nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ

    February 8, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    • ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು
    • ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ
    • ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೇವಾಲಯಗಳು, ಮನೆಯೊಂದರಲ್ಲಿ ಕಳ್ಳತನ: ಇಬ್ಬರ ಬಂಧನ, ಮತ್ತಿಬ್ಬರು ಪರಾರಿ
    ಪಾವಗಡ February 14, 2025

    ದೇವಾಲಯಗಳು, ಮನೆಯೊಂದರಲ್ಲಿ ಕಳ್ಳತನ: ಇಬ್ಬರ ಬಂಧನ, ಮತ್ತಿಬ್ಬರು ಪರಾರಿ

    By adminFebruary 14, 2025No Comments1 Min Read
    pavagada

    ಪಾವಗಡ: ತಾಲೂಕಿನ ಹಲವು ದೇವಾಲಯಗಳು ಮತ್ತು ಮನೆಯೊಂದರಲ್ಲಿ ಕಳ್ಳತನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪಾವಗಡ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಇನ್ನೂ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.

    ಬಂಧಿತ ಆರೋಪಿಗಳು ಆಂಧ್ರಪ್ರದೇಶದ ಬದಲಾಪುರ ಗ್ರಾಮದ ನರಸಿಂಹ ಮತ್ತು ಪಾವಗಡ ತಾಲೂಕಿನ ಕ್ಯಾತಗಾನಚರ್ಲು ಗ್ರಾಮದ ತಿಪ್ಪೇಸ್ವಾಮಿ ಎಂದು ಗುರುತಿಸಲಾಗಿದೆ. ಇವರಿಂದ 2 ಕೆ.ಜಿ. 630 ಗ್ರಾಂ ಬೆಳ್ಳಿ ಹಾಗೂ 20 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ.


    Provided by
    Provided by

    ಕಳ್ಳತನ ನಡೆದ ಸ್ಥಳಗಳು:

    ಉಪ್ಪಾರಹಳ್ಳಿ ಕಾಳಿಕಾ ದೇವಸ್ಥಾನ, ಸೇವಾಲಾಲ್ ಪುರ ಗ್ರಾಮದ ಕರಿಯಮ್ಮನ ದೇವಸ್ಥಾನ, ಫ್ರೆಂಡ್ಲಿಜೀವಿ ಆಂಜನೇಯ ಸ್ವಾಮಿ ದೇವಸ್ಥಾನ, ರಾಯಚರ್ಲು ಅಕ್ಕಮ್ಮ ದೇವಸ್ಥಾನ,  ರಂಗಸಮುದ್ರ ಗ್ರಾಮದ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನ, ಕ್ಯಾತಗಾನಚರ್ಲು ಗ್ರಾಮದ ಒಂದು ಮನೆ.

    ಈ ಭರ್ಜರಿ ಕಾರ್ಯಾಚರಣೆಯಲ್ಲಿ ತುಮಕೂರು ಜಿಲ್ಲಾ ಎಸ್‌.ಪಿ. ಕೆ.ವಿ. ಅಶೋಕ್, ಎಎಸ್ಪಿ ಮರಿಯಪ್ಪ, ಅಬ್ದುಲ್ ಖಾದರ್ ಮಾರ್ಗದರ್ಶನ ನೀಡಿದರು. ಡಿವೈಎಸ್ಪಿ ಮಂಜುನಾಥ್ ನೇತೃತ್ವದಲ್ಲಿ ಪಾವಗಡ ಗ್ರಾಮಾಂತರ ಸಿಪಿಐ ಗಿರೀಶ್, ಪಿಎಸ್ ಐ ಮಾಳಪ್ಪ ನಾಯ್ಕೋಡಿ, ಲಕ್ಷ್ಮಣ್, ಸಿಬ್ಬಂದಿಗಳಾದ ಗೋವಿಂದರಾಜು, ಸೋಮು, ಧರ್ಮನಾಯ್ಕ, ಶ್ರೀಕಾಂತ್ ನಾಯ್ಕ, ನಟೇಶ್, ಕೇಶವ್ ಪಾಲ್ಗೊಂಡಿದ್ದರು. ಬಂಧಿತರಿಗೆ ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    ‘ಹೆಲ್ಪ್ ಸೊಸೈಟಿ ಸೇವೆ ಅನನ್ಯ’: ಕರಿಯಮ್ಮನಪಾಳ್ಯ ಸರ್ಕಾರಿ ಶಾಲೆಗೆ ಶುದ್ಧ ನೀರಿನ ಘಟಕ ಹಸ್ತಾಂತರ

    February 4, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಪಾವಗಡ: ತಾಲೂಕಿನ ಕನಿಕಲಬಂಡೆ ಗ್ರಾಮದಲ್ಲಿ ರಾಜಕೀಯ ವೈಷಮ್ಯ ಹಾಗೂ ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಜಾತಿ ನಿಂದನೆ ಮತ್ತು…

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ

    February 8, 2026

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.