ಬೆಂಗಳೂರು: ಲೋಕಸಭೆ ಚುನಾವಣೆ ಎರಡನೇ ಹಂತದ ಮತದಾನ ಏಪ್ರಿಲ್ 26ರಂದು ನಡೆಯಲಿದೆ. 2ನೇ ಹಂತದಲ್ಲಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಲೋಕಸಭಾ ಕ್ಷೇತ್ರಗಳೂ ಸೇರಿವೆ. ಚುನಾವಣೆ ಹಿನ್ನೆಲೆಯಲ್ಲಿ ಎರಡು ದಿನ ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.
ಚುನಾವಣಾ ಆಯೋಗವು 2,100 ಕೆಎಸ್ ಆರ್ ಟಿಸಿ ಹಾಗೂ 1,700 ಬಿಎಂಟಿಸಿ ಬಸ್ ಗಳನ್ನು ಬುಕ್ ಮಾಡಿಕೊಂಡಿದ್ದು, ಸರ್ಕಾರಿ ಬಸ್ ಗಳಿಗೆ ಕಿ.ಮೀ. 57 ರೂ. ದರ ನಿಗದಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಾರಿಗೆ ಸಂಚಾರದಲ್ಲಿ ಎರಡು ದಿನ ವ್ಯತ್ಯಯವಾಗುವ ಸಾಧ್ಯತೆ ಇದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


