nammatumakuru

    Subscribe to Updates

    Get the latest creative news from FooBar about art, design and business.

    What's Hot

    ನವರಾತ್ರಿಯಲ್ಲಿ ಗರ್ಬಾ ನೃತ್ಯವನ್ನೇಕೆ ಮಾಡುತ್ತಾರೆ? ಇದರ ವಿಶೇಷ ಅರ್ಥ ಇಲ್ಲಿದೆ!

    October 15, 2026

    ನವರಾತ್ರಿ ಸರಸ್ವತಿ ಪೂಜೆ ಯಾವಾಗ? ಆಯುಧ ಪೂಜೆ, ದಸರಾ ಶುಭ ಮುಹೂರ್ತದ ಸಂಪೂರ್ಣ ಮಾಹಿತಿ ಇಲ್ಲಿದೆ

    October 15, 2026

    ನವರಾತ್ರಿಯ ನವದುರ್ಗೆಯರ ಆರಾಧನೆ; ಪ್ರತಿದಿನದ ದೇವಿಯ ವಿಶೇಷತೆ ಏನು?

    October 15, 2026
    Facebook Twitter Instagram
    ಟ್ರೆಂಡಿಂಗ್
    • ನವರಾತ್ರಿಯಲ್ಲಿ ಗರ್ಬಾ ನೃತ್ಯವನ್ನೇಕೆ ಮಾಡುತ್ತಾರೆ? ಇದರ ವಿಶೇಷ ಅರ್ಥ ಇಲ್ಲಿದೆ!
    • ನವರಾತ್ರಿ ಸರಸ್ವತಿ ಪೂಜೆ ಯಾವಾಗ? ಆಯುಧ ಪೂಜೆ, ದಸರಾ ಶುಭ ಮುಹೂರ್ತದ ಸಂಪೂರ್ಣ ಮಾಹಿತಿ ಇಲ್ಲಿದೆ
    • ನವರಾತ್ರಿಯ ನವದುರ್ಗೆಯರ ಆರಾಧನೆ; ಪ್ರತಿದಿನದ ದೇವಿಯ ವಿಶೇಷತೆ ಏನು?
    • ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್
    • ಡೆಂಗೀ ಹಾಗೂ ಚಿಕೂನ್ ಗುನ್ಯ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಈ ಮಾಹಿತಿ ತಪ್ಪದೇ ಓದಿ!
    • ರುಡ್ ಸೆಟ್ ಸಂಸ್ಥೆ : ಫಾಸ್ಟ್ ಫುಡ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ
    • ಚಲಿಸುತ್ತಿರುವಾಗಲೇ ಹೊತ್ತಿ ಉರಿದ ಕಾರು: ಚಾಲಕನ ಸಮಯಪ್ರಜ್ಞೆಯಿಂದ ಬದುಕುಳಿದ ಕುಟುಂಬ
    • ಅತಿಥಿ ಶಿಕ್ಷಕರ ನೇಮಕ: ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈಜುಕೊಳದ ಬಳಕೆಗೆ ವಿಧಿಸಿದ್ದ ನಿಷೇಧ ಸಡಿಲಿಸಿದ ಜಲಮಂಡಳಿ
    ರಾಜ್ಯ ಸುದ್ದಿ May 17, 2024

    ಈಜುಕೊಳದ ಬಳಕೆಗೆ ವಿಧಿಸಿದ್ದ ನಿಷೇಧ ಸಡಿಲಿಸಿದ ಜಲಮಂಡಳಿ

    By adminMay 17, 2024No Comments1 Min Read
    swimming pool

    ಬೆಂಗಳೂರು ನಗರದಲ್ಲಿ ನೀರನ್ನು ಪೋಲು ಮಾಡುವುದನ್ನು ತಡೆಗಟ್ಟುವ ಉದ್ದೇಶದಿಂದ ಈಜುಕೊಳದ ಬಳಕೆಗೆ ಹೇರಲಾಗಿದ್ದ ನಿಷೇಧವನ್ನು ಬೆಂಗಳೂರು ಜಲಮಂಡಳಿ ಸಡಿಲಿಸಿದೆ.

    ಬೆಂಗಳೂರು ನಗರದ ಅಪಾರ್ಟ್‍ಮೆಂಟ್ ಹಾಗೂ ಕ್ರೀಡಾ ಸಂಸ್ಥೆಯವರು ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಜಲಮಂಡಳಿ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್, ಕೆಲವು ಷರತ್ತುಗಳನ್ನು ವಿಧಿಸುವ ಮೂಲಕ ಈಜುಕೊಳದ ಬಳಕೆಯ ನಿಷೇಧವನ್ನು ಸಡಿಲಿಸಿದ್ದಾರೆ.

