nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೀಟ್ ಅಕ್ರಮ ಖಂಡಿಸಿ ಜುಲೈ 25ಕ್ಕೆ ತಿಪಟೂರಿನಲ್ಲಿ ಧರಣಿ ಸತ್ಯಾಗ್ರಹ: ಸಿ.ಬಿ. ಶಶಿಧರ್

    July 23, 2026

    ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ

    July 22, 2026

    ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ

    July 22, 2026
    Facebook Twitter Instagram
    ಟ್ರೆಂಡಿಂಗ್
    • ನೀಟ್ ಅಕ್ರಮ ಖಂಡಿಸಿ ಜುಲೈ 25ಕ್ಕೆ ತಿಪಟೂರಿನಲ್ಲಿ ಧರಣಿ ಸತ್ಯಾಗ್ರಹ: ಸಿ.ಬಿ. ಶಶಿಧರ್
    • ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ
    • ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ
    • ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ
    • ಪ.ಪಂ. ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ ಅವರ 63ನೇ ಜನ್ಮದಿನಾಚರಣೆ
    • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಗೋನೆಗಾರರು ಕೇರಾ ಸುರಕ್ಷಾ ವಿಮಾ ಯೋಜನೆ ಪ್ರಯೋಜನೆ ಪಡೆಯಲು ತೋಟಗಾರಿಕೆ ಇಲಾಖೆ ಮನವಿ
    • 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲೈವ್‌ ನಲ್ಲಿ ಸುದ್ದಿ ವಾಚನ ಮಾಡುವಾಗಲೇ ಮೂರ್ಛೆ ಹೋದ ನಿರೂಪಕಿ
    ರಾಜ್ಯ ಸುದ್ದಿ April 22, 2024

    ಲೈವ್‌ ನಲ್ಲಿ ಸುದ್ದಿ ವಾಚನ ಮಾಡುವಾಗಲೇ ಮೂರ್ಛೆ ಹೋದ ನಿರೂಪಕಿ

    By adminApril 22, 2024No Comments1 Min Read
    news presenter

    ಪಶ್ಚಿಮ ಬಂಗಾಳದಲ್ಲಿ ಬಿಸಿಗಾಳಿ ಬೀಸುತ್ತಿದ್ದು, ಈ ನಡುವೆ ಲೈವ್‌ ನಲ್ಲಿ ಸುದ್ದಿ ಓದುತ್ತಿದ್ದ ದೂರದರ್ಶನದ ನಿರೂಪಕಿ ಲೋಪಮುದ್ರ ಸಿನ್ಹಾ ಎಂಬವರು ಮೂರ್ಛೆ ಹೋಗಿರುವ ಘಟನೆ ವರದಿಯಾಗಿದೆ. ಕೋಲ್ಕತ್ತಾ ದೂರದರ್ಶನ ಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಲೋಪಮುದ್ರಾ ಸಿನ್ಹಾ, ಈ ಕುರಿತು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದು, ತಮ್ಮ ಆರೋಗ್ಯ ಸ್ಥಿತಿಯ ಕುರಿತು ಮಾಹಿತಿ ನೀಡಿದ್ದಾರೆ.

