nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ

    May 26, 2026

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026
    Facebook Twitter Instagram
    ಟ್ರೆಂಡಿಂಗ್
    • ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ
    • ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು
    • ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ
    • ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ
    ಮಧುಗಿರಿ May 26, 2026

    ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ

    By adminMay 26, 2026No Comments2 Mins Read
    rajendra rajanna

    ಮಧುಗಿರಿ/ದೊಡ್ಡೇರಿ: ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ ಎಂದು ಪರಿಷತ್ ಸದಸ್ಯ ಆರ್ ರಾಜೇಂದ್ರ ರಾಜಣ್ಣ ತಿಳಿಸಿದರು.

    ಮಧುಗಿರಿ ತಾಲ್ಲೂಕಿನ ರಂಟವಳು ಗ್ರಾ.ಪಂ ಗೆ ಸೇರಿದ ಪುಲಮಘಟ್ಟ ಗ್ರಾಮದಲ್ಲಿ ಆಯೋಜಿಸಿದ್ದ ಕರುನಾಡು ಸೇನೆ ಹಾಗೂ ಬೆಂಗಳೂರಿನ ಆಕಾಶ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸಂಯುಕ್ತಾಶ್ರಯದಲ್ಲಿ ಆಚರಿಸಿದ ವಿಶ್ವ ತಾಯಂದಿರ ದಿನಾಚರಣೆ ಅಂಗವಾಗಿ ಉಚಿತ ಆರೋಗ್ಯ ಮೇಳ ತಪಾಸಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹೆತ್ತು ಹೊತ್ತು ಸಾಕಿ ಸಲಹಿ ಏನೆ ಕಷ್ಟಗಳು ಬಂದರೂ ಸಹ ಎದೆ ಗುಂದದೆ, ಬಡತನ ವಿರಲಿ ಶ್ರೀಮಂತಿಕೆ ಇರಲಿ, ನನ್ನ ಮಕ್ಕಳು ಎಲ್ಲ ರಂತೆ ಜಗತ್ತಿನಲ್ಲಿ ಉತ್ತಮ ನಾಗರಿಕನಾಗಿ ಬಾಳಲಿ ಎಂಬ ಕನಸನ್ನು ಹೊತ್ತು ನಮ್ಮೆಲ್ಲರ ನ್ನು ಸಾಕುತ್ತಾರೆ. ಅಮ್ಮನ ಕನಸನ್ನು ನನಸು ಮಾಡುವುದು ಮಕ್ಕಳಾದ ನಮ್ಮ ಮೇಲಿದೆ ಎಂದರು.


    Provided by
    Provided by

    ತಾಯಿಗೆ ಮಾತೃದೇವೋಭವ ಎಂದು ದೇವರ ಸ್ಥಾನವನ್ನು ನೀಡಲಾಗಿದೆ ಅವರು ಮುಪ್ಪಾದಾಗ ನಮ್ಮನ್ನು ಹೇಗೆ ಸಾಕಿ ಬೆಳೆಸಿದಳೋ ಅದೇ ರೀತಿ ನಾವು ಅವರನ್ನು ಸಾಕಿದಾಗ ಮಾತ್ರ ಅವರ ಋಣ ತೀರಿಸಲು ಸಾಧ್ಯವಾಗುತ್ತದೆ ಎಂದರು.

