nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ

    September 7, 2026

    ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!

    September 7, 2026

    ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ

    September 7, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ
    • ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!
    • ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ
    • ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ
    • ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    • ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!
    • ಅಹಿಂದ ಯಾರ ಆಸ್ತಿಯೂ ಅಲ್ಲ: ಸಚಿವ ಸತೀಶ್ ಜಾರಕಿಹೊಳಿ ಕಿಡಿ
    • ತುಮಕೂರಿನಲ್ಲಿ ಜ್ಯೋತಿಬಾ ಫುಲೆ 200ನೇ ಜನ್ಮವಾರ್ಷಿಕ: ಎಐಡಿಎಸ್ ಓ ವತಿಯಿಂದ ಯಶಸ್ವಿ ವಿದ್ಯಾರ್ಥಿ ಶಿಬಿರ ಸಂಪನ್ನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯ ಕಾಂಗ್ರೆಸ್​ ಪಕ್ಷವನ್ನು ಕಟ್ಟಿ ಹಾಕುವಲ್ಲಿ ಕೇಸರಿ ಪಡೆ ಸಫಲ
    ರಾಜ್ಯ ಸುದ್ದಿ June 5, 2024

    ರಾಜ್ಯ ಕಾಂಗ್ರೆಸ್​ ಪಕ್ಷವನ್ನು ಕಟ್ಟಿ ಹಾಕುವಲ್ಲಿ ಕೇಸರಿ ಪಡೆ ಸಫಲ

    By adminJune 5, 2024No Comments2 Mins Read
    vijayendhra

    2024 ರ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಫಲಿತಾಂಶ ಹೊರಬಿದ್ದ ಮೇಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರರ ಸ್ಥಾನ ಗಟ್ಟಿಯಾಗಿದೆಯೇ? ಹೀಗೊಂದು ಚರ್ಚೆ ಪಕ್ಷದ ಪಾಳಯದಲ್ಲಿ ಹುಟ್ಟಿಕೊಂಡಿದ್ದು, ಹೌದು‌ ಎನ್ನುತ್ತಿದೆ ಮೂಲಗಳು. ಹಾಗಾದ್ರೆ, ಚುನಾವಣೆಯ ಫಲಿತಾಂಶ ವಿಜಯೇಂದ್ರರ ಸ್ಥಾನವನ್ನು ಗಟ್ಟಿಗೊಳಿಸಿದ್ದೇಗೆ? ವಿಜಯೇಂದ್ರ ನಿಜಕ್ಕೂ ಮಾಡಿದ್ದೇನು?.

    ರಾಜ್ಯದಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಪ್ರದರ್ಶನ ನೀಡಿದೆ. ರಾಜ್ಯದಲ್ಲಿ ಬಿಜೆಪಿ ವಿಪಕ್ಷ ಸ್ಥಾನದಲ್ಲಿ ಕುಳಿತಿದ್ರೂ ಸಹ 28 ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳಲ್ಲಿ ಗೆದ್ದು ಬೀಗುವ ಮೂಲಕ, ಕಾಂಗ್ರೆಸ್​ ಪಕ್ಷವನ್ನು ಕಟ್ಟಿಹಾಕುವಲ್ಲಿ ಕೇಸರಿ ಪಡೆ ಸಫಲವಾಗಿದೆ. ಇನ್ನು ಇಂತಹ ಪ್ರದರ್ಶನ ಮಾಡಲು ಪಕ್ಷಕ್ಕೆ ಸಾರಥಿ ಬಹಳ ಮುಖ್ಯ. ಆ ಸಾರಥಿಯ ಸ್ಥಾನದಲ್ಲಿ ಕುಳಿತಿರುವ ಬಿ.ವೈ. ವಿಜಯೇಂದ್ರ ಅದರಲ್ಲಿ ಸಕ್ಸಸ್​ ಆಗಿದ್ದಾರೆ.

    ಕಳೆದ ಆರೇಳು ತಿಂಗಳಿಂದ ಬಿಜೆಪಿ ಸಾರಥ್ಯ ವಹಿಸಿಕೊಂಡಿರುವ ಬಿ.ವೈ. ವಿಜಯೇಂದ್ರ, ಹೈಕಮಾಂಡ್​ನ ನಂಬಿಕೆಯನ್ನು ಉಳಿಸಿಕೊಂಡಿದ್ದಾರೆ. ಪಕ್ಷ ಸಂಘಟನೆ ಮಾಡಿ ಪಕ್ಷಕ್ಕೆ ಲೋಕ ಕದನದಲ್ಲಿ ಬಿಜೆಪಿ ಪರ ವಾತಾವರಣ ಸೃಷ್ಠಿಸಿದ್ದಾರೆ. ಕಾಂಗ್ರೆಸ್ ಕಳೆದ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಹೊಸ್ತಿಲಿನಲ್ಲಿ ಗ್ಯಾರೆಂಟಿಗಳ ಮೇಲೆ ಗ್ಯಾರೆಂಟಿಗಳನ್ನು ಘೋಷಿಸಿ, ಬರೋಬ್ಬರಿ 136 ಶಾಸಕರ ಸಂಖ್ಯಾ ಬಲಾಬಲದೊಂದಿಗೆ ಅಧಿಕಾರ ಹಿಡಿದಿದೆ. ಅಂದಾಜು 1 ಕೋಟಿ ಕುಟುಂಬಗಳಿಗೆ ವಿವಿಧ ಗ್ಯಾರೆಂಟಿಗಳ ಮೂಲಕವೇ ಫಲಾನುಭವಿಗಳಿದ್ದಾರೆ ಎಂದು ಬೀಗುತ್ತಿದ್ದ ಸಂದರ್ಭದಲ್ಲಿಯೇ ಎದುರಾದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 28 ಕ್ಷೇತ್ರಗಳ ಪೈಕಿ 17+2 ಸ್ಥಾನಗಳನ್ನು ಬಹಳ ಸಲೀಸಾಗಿ ಪಡೆದಿದ್ದು, ಮಾಸ್ಟರ್‌ ಮೈಂಡ್ ವಿಜಯೇಂದ್ರರ ಜಾಣ್ಮೆಯಿಂದ ಎಂಬ ಚರ್ಚೆಗಳು ಆರಂಭವಾಗಿದೆ.

