nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: SSLC ಫಲಿತಾಂಶ: ಜಿಲ್ಲೆಗೆ ಸಾದಿಯಾಬಾನು, ಹಿತಶ್ರೀ ಟಾಪರ್ಸ್ | ಶೇ. 92.90 ಫಲಿತಾಂಶ ದಾಖಲು

    April 24, 2026

    ತುಮಕೂರು: ಏಪ್ರಿಲ್ 25 ರಂದು ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

    April 24, 2026

    ಎಸ್.ಎಸ್.ಎಲ್.ಸಿ. ಫಲಿತಾಂಶ: ಸಹನಾ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

    April 23, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: SSLC ಫಲಿತಾಂಶ: ಜಿಲ್ಲೆಗೆ ಸಾದಿಯಾಬಾನು, ಹಿತಶ್ರೀ ಟಾಪರ್ಸ್ | ಶೇ. 92.90 ಫಲಿತಾಂಶ ದಾಖಲು
    • ತುಮಕೂರು: ಏಪ್ರಿಲ್ 25 ರಂದು ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ
    • ಎಸ್.ಎಸ್.ಎಲ್.ಸಿ. ಫಲಿತಾಂಶ: ಸಹನಾ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ
    • ದ್ವಿಭಾಷ ಮಾಧ್ಯಮದ ಹೆಸರಿನಲ್ಲಿ ಕನ್ನಡವನ್ನು ನಿರ್ಲಕ್ಷ್ಯಸಲಾಗುತ್ತಿದೆ: ಎಐಡಿಎಸ್ ಓ ಪ್ರತಿಭಟನೆ
    • ಆರ್ಥಿಕ ಶಿಸ್ತು ಇದ್ದರೆ ಸಹಕಾರಿ ಕ್ಷೇತ್ರ ಅಭಿವೃದ್ದಿ ಸಾಧ್ಯ: ಕೆ.ಎನ್.ರಾಜಣ್ಣ
    • ತುಮಕೂರು: ಒಂದೇ ವಾರದಲ್ಲಿ 32 ನವಿಲುಗಳ ಮಾರಣಹೋಮ; ಬಿಸಿಲಿನ ತಾಪಕ್ಕೆ ರಾಷ್ಟ್ರಪಕ್ಷಿಗಳು ಬಲಿ?
    • ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ; ಈಗ ತಮಾಷೆ ಮಾಡುವಂತೆಯೂ ಇಲ್ಲ: ಎಫ್‌ ಐಆರ್‌ ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ
    • ಕರ್ನಾಟಕ SSLC ಪರೀಕ್ಷಾ ಫಲಿತಾಂಶ 2026 ಪ್ರಕಟ: ಶೇ. 94.10ರಷ್ಟು ಫಲಿತಾಂಶ, ದ.ಕ. ಜಿಲ್ಲೆ ಪ್ರಥಮ, ಕಲಬುರಗಿಗೆ ಕೊನೆಯ ಸ್ಥಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈಜಲು ಹೋದ ವ್ಯಕ್ತಿ ನೀರುಪಾಲು
    ರಾಜ್ಯ ಸುದ್ದಿ May 3, 2024

    ಈಜಲು ಹೋದ ವ್ಯಕ್ತಿ ನೀರುಪಾಲು

    By adminMay 3, 2024No Comments1 Min Read
    drown water

    ಕೋಲಾರ: ಕೋಲಾರ ತಾಲೂಕಿನ ನಾಗನಾಳ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಕಸ್ಮಿಕವಾಗಿ ಮುಳುಗಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದ್ದು, ಮೈಸೂರಿನ ರಾಘವೇಂದ್ರ ನಗರ ನಿವಾಸಿ ಗೌತಮ್ ಗೌಡ (26) ಮೃತ ದುರ್ದೈವಿಯಾಗಿದ್ದಾರೆ.

    ಗೌತಮ್‌ ತನ್ನ ಕುಟುಂಬದವರೊಂದಿಗೆ ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದು, ಗೌತಮ್‌ ಕೃಷಿ ಹೊಂಡಕ್ಕೆ ಜಿಗಿದು ಈಜುತ್ತಿದ್ದ. ಈ ವೇಳೆ ನೀರಿನಲ್ಲಿ ಉಸಿರುಗಟ್ಟಿ ಪ್ರಾಣಬಿಟ್ಟಿದ್ದಾನೆ. ಸರಿಯಾಗಿ ಈಜು ಬಾರದಿದ್ದರು ಈಜಲು ಹೋಗಿ ನೀರುಪಾಲಾಗಿದ್ದಾನೆ. ಸದ್ಯ ಈ ಸಂಬಂಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.


    Provided by
    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ಕರ್ನಾಟಕ SSLC ಪರೀಕ್ಷಾ ಫಲಿತಾಂಶ 2026 ಪ್ರಕಟ: ಶೇ. 94.10ರಷ್ಟು ಫಲಿತಾಂಶ, ದ.ಕ. ಜಿಲ್ಲೆ ಪ್ರಥಮ, ಕಲಬುರಗಿಗೆ ಕೊನೆಯ ಸ್ಥಾನ

    April 23, 2026

    ಚಿನ್ನದ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ​​ಗೆ ಜಾಮೀನು ಮಂಜೂರು, ಜೈಲಿನಿಂದ ಬಿಡುಗಡೆ

    April 22, 2026

    ನಾನು ಜೆಡಿಎಸ್‌ ಗೆ ಹೋಗ್ತೀನಿ ಅನ್ನೋದು ಕೇವಲ ಊಹಾಪೋಹ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ

    April 21, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: SSLC ಫಲಿತಾಂಶ: ಜಿಲ್ಲೆಗೆ ಸಾದಿಯಾಬಾನು, ಹಿತಶ್ರೀ ಟಾಪರ್ಸ್ | ಶೇ. 92.90 ಫಲಿತಾಂಶ ದಾಖಲು

    April 24, 2026

    ತುಮಕೂರು: ಜಿಲ್ಲೆಯ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಎರಡು ಶೈಕ್ಷಣಿಕ ಜಿಲ್ಲೆಗಳು ಗಣನೀಯ ಪ್ರಗತಿ ಸಾಧಿಸಿವೆ. ಜಿಲ್ಲೆಯ ಒಟ್ಟಾರೆ…

    ತುಮಕೂರು: ಏಪ್ರಿಲ್ 25 ರಂದು ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

    April 24, 2026

    ಎಸ್.ಎಸ್.ಎಲ್.ಸಿ. ಫಲಿತಾಂಶ: ಸಹನಾ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

    April 23, 2026

    ದ್ವಿಭಾಷ ಮಾಧ್ಯಮದ ಹೆಸರಿನಲ್ಲಿ ಕನ್ನಡವನ್ನು ನಿರ್ಲಕ್ಷ್ಯಸಲಾಗುತ್ತಿದೆ: ಎಐಡಿಎಸ್ ಓ ಪ್ರತಿಭಟನೆ

    April 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.