nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು

    May 27, 2026

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    May 27, 2026

    ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್‌ ಸೆಟ್‌ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ

    May 27, 2026
    Facebook Twitter Instagram
    ಟ್ರೆಂಡಿಂಗ್
    • ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
    • ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್‌ ಸೆಟ್‌ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
    • ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ
    • ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ
    • ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ:  ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ
    • ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!
    • ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಫೀಸ್‌ ನಲ್ಲಿ ಟಾರ್ಚರ್‌ ಕೊಟ್ಟ ಎಂದು ಮೇಲಾಧಿಕಾರಿಗೆ ಹೊಡೆಸಿದ ಸಿಬ್ಬಂದಿ..!
    ರಾಜ್ಯ ಸುದ್ದಿ April 6, 2024

    ಆಫೀಸ್‌ ನಲ್ಲಿ ಟಾರ್ಚರ್‌ ಕೊಟ್ಟ ಎಂದು ಮೇಲಾಧಿಕಾರಿಗೆ ಹೊಡೆಸಿದ ಸಿಬ್ಬಂದಿ..!

    By adminApril 6, 2024No Comments2 Mins Read
    attack

    ನಡು ರಸ್ತೆಯಲ್ಲಿ ಯುವಕರಿಬ್ಬರು ಸೇರಿ ರಾಡ್‌ ನಿಂದ ವ್ಯಕ್ತಿಗೆ ಮನಬಂದಂತೆ ಥಳಿಸಿದ, ಹಲ್ಲೆ ದೃಶ್ಯವೆಲ್ಲವೂ ಅದೇ ರಸ್ತೆಯಲ್ಲಿ ಬರುತ್ತಿದ್ದ ಕಾರೊಂದರ ಡ್ಯಾಶ್‌ ಬೋರ್ಡ್‌ನ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಆಫೀಸ್‌ ನಲ್ಲಿ ಟಾರ್ಚರ್‌ ಕೊಟ್ಟ ಮೇಲಾಧಿಕಾರಿಗೆ ಸಿಬ್ಬಂದಿಯೇ ಸುಪಾರಿ ಕೊಟ್ಟು ಹೊಡೆಸಿರುವುದು ತನಿಖೆಯಲ್ಲಿ ಗೊತ್ತಾಗಿದೆ. ತನಿಖೆ ಕೈಗೊಂಡ ಹೆಣ್ಣೂರು ಪೊಲೀಸರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.

    ಹಲ್ಲೆಗೊಳಗಾದ ಸುರೇಶ್ ಎಂಬಾತನಿಂದ ದೂರು ಪಡೆದು, ಹಲ್ಲೆ ನಡೆಸಿದ್ದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಉಮಾಶಂಕರ್, ವಿನೀಶ್, ಅನೀಶ್, ಮುತ್ತು ಹಾಗೂ ಸಂದೀಪ್ ಬಂಧಿತ ಆರೋಪಿಗಳಾಗಿದ್ದಾರೆ. ಕಳೆದ ಮಾ. 31 ರಂದು ಹೊರಮಾವುನಿಂದ ಹೆಣ್ಣೂರಿಗೆ ತೆರಳುವ ಮಾರ್ಗದಲ್ಲಿ ಸುರೇಶ್‌ ಹೋಗುತ್ತಿದ್ದಾಗ, ಬಲವಾದ ಆಯುಧದಿಂದ ಹಲ್ಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದರು. ಹಲ್ಲೆ ಮಾಡಿದ್ದ ದೃಶ್ಯವು ಕಾರಿನ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.


    Provided by
    Provided by

    ಪೊಲೀಸ್‌ ವಿಚಾರಣೆ ವೇಳೆ ಮೇಲಾಧಿಕಾರಿ ಆಗಿದ್ದ ಸುರೇಶ್‌ ತನ್ನ ಸಿಬ್ಬಂದಿಗೆ ಕೆಲಸದಲ್ಲಿ ಹೆಚ್ಚೆಚ್ಚು ಒತ್ತಡ ಕೊಟ್ಟಿದ್ದನಂತೆ. ಈ ಕಾರಣಕ್ಕೆ ಸಿಬ್ಬಂದಿಯಿಂದಲೇ ಸುರೇಶ್‌ ಹಲ್ಲೆಗೆ ಸುಪಾರಿ ಕೊಟ್ಟಿರುವುದು ತಿಳಿದು ಬಂದಿದೆ. ಬಂಧಿತರಾಗಿರುವ ಉಮಾಶಂಕರ್, ವಿನೀಶ್ ಹಾಗೂ ಹಲ್ಲೆಗೊಳಗಾದ ಸುರೇಶ್ ಹೆರಿಟೇಜ್ ಹಾಲು ಉತ್ಪನ್ನಗಳ ಕಂಪನಿಯ ಉದ್ಯೋಗಿಗಳಾಗಿದ್ದಾರೆ.

