nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ

    June 19, 2026

    ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ

    June 19, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026
    Facebook Twitter Instagram
    ಟ್ರೆಂಡಿಂಗ್
    • ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ
    • ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ
    • ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್
    • ನೂತನ ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ: ರೈತರಿಗೆ ಮತ್ತಷ್ಟು ಲಾಭದಾಯಕವಾಗಲಿದೆ: ಎಸ್.ಆರ್.ಗೌಡ
    • ಅಕ್ಕಿರಾಂಪುರ ಸಂತೆ ಮೈದಾನ ಹಾಗೂ ಕೆಬಿಜಿವಿ ವಿದ್ಯಾರ್ಥಿ ನಿಲಯ ಪರಿಶೀಲನೆ ನಡೆಸಿದ ಇಒ ಅಪೂರ್ವ ಸಿ.
    • ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ರೋಟರಿ ಸಂಸ್ಥೆ ಮಹತ್ವದ ಹೆಜ್ಜೆ: ತಹಶೀಲ್ದಾರ್ ಮಂಜುನಾಥ್ ಕೆ.
    • ಕೊರಟಗೆರೆ: ಹೃದಯಾಘಾತದಿಂದ ಕೆಎಸ್‌ ಆರ್‌ ಪಿ ಎಎಸ್‌ ಐ ಎನ್.ಜಿ. ಪವಾರ್ ನಿಧನ
    • ಸರಗೂರು: ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷರಾಗಿ ಚಾಮಲಾಪುರ ಸಿ.ಕೆ.ಗಿರೀಶ್ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೇಶದ ಸಂಪತ್ತು ಅಲ್ಪಸಂಖ್ಯಾತರಿಗೆ ಮಾತ್ರ ಸೇರಿದ್ದಲ್ಲ: ಕೇಂದ್ರ ಗೃಹಸಚಿವ ಅಮಿತ್ ಶಾ
    ರಾಷ್ಟ್ರೀಯ ಸುದ್ದಿ February 18, 2024

    ದೇಶದ ಸಂಪತ್ತು ಅಲ್ಪಸಂಖ್ಯಾತರಿಗೆ ಮಾತ್ರ ಸೇರಿದ್ದಲ್ಲ: ಕೇಂದ್ರ ಗೃಹಸಚಿವ ಅಮಿತ್ ಶಾ

    By adminFebruary 18, 2024No Comments1 Min Read
    amith sha

    Provided by
    Provided by

    ನವದೆಹಲಿ: ಈ ದೇಶದ ಸಂಪತ್ತು ಅಲ್ಪ ಸಂಖ್ಯಾತರಿಗೆ ಮಾತ್ರ ಸೇರಿದ್ದಲ್ಲ. ದಲಿತರು, ಬಡವರು, ಆದಿವಾಸಿಗಳಿಗೂ ದೇಶದ ಸಂಪತ್ತಿನ ಮೇಲೆ ಹಕ್ಕಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ತಿರುಗೇಟು ನೀಡಿದರು.

    ಈ ಹಿಂದೆ ಹುಬ್ಬಳ್ಳಿಯ ಮುಸ್ಲಿಂ ಧರ್ಮಗುರುಗಳ ಸಮಾವೇಶವೊಂದರಲ್ಲಿ ಸಿಎಂ ಸಿದ್ದರಾಮಯ್ಯ, ಈ ದೇಶದ ಸಂಪತ್ತು ನಿಮಗೂ ಸೇರಿದ್ದು ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಬಿಜೆಪಿ ರಾಷ್ಟ್ರೀಯ ಮಹಾ ಅಧಿವೇಶನದಲ್ಲಿ ಅಮಿತ್ ಶಾ ಪ್ರತಿಕ್ರಿಯೆ ನೀಡಿದರು.