    ಕಡ್ಡಾಯವಾಗಿ ಈಜುಕೊಳಕ್ಕೆ ಕಾವೇರಿ ನೀರನ್ನು ಬಳಸುವಂತಿಲ್ಲ. ಈಜುಕೊಳಕ್ಕೆ ಮಳೆ ನೀರು ಅಥವಾ ಕೊಳವೆ ಬಾವಿ ಮೂಲಕ ನೀರನ್ನು ಮಾತ್ರ ಬಳಸತಕ್ಕದ್ದು. ಈಜುಕೊಳಕ್ಕೆ ನೀರನ್ನು ಶುದ್ದೀಕರಿಸುವ ಯಂತ್ರವನ್ನು ಅಳವಡಿಸಿಕೊಂಡು ನೀರನ್ನು ಮರುಬಳಕೆ ಮಾಡಬೇಕು ಎಂದಿದ್ದಾರೆ.

    ತಮ್ಮ ಸಮುಚ್ಚಯದಲ್ಲಿ ಕಡ್ಡಾಯವಾಗಿ ಕೊಳವೆ ಬಾವಿ ಅಕ್ಕಪಕ್ಕದಲ್ಲಿ ಮಳೆ ನೀರು ಇಂಗುಗುಂಡಿಗಳನ್ನು ನಿರ್ಮಿಸಿರಬೇಕು. ಎಲ್ಲ ಟ್ಯಾಪ್ ‍ಗಳಿಗೆ ಕಡ್ಡಾಯವಾಗಿ ಏರಿಯೇಟರ್ ಅಳವಡಿಸಿಕೊಂಡಿರಬೇಕು ಹಾಗೂ ಕುಡಿಯುವುದನ್ನು ಹೊರತುಪಡಿಸಿ ಅನ್ಯ ಬಳಕೆಗಳಿಗೆ(ಗಾರ್ಡೆನಿಂಗ್ ಮತ್ತು ಫ್ಲಶಿಂಗ್)ಗೆ ಕಡ್ಡಾಯವಾಗಿ ಸಂಸ್ಕರಿಸಿದ ನೀರನ್ನು ಬಳಸಬೇಕು ಎನ್ನುವ ಷರತ್ತುಗಳನ್ನು ವಿಧಿಸಲಾಗಿದೆ.

    ಈಜುಕೊಳಕ್ಕೆ ಕಾವೇರಿ ನೀರು ಬಳಕೆ ಮಾಡುವುದು ಕಂಡುಬಂದಲ್ಲಿ ಜಲಮಂಡಳಿಯ ಕಾಯ್ದೆ 1964 ರ ಕಲಂ 109 ಅನ್ವಯ 5 ಸಾವಿರ ರೂ.ಗಳ ದಂಡ ವಿಧಿಸಲಾಗುವುದು. ಈ ಉಲ್ಲಂಘನೆ ಮರುಕಳಿಸಿದಲ್ಲಿ ದಂಡ ಮೊತ್ತ 5 ಸಾವಿರ ರೂ.ಗಳ ಜೊತೆಗೆ ಹೆಚ್ಚುವರಿಯಾಗಿ ಪ್ರತಿದಿನ 500 ರೂ. ದಂಡವನ್ನು ವಿಧಿಸಲಾಗುವುದು ಎಂದು ಡಾ. ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026

    Comments are closed.

    Our Picks

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ನವರಾತ್ರಿಯಲ್ಲಿ ಗರ್ಬಾ ನೃತ್ಯವನ್ನೇಕೆ ಮಾಡುತ್ತಾರೆ? ಇದರ ವಿಶೇಷ ಅರ್ಥ ಇಲ್ಲಿದೆ!

    October 15, 2026

    ನವರಾತ್ರಿ ಬಂತೆಂದರೆ ದುರ್ಗಾದೇವಿಯ ಆರಾಧನೆಯ ಜೊತೆಗೆ ಬಣ್ಣಬಣ್ಣದ ಉಡುಪುಗಳು, ಸಂಗೀತದ ಲಯಕ್ಕೆ ಹೆಜ್ಜೆ ಹಾಕುವ ಗರ್ಬಾ ನೃತ್ಯವೂ ಗಮನ ಸೆಳೆಯುತ್ತದೆ.…

    ನವರಾತ್ರಿ ಸರಸ್ವತಿ ಪೂಜೆ ಯಾವಾಗ? ಆಯುಧ ಪೂಜೆ, ದಸರಾ ಶುಭ ಮುಹೂರ್ತದ ಸಂಪೂರ್ಣ ಮಾಹಿತಿ ಇಲ್ಲಿದೆ

    October 15, 2026

    ನವರಾತ್ರಿಯ ನವದುರ್ಗೆಯರ ಆರಾಧನೆ; ಪ್ರತಿದಿನದ ದೇವಿಯ ವಿಶೇಷತೆ ಏನು?

    October 15, 2026

    ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್

    October 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.