    ತನಿಖೆ ವೇಳೆ ಸುರೇಶ್‌ ಹೆಚ್ಚು ಒತ್ತಡ ಹಾಕುತ್ತಿದ್ದ ಹೀಗಾಗಿ ಈ ಕೃತ್ಯ ಎಸಗಿದ್ದಾಗಿ ಉಮಾಶಂಕರ್‌ ಹೇಳಿಕೆ ನೀಡಿದ್ದಾನೆ. ಸುರೇಶ್‌ ಗೆ ಹಲ್ಲೆ ಮಾಡಿ, ಬುದ್ಧಿ ಕಲಿಯುವಂತೆ ಮಾಡಿ ಎಂದು ಹಣ ಕೊಟ್ಟು ಸುಪಾರಿ ನೀಡಿದ್ದನಂತೆ. ಕಳೆದ ಒಂದು ವರ್ಷದ ಹಿಂದಷ್ಟೇ ಆಡಿಟಿಂಗ್‌ ಕೆಲಸಕ್ಕೆ ಸೇರಿದ್ದ ಸುರೇಶ್‌, ಸಿಬ್ಬಂದಿಗೆಲ್ಲ ಆ ದಿನದ ಬ್ಯಾಲೆನ್ಸ್ ಅಂದೇ ಕ್ಲಿಯರ್ ಮಾಡುವಂತೆ ಒತ್ತಡವನ್ನು ಹಾಕುತ್ತಿದ್ದನಂತೆ. ಮಾತ್ರವಲ್ಲ ಕಂಪನಿಯ ಹಿರಿಯ ಅಧಿಕಾರಿಗಳ ಗಮನಕ್ಕೂ ತಂದು, ಕಟ್ಟುನಿಟ್ಟಿನ ಕ್ರಮ ಜಾರಿ ಮಾಡಿದ್ದ. ಇದು ಕೆಲಸ ಮಾಡುತ್ತಿದ್ದವರಿಗೆ ಒತ್ತಡ ತಂದಿತ್ತು. ಹೀಗಾಗಿ ಆತನಿಗೆ ಬುದ್ಧಿ ಕಲಿಸಲು ನಿರ್ಧರಿಸಿದ ಉಮಾಶಂಕರ್‌ ಮಾಜಿ ಉದ್ಯೋಗಿ ಸಂಪರ್ಕ ಮಾಡಿದ್ದ. ಈ ಹಿಂದೆ ಕೆಲಸಕ್ಕಿದ್ದ ವ್ಯಕ್ತಿಯ ಮುಖಾಂತರ ಸಂದೀಪ್ ಎಂಬಾತನ ಸಂಪರ್ಕ ಮಾಡಿದ್ದ. ಕೆಆರ್ ಪುರಂನ ಸಂದೀಪ್ ಹಾಗೂ ಆತನ ಗೆಳೆಯರಿಗೆ ಸುಪಾರಿ ಕೊಟ್ಟಿದ್ದ. ಅದರಂತೆ ರಸ್ತೆಯಲ್ಲಿ ಹೋಗುತ್ತಿದ್ದ ಸುರೇಶ್‌ ಮೇಲೆ ದಾಳಿ ಮಾಡಿದ ಸಂದೀಪ್‌ ಟೀಂ, ಸ್ಟೀಲ್‌ ರಾಡ್‌ನಿಂದ ಹೊಡೆದು ಪರಾರಿಯಾಗಿದ್ದರು. ಬಳಿಕ ಏನು ಗೊತ್ತಿಲ್ಲದಂತೆ ತಮ್ಮ ಪಾಡಿಗೆ ತಾವಿದ್ದರು. ಆದರೆ ವಿಡಿಯೋ ವೈರಲ್ ಬಳಿಕ ಆರೋಪಿಗಳ ಬೆನ್ನಟ್ಟಿದ ಪೊಲೀಸರು ಎಲ್ಲರನ್ನು ಬಂಧಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

     

     

     

     

     

     

     

     

     

     

     

     

     

     

     

     

     

     

     

     

     

     

     

     

     

     

     

     

    admin
    • Website

    Related Posts

    ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ

    May 26, 2026

    ಇಂಧನ ದರ ಏರಿಕೆ: ರಾಜಕೀಯ ಮಾಡದೆ ವ್ಯಾಟ್ ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಒತ್ತಾಯ

    May 26, 2026

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು

    May 27, 2026

    ತುಮಕೂರು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಾರ್ವಜನಿಕರಲ್ಲಿ ಪರಿಸರ ಜಾಗೃತಿ ಮೂಡಿಸಲು ಹಾಗೂ ಹವಾಮಾನ ಕ್ರಮಗಳಲ್ಲಿ ಅವರ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು…

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    May 27, 2026

    ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್‌ ಸೆಟ್‌ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ

    May 27, 2026

    ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ

    May 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.