nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಧಿಕಾರಿಗಳ ನಿರ್ಲಕ್ಷ್ಯ, ಸಂಸದರ ಆಶ್ವಾಸನೆಯೂ ನೀರ ಮೇಲಿನ ಗುಳ್ಳೆ: ಜನಸ್ಪಂದನದಲ್ಲೂ ಸಿಗದ ನ್ಯಾಯ!

    September 2, 2026

    ಅಭಿವೃದ್ಧಿ ಮರೀಚಿಕೆಯಾದ ಐತಿಹಾಸಿಕ ಎಣ್ಣೆಹೊಳೆ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯ: ಭಕ್ತರ ಆಕ್ರೋಶ

    September 2, 2026

    ಸುಂಧಾಳದಲ್ಲಿ ಜಾಬ್ ಕಾರ್ಡ್ ಮೇಳ: ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜನಜಾಗೃತಿ

    September 2, 2026
    Facebook Twitter Instagram
    ಟ್ರೆಂಡಿಂಗ್
    • ಅಧಿಕಾರಿಗಳ ನಿರ್ಲಕ್ಷ್ಯ, ಸಂಸದರ ಆಶ್ವಾಸನೆಯೂ ನೀರ ಮೇಲಿನ ಗುಳ್ಳೆ: ಜನಸ್ಪಂದನದಲ್ಲೂ ಸಿಗದ ನ್ಯಾಯ!
    • ಅಭಿವೃದ್ಧಿ ಮರೀಚಿಕೆಯಾದ ಐತಿಹಾಸಿಕ ಎಣ್ಣೆಹೊಳೆ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯ: ಭಕ್ತರ ಆಕ್ರೋಶ
    • ಸುಂಧಾಳದಲ್ಲಿ ಜಾಬ್ ಕಾರ್ಡ್ ಮೇಳ: ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜನಜಾಗೃತಿ
    • ಸರಗೂರು ವೀರಶೈವ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಡಿ.ಸಿ. ಮಹೇಶ್, ಉಪಾಧ್ಯಕ್ಷರಾಗಿ ಎಂ. ಶಿವಣ್ಣ ಅವಿರೋಧ ಆಯ್ಕೆ
    • ಹೀಗೂ ಉಂಟೆ …! | ಸಂಟ್ಯಾರು ಕಡೆಯುವ ಕಲ್ಲು…!
    • ತುಮಕೂರು: ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಕರೆ
    • ಮಕ್ಕಳ ಕೌಶಲ್ಯ ಪರಿಣತಿಗೆ ಮಾರ್ಗದರ್ಶನ ನೀಡಿ: ಶಾಸಕ ಜಿ.ಬಿ. ಜ್ಯೋತಿಗಣೇಶ್ ಸಲಹೆ
    • ಸಿರಾ: ಸೆ.6: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯುವತಿಯ ಕಾರನ್ನು ಚೇಸ್ ಮಾಡಿ ಪುಂಡಾಟ ಮೆರೆದ ಯುವಕರು: ಇಬ್ಬರ ಬಂಧನ
    ರಾಜ್ಯ ಸುದ್ದಿ April 2, 2024

    ಯುವತಿಯ ಕಾರನ್ನು ಚೇಸ್ ಮಾಡಿ ಪುಂಡಾಟ ಮೆರೆದ ಯುವಕರು: ಇಬ್ಬರ ಬಂಧನ

    By adminApril 2, 2024No Comments1 Min Read
    bengaluru

    ಯುವತಿ ಕಾರನ್ನು ಚೇಸ್ ಮಾಡಿದ ಮೂವರು ಯುವಕರು ಪುಂಡಾಟ ಮೆರೆದ ಘಟನೆ ಬೆಂಗಳೂರಿನ ಕೋರಮಂಗದಲ್ಲಿ ರಾತ್ರಿ ನಡೆದಿದೆ. ಮಡಿವಾಳ ಸಿಗ್ನಲ್‌ ನಲ್ಲಿ ದ್ವಿಚಕ್ರ ವಾಹನದಲ್ಲಿದ್ದ ಮೂವರು ಯುವಕರಿಗೆ ಮತ್ತು ಕಾರಿನಲ್ಲಿದ್ದ ಯುವತಿಗೆ ಕಿರಿಕ್ ನಡೆದಿದೆ.

