nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ

    March 12, 2026

    ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ

    March 12, 2026

    ಸಾಲ ವಾಪಸ್‌ ಕೇಳಿದ್ದಕ್ಕೆ ಸ್ನೇಹಿತನ ಕೊಲೆ: ತುಮಕೂರಿನಲ್ಲಿ ಆರೋಪಿ ಬಂಧನ

    March 12, 2026
    Facebook Twitter Instagram
    ಟ್ರೆಂಡಿಂಗ್
    • ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ
    • ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ
    • ಸಾಲ ವಾಪಸ್‌ ಕೇಳಿದ್ದಕ್ಕೆ ಸ್ನೇಹಿತನ ಕೊಲೆ: ತುಮಕೂರಿನಲ್ಲಿ ಆರೋಪಿ ಬಂಧನ
    • ತುಮಕೂರು: ಅಂಗನವಾಡಿ ಹುದ್ದೆಗಳ ನೇಮಕಾತಿ; 2,628 ಅರ್ಜಿಗಳು ತಿರಸ್ಕೃತ
    • ಒಳಮೀಸಲಾತಿಯಿಂದ ಬಲಗೈ ಸಮುದಾಯಕ್ಕೆ ಅನ್ಯಾಯ: ತಿಪಟೂರಿನಲ್ಲಿ ಪ್ರತಿಭಟನೆ
    • ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ
    • ಸಿಲಿಂಡರ್ ಕೊರತೆ: ತುಮಕೂರಿನಲ್ಲಿ ಹೋಟೆಲ್‌ ಗಳು ಬಂದ್; ಸಂಕಷ್ಟದಲ್ಲಿ ಉದ್ಯಮ
    • ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತವರು ಮನೆಯಿಂದ ಕರೆತರಲು ಹೋದ ಪತಿಗೆ ಬೆಂಕಿ ಹಚ್ಚಿದ ಪತ್ನಿ
    ಜಿಲ್ಲಾ ಸುದ್ದಿ July 25, 2023

    ತವರು ಮನೆಯಿಂದ ಕರೆತರಲು ಹೋದ ಪತಿಗೆ ಬೆಂಕಿ ಹಚ್ಚಿದ ಪತ್ನಿ

    By adminJuly 25, 2023No Comments1 Min Read
    fire

    ಲಕ್ನೋ: ತವರು ಮನೆಯಿಂದ ಪತ್ನಿಯನ್ನು ಕರೆದುಕೊಂಡು ಬರಲು ತೆರಳಿದ್ದ ಪತಿಯನ್ನು ಹೆಂಡತಿಯೇ ಪೆಟ್ರೋಲ್ ಸುರಿದು ಸಜೀವ ದಹನ ಮಾಡಿದ ಘಟನೆ ಆಗ್ರಾದಲ್ಲಿ ನಡೆದಿದೆ.

    ಮೃತನನ್ನು ಧರ್ಮೇಂದ್ರ ಎಂದು ಗುರುತಿಸಲಾಗಿದೆ. ಆತ ತವರು ಮನೆಯಲ್ಲಿದ್ದ ಪತ್ನಿಯನ್ನು ಮನೆಗೆ ಕರೆದುಕೊಂಡು ಹೋಗಲು ತೆರಳಿದ್ದ ವೇಳೆ ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಈ ಕೃತ್ಯ ಎಸಗಿದ್ದಾರೆ. ಪೆಟ್ರೋಲ್ ಸುರಿದು ಬೆಂಕಿ ಹಚ್ಚುತ್ತಿದ್ದಂತೆ ಆತ ಕೂಗಿಕೊಂಡು ಮನೆಯಿಂದ ಹೊರಗೆ ಓಡಿಹೋಗಿದ್ದಾನೆ. ಕೂಡಲೇ ಸ್ಥಳೀಯರು ರಕ್ಷಿಸಲು ಪ್ರಯತ್ನಿಸಿದ್ದಾರೆ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.


