nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂಪಾದಕೀಯ: ಇಪಿಎಫ್‌ ಒ ಸಮಯೋಚಿತ ಸುತ್ತೋಲೆ ಮತ್ತು ಉದ್ಯಮ ರಂಗದ ವಾಸ್ತವ

    October 13, 2026

    ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

    October 13, 2026

     ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?

    October 13, 2026
    Facebook Twitter Instagram
    ಟ್ರೆಂಡಿಂಗ್
    • ಸಂಪಾದಕೀಯ: ಇಪಿಎಫ್‌ ಒ ಸಮಯೋಚಿತ ಸುತ್ತೋಲೆ ಮತ್ತು ಉದ್ಯಮ ರಂಗದ ವಾಸ್ತವ
    • ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.
    •  ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?
    • iPhone ಹೆಸರಿನಲ್ಲಿರುವ ‘i’ ಅಂದ್ರೆ ಏನು ?ಸ್ಟೀವ್ ಜಾಬ್ಸ್ ನೀಡಿದ್ದ 5 ಅರ್ಥಗಳೇನು?
    • 2027ರಲ್ಲಿ 10 ಗ್ರಾಂ ಚಿನ್ನದ ಬೆಲೆ ₹3 ಲಕ್ಷ ಮುಟ್ಟುತ್ತಾ? ಬಾಬಾ ವಂಗಾ ಭವಿಷ್ಯವಾಣಿಯ ಅಸಲಿಯತ್ತೇನು?
    • PF ಹಣ ಇನ್ನೂ ಬಂದಿಲ್ಲವೇ? ವಿಳಂಬವಾದರೆ ಹೀಗೆ ಮಾಡಿ!
    • ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ
    • ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಿಳೆ ಕಳೆದುಕೊಂಡಿದ್ದ ಚಿನ್ನದ ಸರವನ್ನು ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿದ ಪೊಲೀಸರು!
    ಜಿಲ್ಲಾ ಸುದ್ದಿ November 4, 2024

    ಮಹಿಳೆ ಕಳೆದುಕೊಂಡಿದ್ದ ಚಿನ್ನದ ಸರವನ್ನು ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿದ ಪೊಲೀಸರು!

    By adminNovember 4, 2024No Comments1 Min Read
    police

    ಬೀದರ್: 30 ಗ್ರಾಂ.ನ ಚಿನ್ನದ ಸರ ಕಳೆದುಕೊಂಡ ಮಹಿಳೆಗೆ ಪೊಲೀಸರು ತಕ್ಷಣವೇ ಸ್ಪಂದಿಸಿ, ಚಿನ್ನದ ಸರವನ್ನು ಪತ್ತೆ ಮಾಡಿ ಹಸ್ತಾಂತರಿಸಿರುವ ಘಟನೆ ಬಸವಕಲ್ಯಾಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಬಸವಕಲ್ಯಾಣದ ಮಹಿಳಾ ಗ್ರಾಹಕರೊಬ್ಬರು ದೀಪಾವಳಿ ಹಬ್ಬದ ಪ್ರಯುಕ್ತ ವಸ್ತುಗಳನ್ನು ಖರೀದಿಸಲು ಅಂಗಡಿಗಳಿಗೆ  ಬಂದಿದ್ದು, ಬೇರೆ, ಬೇರೆ ಅಂಗಡಿಗಳಲ್ಲಿ ವಸ್ತುಗಳನ್ನು ಖರೀದಿಸಿದ್ದರು, ಬಳಿಕ ಮನೆಗೆ ಹೋಗುವ ಸಮಯದಲ್ಲಿ 30 ಗ್ರಾಂ. ಬಂಗಾರದ ಆಭರಣವನ್ನು ಕಳೆದುಕೊಂಡಿರುತ್ತಾರೆ. ಎಷ್ಟು ಹುಡುಕಾಡಿದರೂ ಸಿಗದ ಕಾರಣ ಅವರು ಬಸವಕಲ್ಯಾಣದ ಪೊಲೀಸ್ ಠಾಣೆಗೆ ಬಂದು ಮಾಹಿತಿ ನೀಡಿದ್ದರು.

    ತಕ್ಷಣ ಕಾರ್ಯ ಪ್ರವರ್ತರಾದ ಪಿ.ಎಸ್.ಐ  ಅಂಬರೀಶ ರವರು ತಮ್ಮ ಠಾಣೆಯ ನಿಪೂಣ ಅಪರಾಧ ವಿಭಾಗದ ಸೀಮನ್, ಅಶೋಕ, ಗೌಸುದ್ದಿನ್, ಫ್ರಾನ್ಸಿಸ್, ವಿನೋದ ರವರ ಒಂದು ತಂಡವನ್ನು ರಚಿಸಿದ್ದು, ತಂಡವು ಕಾರ್ಯ ಪ್ರವರ್ತಗೊಂಡಿದ್ದು, ಸಿಬ್ಬಂದಿಯವರು ಮಹಿಳೆಯು ಯಾವ ಯಾವ ಅಂಗಡಿಗಳಲ್ಲಿ ಖರೀದಿಸಿದ ಅಂಗಡಿಗಳಿಗೆ ಭೇಟಿ ನೀಡಿ ಅಂಗಡಿಯಲ್ಲಿರುವ ಸಿ.ಸಿ ಟಿ.ವಿಯನ್ನು ಪರಿಶೀಲಿಸಿ ಬಂಗಾರವು ಬಿದ್ದಿದ್ದನ್ನು ಗಮನಿಸಿ  ಚಿನ್ನದ ಸರವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಠಾಣೆಯಲ್ಲಿ ಪಿಎಸ್ ಐ ಅವರ ನೇತೃತ್ವದಲ್ಲಿ ಮಹಿಳೆಗೆ ಚಿನ್ನದ ಆಭರಣವನ್ನು ಹಸ್ತಾಂತರಿಸಲಾಯಿತು.

    ಬಸವ ಕಲ್ಯಾಣ ನಗರ ಪೊಲೀಸ್ ಠಾಣೆಯ ಅಧಿಕಾರಿ, ಸಿಬ್ಬಂದಿಯವರ ಜನಸ್ನೇಹಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

    ವರದಿ: ಅರವಿಂದ ಮಲ್ಲಿಗೆ,  ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

    October 13, 2026

    ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ

    October 12, 2026

    ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ

    October 12, 2026

    Comments are closed.

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಸಂಪಾದಕೀಯ: ಇಪಿಎಫ್‌ ಒ ಸಮಯೋಚಿತ ಸುತ್ತೋಲೆ ಮತ್ತು ಉದ್ಯಮ ರಂಗದ ವಾಸ್ತವ

    October 13, 2026

    ಕೇಂದ್ರ ಸರ್ಕಾರದ ನೌಕರರ ಭವಿಷ್ಯ ನಿಧಿ ಸಂಸ್ಥೆಯು (EPFO) 2026ರ ಅಕ್ಟೋಬರ್ 13ರಂದು ಮಹತ್ವದ ಅಧಿಕೃತ ಸುತ್ತೋಲೆಯನ್ನು (ಸಂಖ್ಯೆ: Compliance/AnnAcPlan/2022-23/RationalizationofECR-Part(1)/e-704368)…

    ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

    October 13, 2026

     ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?

    October 13, 2026

    iPhone ಹೆಸರಿನಲ್ಲಿರುವ ‘i’ ಅಂದ್ರೆ ಏನು ?ಸ್ಟೀವ್ ಜಾಬ್ಸ್ ನೀಡಿದ್ದ 5 ಅರ್ಥಗಳೇನು?

    October 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.