ತೆರಿಗೆ ಹಣವನ್ನು ಕಾಂಗ್ರೆಸ್ ನವರು ಲೂಟಿ ಮಾಡುತ್ತಿದ್ದಾರೆ ಅಂತಹ ವ್ಯಂಗ್ಯ ಚಿತ್ರವನ್ನು ತೋರಿಸಲಿ ಎಂದು ಹೇಳಿದರು.

    ಇನ್ನು ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ಬಗ್ಗೆ ಸಾಕಷ್ಟು ನೋಡಿದ್ದೇನೆ ಎಂದು ಲಘುವಾಗಿ ಮಾತನಾಡಿದರು.


     

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     


    Provided by
    Provided by
    admin
    • Website

    Related Posts

    ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ

    July 3, 2026

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸರಗೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಪರಿಶೀಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ

    July 6, 2026

    ಸರಗೂರು: ತಾಲೂಕಿನಲ್ಲಿ ಆರಂಭಗೊಂಡಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐಆರ್) ಹಿನ್ನೆಲೆಯಲ್ಲಿ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು…

    ಭುವನಾ ಸಾವಿನ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮ | ನೌಕರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರದ ಭರವಸೆ ನೀಡಿದ ಡಾ.ಜಿ.ಪರಮೇಶ್ವರ್

    July 6, 2026

    ನಾಳೆ(ಜು.6) ಸಿಎಂ ಡಿ.ಕೆ.ಶಿವಕುಮಾರ್ ಬೀದರ್ ಪ್ರವಾಸ: ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲನೆ

    July 5, 2026

    ಸಮಾಜದ ಹಿತಕ್ಕಾಗಿ ಪತ್ರಿಕೋದ್ಯಮ ಬಳಕೆಯಾಗಲಿ: ರಶ್ಮಿ ಎಸ್.

    July 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.