    ಮಧುಗಿರಿ ಕ್ಷೇತ್ರದ ಮಾಜಿ ಸಹಕಾರ ಸಚಿವರು ಹಾಲಿ ಶಾಸಕರಾದ ಕೆ.ಎನ್.ರಾಜಣ್ಣ ತಾಲೂಕಿನ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಶೂ ಭಾಗ್ಯ ಕೊಡಿಸಿದ್ದರು. ಶೈಕ್ಷಣಿಕ ವರ್ಷಾರಂಭದಲ್ಲಿ ತಾಲೂಕಿನ ಎಲ್ಲಾ ಅಂಗನವಾಡಿ ಮಕ್ಕಳಿಗೆ ಎರಡು ಜೊತೆ ಯೂನಿಫಾರಂ ಮತ್ತು ಒಂದು ಜೊತೆ ಶೂ ಕೊಡಿಸಲು ಮುಖ್ಯಮಂತ್ರಿಗಳಲ್ಲಿ ಚರ್ಚಿಸಿ ಸಿದ್ಧತೆ ಮಾಡುತ್ತಿದ್ದಾರೆ. ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ಕೊಟ್ಟು ಎಲ್ಲಾ ಮಕ್ಕಳು ಸಹ ವಿದ್ಯೆ ಪಡೆದು ತಮ್ಮ ಜೀವನ ರೂಪಿಸಿಕೊಳ್ಳಲಿ ಎಂಬ ಸದುದ್ದೇಶ ಹೊಂದಿದ್ದಾರೆ. ಅವರ ಕನಸನ್ನು ಈಡೇರಿಸುವಲ್ಲಿ ನೀವೆಲ್ಲರೂ ಸಹ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಿ ಎಂದರು. ರಾಜ್ಯದ ಎಲ್ಲಾ ಶಾಸಕರು ಸಹ ಇಂತಹ ಕಾರ್ಯಕ್ರಮಗಳನ್ನು ಮಾಡಿದರೆ ರಾಜ್ಯವು ಅಭಿವೃದ್ಧಿಯ ಕಡೆ ಹೋಗುತ್ತದೆ ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ತಾಯಂದಿರುಗಳಿಗೆ ಸೀರೆ ವಿತರಣೆ ಮಾಡಲಾಯಿತು. ಕಾರ್ಯ ಕ್ರಮದಲ್ಲಿ ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ನಾಗೇಶ್ ಬಾಬು, ಎಂ.ಜಿ.ಶ್ರೀನಿವಾಸ ಮೂರ್ತಿ ಕೆ.ಪಿ.ಸಿ.ಸಿ. ಕಾನೂನು ಘಟಕ ದ ರಾಜ್ಯ ಕಾರ್ಯಾಧ್ಯಕ್ಷ ಅನಂತನಾಯ್ಕ, ಮಧುಗಿರಿ ಪುರಸಭಾ ಮಾಜಿ ಅಧ್ಯಕ್ಷ ಲಾಲ ಪೇಟಿ ಮಂಜುನಾಥ್, ಕುರುಬರಹಳ್ಳಿ ಯುವ ಮುಖಂಡ ಹರ್ಷ, ರಂಟವಳ ಮಂಡಲ ಪಂಚಾಯಿತಿ ಮಾಜಿ ಪ್ರಧಾನ ಪಾಪಣ್ಣ, ಬಡವನಹಳ್ಳಿ ಗ್ರಾ.ಪಂ ಮಾಜಿ ಸದಸ್ಯ ದೇವರಾಜ್, ರೈತ ಸಂಘದ ಸುನಿಲ್, ರಫೀಕ್, ಮಧುಗಿರಿಯ ಪಾರ್ವತಿ ಶರ್ಮ, ಮಹಿಳಾ ಸಮಾಜದ ಅಧ್ಯಕ್ಷ ಸಹನಾ ನಾಗೇಶ್, ರಂಟವಳ ಕೃಷ್ಣಪ್ಪ, ವಿ.ಎಸ್.ಎಸ್.ಎನ್ ಮಾಜಿ ಅಧ್ಯಕ್ಷ ಸಣ್ಣರಾಮಯ್ಯ ಇತರರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಜನರ ಏಳಿಗೆಗಾಗಿ ಯೋಜನೆಗಳು ಜಾರಿ, ಸರ್ಕಾರಿ ಯೋಜನೆಗಳು ಮತಗಳಿಕೆಗೆ ಅಲ್ಲ: ಶಾಸಕ ಕೆ.ಎನ್.ರಾಜಣ್ಣ

    May 24, 2026

    ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?

    May 21, 2026

    ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ

    May 21, 2026

    Leave A Reply Cancel Reply

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ

    May 26, 2026

    ಮಧುಗಿರಿ/ದೊಡ್ಡೇರಿ: ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ ಎಂದು ಪರಿಷತ್ ಸದಸ್ಯ ಆರ್ ರಾಜೇಂದ್ರ ರಾಜಣ್ಣ ತಿಳಿಸಿದರು. ಮಧುಗಿರಿ ತಾಲ್ಲೂಕಿನ…

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.