nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು

    April 29, 2026

    ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ

    April 29, 2026
    Facebook Twitter Instagram
    ಟ್ರೆಂಡಿಂಗ್
    • ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು
    • ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು
    • ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ
    • ಧಾರವಾಡ: ಪೊಲೀಸರ ಕಿರುಕುಳಕ್ಕೆ ಬೇಸತ್ತು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ; ಮೂವರು ಸಿಬ್ಬಂದಿ ಅಮಾನತು
    • ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ
    • ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!
    • ಕಡೂರು: ಕೌಟುಂಬಿಕ ಕಲಹಕ್ಕೆ ಪಿಎಸ್‌ ಐ ಪತ್ನಿ ಬಲಿ: ನೇಣಿಗೆ ಶರಣಾದ ಯುವತಿ
    • ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊಡಗಿನ ಸಿರಿಯನ್ನೇ ಹಗಲು ದರೋಡೆ ಮಾಡಿದ ಮರ ಕಳ್ಳರು: ಪರಿಸರ ಪ್ರೇಮಿಗಳಿಂದ ಭಾರೀ ಆಕ್ರೋಶ
    ರಾಜ್ಯ ಸುದ್ದಿ May 17, 2024

    ಕೊಡಗಿನ ಸಿರಿಯನ್ನೇ ಹಗಲು ದರೋಡೆ ಮಾಡಿದ ಮರ ಕಳ್ಳರು: ಪರಿಸರ ಪ್ರೇಮಿಗಳಿಂದ ಭಾರೀ ಆಕ್ರೋಶ

    By adminMay 17, 2024No Comments1 Min Read
    kodagu

    ಸಸ್ಯ ಸಂಪತ್ತಿನಿಂದ ಕಂಗೊಳಿಸುವ ಕೊಡಗಿನ ಸಿರಿಯನ್ನೇ ಮರ ಕಳ್ಳರು ಹಗಲು ದರೋಡೆ ಮಾಡಿದ್ದಾರೆ. ತಲಕಾವೇರಿ ಅಭಯಾರಣ್ಯದ ವಿರಾಜಪೇಟೆ ವಲಯದ ಮುಂಡ್ರೋಡು ಮೀಸಲು ಅರಣ್ಯದಲ್ಲಿ ಅಕ್ರಮವಾಗಿ ಸಾವಿರಾರು ಮರಗಳನ್ನು ಕಡಿಯಲಾಗಿದ್ದು ಪರಿಸರ ಪ್ರೇಮಿಗಳಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ. ಮರಗಳ ಮಾರಣ ಹೋಮ ನಡೆಯುತ್ತಿದ್ದರೂ ಅರಣ್ಯಾಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಅನ್ನುವ ಗಂಭೀರ ಆರೋಪಗಳು ಕೂಡ ಕೇಳಿ ಬಂದಿದೆ.

    ಈ ಬಗ್ಗೆ ಸ್ವತಃ ಇದೀಗ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರೇ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ. ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಸೂಚನೆ ನೀಡಿದ್ದಾರೆ. ಎಪಿಸಿಸಿಎಫ್ ದರ್ಜೆಯ ಅಧಿಕಾರಿಯನ್ನು ಸ್ಥಳಕ್ಕೆ ಕಳುಹಿಸಿ ವರದಿ ನೀಡುವಂತೆ ಸೂಚಿಸಿದ್ದಾರೆ. ಮರ ಕಡಿದ ಆರೋಪಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆಗೆ ಆದೇಶ ನೀಡಿದ್ದಾರೆ.


    Provided by
    Provided by

    239 ಮರಗಳನ್ನು ಕಡಿದ ವಿಚಾರವಾಗಿ ಏಪ್ರಿಲ್ 30 ರಂದು ಮೂವರ ವಿರುದ್ಧ ಮುಂಡ್ರೋಟು ರೇಂಜ್ ಫಾರೆಸ್ಟ್ ಆಫೀಸರ್ ಪ್ರಕರಣ ದಾಖಲಿಸಿದ್ದರು. ಆದರೆ, ಕೊಡಗು ಏಕೀಕರಣ ರಂಗದ ಕಾರ್ಯಕರ್ತರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಈ ಪ್ರದೇಶದಲ್ಲಿ ಸಾವಿರಾರು ಮರಗಳನ್ನು ಕಡಿಯಲಾಗಿದೆ ಎಂದು ಆರೋಪಿಸಿದ್ದರು. ಮರ ಕಡಿದ ವಿಚಾರವಾಗಿ ಸಮಗ್ರ ಪರಿಶೀಲನೆಗಾಗಿ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯನ್ನು ತಕ್ಷಣವೇ ನಿಯೋಜಿಸಬೇಕು ಮತ್ತು ಮೂರು ದಿನಗಳಲ್ಲಿ ಜಿಪಿಎಸ್ ಟ್ಯಾಗ್ ಮಾಡಿದ ವೀಡಿಯೊಗಳನ್ನು ಒಳಗೊಂಡಂತೆ ವಾಸ್ತವ ವರದಿಯನ್ನು ಸಲ್ಲಿಸಬೇಕು. ನಿರ್ಲಕ್ಷ್ಯ ತೋರಿದ ಅರಣ್ಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸೂಚನೆ ನೀಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಮಂಡ್ಯ: ಭ್ರೂಣಲಿಂಗ ಪತ್ತೆ ಮತ್ತು ಅಪ್ರಾಪ್ತ ಗರ್ಭಿಣಿಯರಿಗೆ ಕಾನೂನುಬಾಹಿರವಾಗಿ ಸ್ಕ್ಯಾನಿಂಗ್ ಮಾಡುತ್ತಿದ್ದ ಗಂಭೀರ ಆರೋಪದ ಮೇಲೆ ಮಂಡ್ಯ ಜಿಲ್ಲೆಯ ಕೆ.ಆರ್.…

    ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು

    April 29, 2026

    ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ

    April 29, 2026

    ಧಾರವಾಡ: ಪೊಲೀಸರ ಕಿರುಕುಳಕ್ಕೆ ಬೇಸತ್ತು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ; ಮೂವರು ಸಿಬ್ಬಂದಿ ಅಮಾನತು

    April 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.