    Provided by
    Provided by

    ಈ ಸಂಬಂಧ ಮೃತನ ಸಹೋದರ ಪೊಲೀಸರಿಗೆ ದೂರು ನೀಡಿದ್ದಾನೆ. ಆರೋಪಿಗಳ ವಿರುದ್ಧ ಸೆಕ್ಷನ್ 307 (ಕೊಲೆಗೆ ಯತ್ನ) ಅಡಿಯಲ್ಲಿ ದಾಖಲಿಸಲಾಗಿತ್ತು. ಈಗ ಸಂತ್ರಸ್ತ ಮೃತಪಟ್ಟಿದ್ದು ಅದನ್ನು ತಿದ್ದುಪಡಿ ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

    ಸಂತ್ರಸ್ತನ ಸಹೋದರ ನೀಡಿದ ದೂರಿನಲ್ಲಿ ಧರ್ಮೇಂದ್ರ ಮತ್ತು ಆತನ ಪತ್ನಿ ಪ್ರೀತಿ 2019 ರಲ್ಲಿ ಮದುವೆಯಾಗಿದ್ದರು. ಮದುವೆಯ ಆರಂಭದಿಂದಲೂ ಪ್ರೀತಿ ಮತ್ತು ಅವರ ಕುಟುಂಬದ ನಡವಳಿಕೆ ವಿಚಿತ್ರವಾಗಿತ್ತು. ಪ್ರೀತಿ ತನ್ನ ತವರು ಮನೆಯಲ್ಲಿ ಹೆಚ್ಚಿನ ಸಮಯವನ್ನು ಕಳೆಯುತ್ತಿದ್ದಳು. ಮೂರು ತಿಂಗಳ ಹಿಂದೆ ಅವಳು ಮನೆಗೆ ಹೋಗಿದ್ದಳು. ಅವಳನ್ನು ಕರೆದುಕೊಂಡು ಬರಲು ಧರ್ಮೇಂದ್ರ ತೆರಳಿದ್ದ ಎಂದು ಉಲ್ಲೇಖಿಸಲಾಗಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ

    March 11, 2026

    ಸಾಮಾಜಿಕ ಜಾಲತಾಣಗಳಿಂದ ನಿಜವಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಯೊಬ್ಬ ನಾಗರಿಕನಿಗೂ ಲಭಿಸಿದೆ: ಡಾ.ಎ.ಎಸ್. ಬಾಲಸುಬ್ರಮಣ್ಯ

    March 11, 2026

    ಪತ್ರಕರ್ತರು ಪಾರದರ್ಶಕವಾಗಿ ಸುದ್ದಿಗಳನ್ನು ಪ್ರಕಟಿಸಲಿ: ಕವಿವಿ ಕುಲಸಚಿವ ಡಾ.ಶಂಕರೆಪ್ಪ ವಣಿಕ್ಯಾಳ

    March 11, 2026

    Comments are closed.

    Our Picks

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ

    March 12, 2026

    ಬೆಂಗಳೂರು: ರಾಜ್ಯದಲ್ಲಿ ವಿವಿಧ ಸಾರ್ವಜನಿಕ ಯೋಜನೆಗಳಿಗಾಗಿ ಭೂಮಿ ಕಳೆದುಕೊಳ್ಳುವ ರೈತರಿಗೆ ನ್ಯಾಯಸಮ್ಮತ ಪರಿಹಾರ ಒದಗಿಸಲು ಆಸ್ತಿಗಳ ‘ಮಾರ್ಗಸೂಚಿ ದರ’ವನ್ನು (Guideline…

    ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ

    March 12, 2026

    ಸಾಲ ವಾಪಸ್‌ ಕೇಳಿದ್ದಕ್ಕೆ ಸ್ನೇಹಿತನ ಕೊಲೆ: ತುಮಕೂರಿನಲ್ಲಿ ಆರೋಪಿ ಬಂಧನ

    March 12, 2026

    ತುಮಕೂರು: ಅಂಗನವಾಡಿ ಹುದ್ದೆಗಳ ನೇಮಕಾತಿ; 2,628 ಅರ್ಜಿಗಳು ತಿರಸ್ಕೃತ

    March 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.