    ದೇಶದ ಸಂಪತ್ತಿನ ಮೇಲೆ ದಲಿತರ, ಬಡವರ, ಆದಿವಾಸಿಗಳಿಗೆ ಹಕ್ಕಿದೆ. ಕೇವಲ ಅಲ್ಪ ಸಂಖ್ಯಾತರಿಗೆ ಇಲ್ಲ. ರಾಮಮಂದಿರದ ಪ್ರಾಣ ಪ್ರತಿಷ್ಟಾಪನೆಗೆ ಕಾಂಗ್ರೆಸ್ ನಾಯಕರಿಗೆ ಆಹ್ವಾನ ನೀಡಲಾಗಿತ್ತು. ತುಷ್ಟಿಕರಣ ರಾಜಕಾರಣಕ್ಕಾಗಿ ಪ್ರಾಣ ಪ್ರತಿಷ್ಠಾಪನೆಗೆ ಅವರು ಬರಲಿಲ್ಲ. ಆಹ್ವಾನವನ್ನು ತಿರಸ್ಕರಿಸಿ ದೇಶ ಮಹಾನ್ ಆಗುವ ಪ್ರಕ್ರಿಯೆಯಿಂದ ದೂರ ಉಳಿದಿದ್ದಾರೆ. ಇದನ್ನು ದೇಶದ ಜನ ನೋಡುತ್ತಿದ್ದಾರೆ. ಆದ್ರೆ ಬಿಜೆಪಿ ತುಷ್ಟಿಕರಣ ನಂಬಲ್ಲ. ರಾಮಮಂದಿರ ನಿರ್ಮಾಣದ ಸಂಪೂರ್ಣ ಯಶಸ್ಸು ಮೋದಿಯವರಿಗೆ ಸಲ್ಲುತ್ತೆ ಎಂದು ಹಾಡಿಹೊಗಳಿದರು.

    ಪ್ರಧಾನಿ ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗುತ್ತಾರೆ ಎಂದು ದೇಶ ನಿರ್ಧರಿಸಿದೆ. ಅದರಲ್ಲಿ ಯಾವುದೇ ಸಂದೇಹವಿಲ್ಲ. ಐಎನ್‌ಡಿಐಎ ಮೈತ್ರಿಕೂಟ ಮತ್ತು ಕಾಂಗ್ರೆಸ್ ಪಕ್ಷ ದೇಶದಲ್ಲಿ ಪ್ರಜಾಪ್ರಭುತ್ವದ ಆತ್ಮವನ್ನು ನಾಶಪಡಿಸುತ್ತಿವೆ. ಅವರು ದೇಶದ ಪ್ರಜಾಪ್ರಭುತ್ವಕ್ಕೆ ಭ್ರಷ್ಟಾಚಾರ, ಸ್ವಜನಪಕ್ಷಪಾತ, ತುಷ್ಟೀಕರಣ ಮತ್ತು ಜಾತಿವಾದದ ಬಣ್ಣ ಬಳಿದಿದ್ದಾರೆ. ಇಂತಹ ಸ್ವಜನಪಕ್ಷಪಾತಿ ಪಕ್ಷಗಳು ಪ್ರಜಾಪ್ರಭುತ್ವವನ್ನು ಹಾಳು ಮಾಡುವಲ್ಲಿ ತೊಡಗಿವೆ. ಆದ್ರೆ ಭ್ರಷ್ಟಾಚಾರ, ಸ್ವಜನಪಕ್ಷಪಾತ, ತುಷ್ಟೀಕರಣ ಮತ್ತು ಜಾತೀಯತೆಯನ್ನು ತೊಡೆದುಹಾಕುವ ಮೂಲಕ ಪ್ರಧಾನಿ ಮೋದಿ 10 ವರ್ಷಗಳಲ್ಲಿ ಅಭಿವೃದ್ಧಿ ಸಾಧಿಸಿದ್ದಾರೆ ಎಂದು ಶ್ಲಾಘಿಸಿದ್ದಾರೆ.

     

     

    admin
    • Website

    Related Posts

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ

    June 19, 2026

    ತುಮಕೂರು: NEET UG ಪರೀಕ್ಷೆಯಲ್ಲಿ ನಡೆದ ಅವಾಂತರಗಳನ್ನು ಖಂಡಿಸಿ, ಕೋಚಿಂಗ್ ಮಾಫಿಯಾಗಳ ಕೈಗೊಂಬೆಯಾಗಿರುವ NTA ಅನ್ನು ರದ್ದುಪಡಿಸಲು ಮತ್ತು ಕೇಂದ್ರ…

    ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ

    June 19, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026

    ನೂತನ ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ: ರೈತರಿಗೆ ಮತ್ತಷ್ಟು ಲಾಭದಾಯಕವಾಗಲಿದೆ: ಎಸ್.ಆರ್.ಗೌಡ

    June 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.