ವಿಜಯಪುರ: ದಿನೇ ದಿನೇ ಬೇಸಿಗೆಯ ಬಿಸಿ ತಾಪಮಾನ ಹೆಚ್ಚುತ್ತಿದೆ. ಇದೀಗ ಸೆಕೆ ತಡೆಯಲಾಗದೇ ಕೆರೆಯಲ್ಲಿ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮುಖಣಾಪುರ ಗ್ರಾಮದಲ್ಲಿ ನಡೆದಿದೆ. ರಾಜು ಕಾತ್ರಾಳ(35) ಕೆರೆಯಲ್ಲಿ ಮುಳುಗಿ ಸಾವಿಗೀಡಾದ ಯುವಕನಾಗಿದ್ದಾನೆ.
ಜಿಲ್ಲೆಯಾದ್ಯಂತ ವಿಪರೀತ ಬಿಸಿಲಿನಿಂದ ಕೂಡಿದ್ದು, ಇದರಿಂದ ಬಳಲಿದ್ದ ರಾಜು ಕುತ್ರಾಳ ಕೆರೆಯಲ್ಲಿ ಈಜಲು ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296