    ನಂತರ ಕಾರನ್ನು ಚೇಸ್ ಮಾಡಿದ ಮೂವರು ಕಿರುಕುಳ ನೀಡಿದ್ದಾರೆ. ಮಡಿವಾಳ ಅಂಡರ್‌ ಪಾಸ್‌ ಸೇತುವೆಯಿಂದ ಕೋರಮಂಗಲ 5ನೇ ಬ್ಲಾಕ್ ‌ವರೆಗೆ ಕಾರನ್ನು ಕಿಡಿಗೇಡಿಗಳು ಹಿಂಬಾಲಿಸಿದ್ದಾರೆ. ಅಷ್ಟೇ ಅಲ್ಲದೇ ಕೋರಮಂಗಲದಲ್ಲಿ ಕಾರು ಡೋರ್ ಓಪನ್ ಮಾಡಲು ಯತ್ನಿಸಿ ಕೋರಮಂಗಲ 5ನೇ ಬ್ಲಾಕ್‌ನಲ್ಲಿ ಪರಾರಿಯಾಗಿದ್ದಾರೆ.

    ಯುವಕರು ಕಾರು ಫಾಲೋ ಮಾಡುವ ದೃಶ್ಯ ಮೊಬೈಲಿನಲ್ಲಿ ರೆಕಾರ್ಡ್ ಮಾಡಿದ ಯುವತಿ ಅಳುತ್ತಲೇ 112ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಡಿವಾಳ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶೋಧ ಕಾರ್ಯ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ತೇಜಸ್, ಜಗನ್ನಾಥ ಬಂಧಿತ ಆರೋಪಿಗಳಾಗಿದ್ದು ಮತ್ತೊಬ್ಬನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಚುನಾವಣೆಗೆ 2 ವರ್ಷ ಬಾಕಿ ಇದೆ, ಎಸ್ ಐಆರ್ ಪ್ರಕ್ರಿಯೆ ಮುಗಿಸಲು ಆತುರ ಏಕೆ?: ನಟ ಪ್ರಕಾಶ್ ರಾಜ್ ಪ್ರಶ್ನೆ

    September 1, 2026

    ರೈತರಿಗೆ ಕಿರುಕುಳ ನೀಡಿದರೆ ಮೈಕ್ರೋ ಫೈನಾನ್ಸ್‌ ಗಳ ವಿರುದ್ಧ ಕಠಿಣ ಕ್ರಮ: ಡಿಸಿಎಂ ಜಿ. ಪರಮೇಶ್ವರ್ ಎಚ್ಚರಿಕೆ

    September 1, 2026

    ಮನೆ ಬಾಗಿಲಿಗೆ ಆಡಳಿತ: ಸೆಪ್ಟೆಂಬರ್ 5 ರಿಂದ ರಾಜ್ಯಾದ್ಯಂತ ‘ಪ್ರಜಾಸೇವಾ ಅಭಿಯಾನ’ ಆರಂಭ

    August 31, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಅಧಿಕಾರಿಗಳ ನಿರ್ಲಕ್ಷ್ಯ, ಸಂಸದರ ಆಶ್ವಾಸನೆಯೂ ನೀರ ಮೇಲಿನ ಗುಳ್ಳೆ: ಜನಸ್ಪಂದನದಲ್ಲೂ ಸಿಗದ ನ್ಯಾಯ!

    September 2, 2026

    ಹೊಳೆನರಸೀಪುರ / ಹಳ್ಳಿಮೈಸೂರು:  ಹೊಳೆನರಸೀಪುರ ತಾಲ್ಲೂಕಿನ ಹಳ್ಳಿಮೈಸೂರು ಪಂಚಾಯತಿ ಆವರಣದಲ್ಲಿ ಇತ್ತೀಚೆಗೆ ಹಾಸನ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೇಯಸ್ ಪಟೇಲ್…

    ಅಭಿವೃದ್ಧಿ ಮರೀಚಿಕೆಯಾದ ಐತಿಹಾಸಿಕ ಎಣ್ಣೆಹೊಳೆ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯ: ಭಕ್ತರ ಆಕ್ರೋಶ

    September 2, 2026

    ಸುಂಧಾಳದಲ್ಲಿ ಜಾಬ್ ಕಾರ್ಡ್ ಮೇಳ: ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜನಜಾಗೃತಿ

    September 2, 2026

    ಸರಗೂರು ವೀರಶೈವ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಡಿ.ಸಿ. ಮಹೇಶ್, ಉಪಾಧ್ಯಕ್ಷರಾಗಿ ಎಂ. ಶಿವಣ್ಣ ಅವಿರೋಧ ಆಯ್ಕೆ

    September 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.