ತುಮಕೂರು: ಜಿಲ್ಲೆಯ ವಿವಿಧಡೆ ಕಳೆದ ರಾತ್ರಿ ಭಾರಿ ಮಳೆಯಾಗಿದ್ದು ಚಿಕ್ಕನಾಯಕನಹಳ್ಳಿ ಹಾಗೂ ಶಿರಾ ತಾಲೂಕಿನಲ್ಲಿ ಅಪಾರ ಪ್ರಮಾಣದ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಇನ್ನೊಂದೆಡೆ ಜಿಲ್ಲೆಯ ಗಡಿ ಭಾಗದಲ್ಲಿ ಹರಿಯುವ ವೇದಾವತಿ ನದಿ ನೀರಿನ ಹರಿವು ಹೆಚ್ಚಾಗಿದೆ. ನೆರೆ ಜಿಲ್ಲೆಯ ಚಿತ್ರದುರ್ಗದ ಹೊಸದುರ್ಗ ದಲ್ಲಿ ಹರಿಯುವ ವೇದಾವತಿ ನದಿ ನೀರು ವಿವಿ ಸಾಗರ ಸೇರುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296