    ಗ್ಯಾರಂಟಿ ಅಸ್ತ್ರವನ್ನೇ ರಾಜ್ಯ ಸರ್ಕಾರಕ್ಕೆ ತಿರುಗಿಸಿದ ವಿಜಯೇಂದ್ರ

    ಗ್ಯಾರಂಟಿಗಳ ಹೆಸರಿನಲ್ಲಿ ಅಭಿವೃದ್ಧಿಗೆ ಪೆಟ್ಟು ಕೊಡುತ್ತಿದ್ದಾರೆ ಆರೋಪ

    ಸರ್ಕಾರದ ಒಂದೊಂದೇ ತಪ್ಪುಗಳನ್ನು ಸಾರ್ವಜನಿಕ ಸಭೆಯಲ್ಲಿ ಚರ್ಚೆ

    ಕಳೆದ ಎರಡ್ಮೂರು ತಿಂಗಳಲ್ಲಿ ವಿಜಯೇಂದ್ರ ಸತತ ರಾಜ್ಯ ಪ್ರವಾಸ

    38 ಸಾರ್ವಜನಿಕ ಸಭೆಗಳು, 32 ರೋಡ್ ಶೋ ಮಾಡಿದ್ದ ವಿಜಯೇಂದ್ರ

    ಡಿಕೆ.ಸುರೇಶ್​ ವಿರುದ್ಧ ಡಾ. ಸಿಎನ್​ ಮಂಜುನಾಥ್​ ಕಣಕ್ಕಿಳಿಸಿ ತಂತ್ರ

    ಸಾಕಷ್ಟು ಪರಿಶ್ರಮ ಹಾಕಿ ಪಕ್ಷವನ್ನು ಗೆಲುವಿನ ದಡ ಸೇರಿಸುವಲ್ಲಿ ಸಕ್ಸಸ್​.

    ಕಾಂಗ್ರೆಸ್​​ ನ ಗ್ಯಾರಂಟಿ ಯೋಜನೆಗಳ ಆರ್ಭಟದ ನಡುವೆಯು ಈ ಫಲಿತಾಂಶ ನಮಗೆ ತೃಪ್ತಿ ತಂದಿದೆ. ಜನರು ಆಶೀರ್ವಾದ ಮಾಡಿರುವುದಕ್ಕೆ ತೃಪ್ತಿ ಇದೆ. ಮಾಜಿ ಸಿಎಂ ಪುತ್ರ ಬಿ.ವೈ. ವಿಜಯೇಂದ್ರ ಪಾಲಿಗೆ ಈ ಲೋಕಸಭೆ ಚುನಾವಣೆ ಮಹತ್ವದ್ದಾಗಿತ್ತು. ಆದ್ರೀಗ ವಿಜಯೇಂದ್ರ ಪಕ್ಷ ಸಂಘಟನೆ ಮಾಡಿದ ರೀತಿಗೆ ರಾಜ್ಯದಲ್ಲಿ ಕೇಸರಿ ಪಡೆ ಮತ್ತೆ ಪುಟಿದಿದೆ. ಈ ಮೂಲಕ ವಿಜಯೇಂದ್ರ ಪಕ್ಷದ ಸಾರಥಿಯಾಗಿ ಮುಂದುವರೆಯುವ ಆಶಾಭಾವನೆ ಮೂಡಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!

    September 7, 2026

    ಅಹಿಂದ ಯಾರ ಆಸ್ತಿಯೂ ಅಲ್ಲ: ಸಚಿವ ಸತೀಶ್ ಜಾರಕಿಹೊಳಿ ಕಿಡಿ

    September 7, 2026

    ಶೀಘ್ರದಲ್ಲೇ ಹಳೆಯ ಪಿಂಚಣಿ ಯೋಜನೆ (OPS) ಮರುಜಾರಿ: ಡಿಸಿಎಂ ಡಾ.ಜಿ. ಪರಮೇಶ್ವರ್

    September 6, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ

    September 7, 2026

    ಕೊರಟಗೆರೆ: ಬೇಸಿಗೆ ಆರಂಭಕ್ಕೂ ಮುನ್ನವೇ ತಾಲೂಕಿನಾದ್ಯಂತ ಕುಡಿಯುವ ನೀರಿನ ಸಮಸ್ಯೆ ತಲೆದೋರಬೇಕಿತ್ತು. ಆದರೆ, ಆಶ್ಚರ್ಯವೆಂಬಂತೆ ಮಳೆಗಾಲದಲ್ಲೇ ಕೊರಟಗೆರೆ ಪುರಸಭೆ ವ್ಯಾಪ್ತಿಯ…

    ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!

    September 7, 2026

    ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ

    September 7, 2026

    ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ

    September 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.