ದೃಷ್ಟಿ ಸುಧಾರಿಸಲು ಸಹಾಯ ಮಾಡುತ್ತೆ ಮಾವಿನ ಕಾಯಿ
ಮಾವಿನ ಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಹಿಮೋಫಿಲಿಯಾ ಮತ್ತು ರಕ್ತಹೀನತೆಯ ಅಪಾಯವನ್ನು ಕಡಿಮೆ ಮಾಡುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ ಎಂದು ವೈದ್ಯರು ಹೇಳುತ್ತಾರೆ.
ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ. ಮಾವಿನ ಕಾಯಿ ಕ್ಯಾರೊಟಿನಾಯ್ಡ್ಗಳಲ್ಲಿ ಸಮೃದ್ಧವಾಗಿವೆ, ಇದು ದೃಷ್ಟಿ ಸುಧಾರಿಸಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಮಾವಿನ ಕಾಯಿ ತಿನ್ನುವುದರಿಂದ ನಿರ್ಜಲೀಕರಣವನ್ನು ತಡೆಯಬಹುದು ಎನ್ನುತ್ತಾರೆ ವೈದ್ಯರು.
ಈ ಹಣ್ಣು ಸೇವನೆ ಮಾಡಿದರೆ ತೂಕ ಕಡಿಮೆ ಮಾಡಿಕೊಳ್ಳಬಹುದು!
ಸಪೋಟಾದಲ್ಲಿರುವ ಕ್ಯಾಲ್ಸಿಯಂ ಮತ್ತು ಫಾಸ್ಪರಸ್ ಮೂಳೆಗಳನ್ನು ಬಲಪಡಿಸುತ್ತದೆ. ಈ ಹಣ್ಣುಗಳು ನಮ್ಮ ಜೀರ್ಣಕ್ರಿಯೆಯನ್ನು ಸುಲಭಗೊಳಿಸಲು ಸಹಾಯ ಮಾಡುತ್ತದೆ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ ಇರುವವರು ವೈದ್ಯರ ಸಲಹೆಯಂತೆ ಆಹಾರದಲ್ಲಿ ಸಪೋಟಾ ಹಣ್ಣನ್ನು ಸೇರಿಸಿಕೊಳ್ಳಬಹುದು.
ಇತರ ಹಣ್ಣುಗಳಿಗೆ ಹೋಲಿಸಿದರೆ ಸಪೋಟಾ ಹಣ್ಣಿನಲ್ಲಿ ಕ್ಯಾಲೋರಿ ಕಡಿಮೆ. ಇದರೊಂದಿಗೆ ನೀವು ರುಚಿಯನ್ನು ಆನಂದಿಸುತ್ತಾ ಸುಲಭವಾಗಿ ತೂಕವನ್ನು ಕಳೆದುಕೊಳ್ಳಬಹುದು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


