nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ

    March 7, 2026

    ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು

    March 7, 2026

    ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ

    March 7, 2026
    Facebook Twitter Instagram
    ಟ್ರೆಂಡಿಂಗ್
    • ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ
    • ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು
    • ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    • ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ
    • ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ
    • ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಸಂಪೂರ್ಣ ವಿವರ
    • ಶಾಲಾ–ಕಾಲೇಜುಗಳಲ್ಲಿ 15,000 ಬೋಧಕರ ಭರ್ತಿ: ಶಿಕ್ಷಣ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಭರ್ಜರಿ ಕೊಡುಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಯೋಧ್ಯೆಯಲ್ಲಿ ಬಾಲರಾಮನ ಸ್ಪರ್ಶಿಸಲಿದೆ ಸೂರ್ಯರಶ್ಮಿ
    ರಾಷ್ಟ್ರೀಯ ಸುದ್ದಿ April 17, 2024

    ಅಯೋಧ್ಯೆಯಲ್ಲಿ ಬಾಲರಾಮನ ಸ್ಪರ್ಶಿಸಲಿದೆ ಸೂರ್ಯರಶ್ಮಿ

    By adminApril 17, 2024No Comments1 Min Read
    balarama

    ನವದೆಹಲಿ: ಅಯೋಧ್ಯೆಯಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಬಳಿಕ ಮೊದಲ ರಾಮನವಮಿ ಬಂದಿದೆ. ಇಂದು ರಾಮನವಮಿ ಹಿನ್ನೆಲೆಯಲ್ಲಿ ಬಾಲರಾಮನ ಕಣ್ತುಂಬಿಕೊಳ್ಳಲು ದೇಶದ ಹಲವೆಡೆಯಿಂದ ಭಕ್ತ ಸಾಗರವೇ ಹರಿದುಬಂದಿದೆ.

    ಈ ದಿನದ ವಿಶೇಷ ಎಂಬಂತೆ ಇಂದು ಮಧ್ಯಾಹ್ನ 12:16ರ ಸುಮಾರಿಗೆ ಸೂರ್ಯಕಿರಣಗಳು ಬಾಲರಾಮನ ಮೂರ್ತಿಗೆ ಮುತ್ತಿಕ್ಕಲಿವೆ. ಸುಮಾರು 5 ನಿಮಿಷಗಳ ಕಾಲ ಸೂರ್ಯ ರಶ್ಮಿ ಬಾಲರಾಮನ ಮೇಲಿರಲಿದೆ.


    Provided by
    Provided by

    ಸುಮಾರು 17 ಲಕ್ಷ ಭಕ್ತರು ಅಯೋಧ್ಯೆಯತ್ತ ಬರುವ ನಿರೀಕ್ಷೆಯಿದೆ. ಹೀಗಾಗಿ ಮಂದಿರದ ವಿವಿಐಪಿ ಹಾಗೂ ವಿಐಪಿ ದರ್ಶನ ರದ್ದು ಮಾಡಲಾಗಿದೆ. ಬೆಳಗ್ಗೆ 3:30ರಿಂದ ರಾತ್ರಿ 11 ಗಂಟೆಯವರೆಗೆ ನಿರಂತರ ದರ್ಶನಕ್ಕೆ ಅವಕಾಶ ನೀಡಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ

    March 7, 2026

    ಬೆಂಗಳೂರು: ರಾಜ್ಯದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಆಧುನಿಕಗೊಳಿಸಲು ಮತ್ತು ಪರಿಸರ ಸ್ನೇಹಿಯಾಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದ್ದಾರೆ.…

    ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು

    March 7, 2026

    ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ

    March 7, 2026

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.