    ಲೈವ್‌ ನಲ್ಲಿ ಸುದ್ದಿ ವಾಚನ ಮಾಡುವಾಗ ರಕ್ತದೊತ್ತಡದಿಂದ ಕುಸಿದು ಮೂರ್ಛೆ ಹೋದ ಘಟನೆ ಕುರಿತು ಸಿನ್ಹಾ ತಮ್ಮ ಫೇಸ್ ಬುಕ್ ಪೋಸ್ಟ್ ನಲ್ಲಿ ಹಂಚಿಕೊಂಡಿದ್ದಾರೆ. ನೇರ ಪ್ರಸಾರಕ್ಕೂ ಮುಂಚೆಯೇ ಅಸ್ವಸ್ಥತೆಯ ಅನುಭವವಾಗಿದ್ದರೂ, ಒಂದು ಲೋಟ ನೀರು ಕುಡಿದರೆ ಆರಾಮದಾಯಕವಾಗಬಹುದು ಎಂದು ಭಾವಿಸಿದ್ದ ಅವರು, ಸುದ್ದಿ ವಾಚನ ಮುಂದುವರಿಸುವ ಪ್ರಯತ್ನ ಮಾಡಿದ್ದಾರೆ. ಸುದ್ದಿ ವಾಚನವನ್ನು ಮುಂದುವರಿಸಿದ್ದರಿಂದ ಸಿನ್ಹಾರ ಆರೋಗ್ಯ ಸ್ಥಿತಿಯು ಮತ್ತಷ್ಟು ಹದಗೆಟ್ಟಿದ್ದು, ನಿರ್ದಿಷ್ಟವಾಗಿ ಬಿಸಿಗಾಳಿ ಎಂದು ಸುದ್ದಿಯನ್ನು ವಾಚನ ಮಾಡಲು ಪ್ರಾರಂಭಿಸಿದಾಗ ಮೂರ್ಛೆಗೊಳಗಾಗಿದ್ದಾರೆ.

    ನೇರ ಪ್ರಸಾರದ ವೇಳೆ ನನ್ನ ಸ್ತಿಮಿತತೆಯನ್ನು ಕಾಪಾಡಿಕೊಳ್ಳಲು ಯತ್ನಿಸಿದರೂ ಕ್ರಮೇಣ ನನ್ನ ದೃಷ್ಟಿ ಮಂಜಾಗುತ್ತಾ ಹೋಯಿತು ಎಂದು ಅವರು ವಿವರಿಸಿದ್ದಾರೆ. “ನನ್ನ ಮಾತುಗಳು ತೊದಲತೊಡಗಿದವು ಹಾಗೂ ಕೊನೆಗೆ ಟೆಲಿಪ್ರಾಂಪ್ಟರ್ ಮಂಜಾಗುತ್ತಾ ಹೋಗುತ್ತಿರುವುದು ನನ್ನ ಕಣ್ಣಿಗೆ ಬಿತ್ತು” ಎಂದು ಅವರು ಬರೆದುಕೊಂಡಿದ್ದಾರೆ. ದಕ್ಷಿಣ ಪಶ್ಚಿಮ ಬಂಗಾಳದ ಹಲವಾರು ಪ್ರದೇಶಗಳಲ್ಲಿ ಸದ್ಯ 40 ಡಿಗ್ರಿ ಸೆಲ್ಷಿಯಸ್ ಗಿಂತ ಹೆಚ್ಚು ತಾಪಮಾನವಿದ್ದು, ಈ ಪ್ರಮಾಣವು ಸಾಮಾನ್ಯ ಮಟ್ಟಕ್ಕಿಂತ ಮೂರರಿಂದ ಐದು ಡಿಗ್ರಿ ಸೆಲ್ಷಿಯಸ್ ಹೆಚ್ಚಳಗೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     


    Provided by
    Provided by
    admin
    • Website

    Related Posts

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ನೀಟ್ ಅಕ್ರಮ ಖಂಡಿಸಿ ಜುಲೈ 25ಕ್ಕೆ ತಿಪಟೂರಿನಲ್ಲಿ ಧರಣಿ ಸತ್ಯಾಗ್ರಹ: ಸಿ.ಬಿ. ಶಶಿಧರ್

    July 23, 2026

    ತಿಪಟೂರು: ಕೇಂದ್ರ ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಸಾಲು ಸಾಲು ಪರೀಕ್ಷಾ ಅಕ್ರಮಗಳು ನಡೆಯುತ್ತಿದ್ದು ‘ನೀಟ್’ (NEET) ಪರೀಕ್ಷೆಯ ಅಕ್ರಮಗಳಿಂದಾಗಿ ದೇಶದ…

    ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ

    July 22, 2026

    ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ

    July 22, 2026

    ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ

    July 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.