nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    May 4, 2026

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026
    Facebook Twitter Instagram
    ಟ್ರೆಂಡಿಂಗ್
    • ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ
    • ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ
    • ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು
    • ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!
    • ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ
    • ತಿಪಟೂರು: ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ
    • ಮೇ 10ರಂದು ಮೃತ್ಯುಂಜಯ ಶ್ರೀಗಳ ಗುರುವಂದನೆ: ಬೆಳ್ಳಾವಿ ಕಾರದ ವೀರ ಬಸವ ಮಹಾಸ್ವಾಮಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೋದಿ ಸ್ಟ್ರಾಂಗೆಸ್ಟ್‌ ಅಂತ ಜಗತ್ತೇ ಒಪ್ಪಿಕೊಂಡಿದೆ: ಸಿ.ಟಿ. ರವಿ
    ರಾಜ್ಯ ಸುದ್ದಿ March 20, 2024

    ಮೋದಿ ಸ್ಟ್ರಾಂಗೆಸ್ಟ್‌ ಅಂತ ಜಗತ್ತೇ ಒಪ್ಪಿಕೊಂಡಿದೆ: ಸಿ.ಟಿ. ರವಿ

    By adminMarch 20, 2024No Comments2 Mins Read
    c t ravi

    ಬೆಂಗಳೂರು: ʻʻನಾನೇ ಸ್ಟ್ರಾಂಗ್ ನಾನೇ ಸ್ಟ್ರಾಂಗ್‌ ಎನ್ನುವ ಸಿದ್ದರಾಮಯ್ಯನವರೇ ನಿಮ್ಮ ಪರಿಸ್ಥಿತಿ ಹೇಗಿದೆ; 5 ವರ್ಷ ಸಿಎಂ ಆಗಿರುವ ಖಾತರಿಯೇ ನಿಮಗಿಲ್ಲʼʼ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ ಗೇಲಿ ಮಾಡಿದ್ದಾರೆ.

    ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನೇ 5 ವರ್ಷ ಸಿಎಂ, ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಎಂದು ಹೇಳಿಸಿಕೊಳ್ಳುವ ಸ್ಥಿತಿ ಅವರದು. ದುರ್ಬಲ ಆಡಳಿತ ಸಿದ್ದರಾಮಯ್ಯರದು. ಕಳೆದೊಂದು ವರ್ಷವನ್ನು ಗಮನಿಸಿದರೆ ಆಡಳಿತದ ಹಿಡಿತವೇ ಅವರಿಗೆ ಸಿಕ್ಕಿಲ್ಲ ಎಂದು ಅರಿವಾಗುತ್ತದೆ ಟೀಕಿಸಿದರು. ನೀವೇ ನೇಮಕ ಮಾಡಿಕೊಂಡ ರಾಜಕೀಯ ಕಾರ್ಯದರ್ಶಿ, ಮುಖ್ಯಮಂತ್ರಿಗಳ ಸಲಹೆಗಾರರು ‘ಅಭಿವೃದ್ಧಿಗೆ ಬಿಡಿಗಾಸೂ ಕೊಡುತ್ತಿಲ್ಲ’ ಎಂದು ನಿಮ್ಮ ಗುಣಗಾನ ಮಾಡಿದ್ದಾರೆ ಎಂದು ವ್ಯಂಗ್ಯವಾಡಿದರು.


    Provided by
    Provided by

    ಹಿರಿಯ ಸಚಿವರು ಮತ್ತು ಶಾಸಕರೇ ನಿಮ್ಮ ಸ್ಟ್ರಾಂಗ್ ಆಡಳಿತಕ್ಕೆ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ನಿಮ್ಮ ಸರಕಾರದ ನೀತಿಯ ಪರಿಣಾಮವಾಗಿ ಕಾನೂನು- ಸುವ್ಯವಸ್ಥೆ ಹದಗೆಟ್ಟಿದೆ. ಮಹಿಳಾ ದೌರ್ಜನ್ಯ ಮಾತ್ರವಲ್ಲ ಬೆತ್ತಲೆ ಮೆರವಣಿಗೆ ನಡೆಯುತ್ತಿದೆ. ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಆಗುತ್ತದೆ. ಹನುಮಾನ್ ಚಾಲೀಸ ಹಾಕುವುದು ಕೂಡ ಗಲಭೆಗೆ ಕಾರಣವಾಗುವಷ್ಟು ಆಡಳಿತ ಹದಗೆಟ್ಟಿದೆ ಎಂದು ಸಿ.ಟಿ. ರವಿ ಟೀಕಿಸಿದರು.

    ಮುಖ್ಯಮಂತ್ರಿಗಳ ಜೊತೆಗೆ ಶ್ಯಾಡೋ ಮುಖ್ಯಮಂತ್ರಿ, ಸೂಪರ್ ಸಿಎಂ- ಇವರೆಲ್ಲರೂ ಸಕ್ರಿಯರಾಗಿದ್ದಾರೆ. ಮುಖ್ಯಮಂತ್ರಿ ದುರ್ಬಲವಾಗಿದ್ದಾರೆ ಎಂದೇ ಇದರ ಅರ್ಥ ಎಂದು ಅವರು ವಿಶ್ಲೇಷಣೆ ಮಾಡಿದರು.

    ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಬಿಜೆಪಿ ವಕ್ತಾರರಾದ ಪ್ರಕಾಶ್, ಮೋಹನ್ ವಿಶ್ವ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

    ಮುಖ್ಯಮಂತ್ರಿಗಳು ತಮ್ಮ ಟ್ವೀಟ್ ‍ನಲ್ಲಿ ‘ನಾನೇ ಸ್ಟ್ರಾಂಗ್ ಸಿಎಂ; ವೀಕ್ ಪಿಎಂ’ ಎಂದಿದ್ದಾರೆ. ಯಾರು ತನ್ನನ್ನು ತಾನು ಸ್ಟ್ರಾಂಗ್ ಎನ್ನುವವರು ವೀಕ್ ಆಗಿರುತ್ತಾರೆ. ನರೇಂದ್ರ ಮೋದಿ  ಅವರು ಬಲಿಷ್ಠ ನಾಯಕ ಎಂದು ಕೇವಲ ನಮ್ಮ ಪಕ್ಷ, ನಮ್ಮ ನಾಯಕರು ಮತ್ತು ಕಾರ್ಯಕರ್ತರು ಹೇಳುತ್ತಿಲ್ಲ. ದೇಶದ ಜನತೆ ಮಾತ್ರವಲ್ಲದೆ ವಿಶ್ವದ ಅಗ್ರಗಣ್ಯ ನಾಯಕರು ಮೋದಿಯವರನ್ನು ಅತ್ಯಂತ ಬಲಿಷ್ಠ ನಾಯಕರು ಎನ್ನುತ್ತಾರೆ ಎಂದು ಸಿ.ಟಿ.ರವಿ ಅವರು ವಿಶ್ಲೇಷಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಬೆಂಗಳೂರು: ಹಾಸನ ಜಿಲ್ಲೆಯ ಯಸಳೂರು ವಲಯದಲ್ಲಿ 2023 ಡಿಸೆಂಬರ್ 4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರ,…

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    May 4, 2026

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.