nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

    July 29, 2026

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ

    July 29, 2026
    Facebook Twitter Instagram
    ಟ್ರೆಂಡಿಂಗ್
    • ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ
    • ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
    • ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ
    • ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ
    • ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ: ಕೊರಟಗೆರೆಯಲ್ಲಿ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಅಭಿಯಾನ
    • ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ
    • ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ
    • ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುನಿರತ್ನ ವಿರುದ್ಧ ಇನ್ನೂ ಎರಡು ಆಡಿಯೋಗಳಿವೆ: ಗುತ್ತಿಗೆದಾರ ಚಲುವರಾಜು ಸ್ಫೋಟಕ ಹೇಳಿಕೆ
    ರಾಜ್ಯ ಸುದ್ದಿ September 16, 2024

    ಮುನಿರತ್ನ ವಿರುದ್ಧ ಇನ್ನೂ ಎರಡು ಆಡಿಯೋಗಳಿವೆ: ಗುತ್ತಿಗೆದಾರ ಚಲುವರಾಜು ಸ್ಫೋಟಕ ಹೇಳಿಕೆ

    By adminSeptember 16, 2024No Comments1 Min Read
    chaluvaraju

    ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಇನ್ನೂ ಎರಡು ಆಡಿಯೋಗಳಿವೆ ಎಂದು ಗುತ್ತಿಗೆದಾರ ಚಲುವರಾಜು ಸ್ಫೋಟಕ ಹೇಳಿಕೆ ನೀಡಿದ್ದಾರೆ.

    ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಮುನಿರತ್ನ ಅವರ ಎರಡು ಆಡಿಯೋ ನಾಳೆ ಬಿಡುಗಡೆ ಮಾಡುತ್ತೇನೆ. ಹನುಮಂತರಾಯಪ್ಪ ಜೊತೆ ಮಾತನಾಡಿರುವ ಆಡಿಯೋ ಹಾಗೂ 30% ಕಮಿಷನ್ ವಿಚಾರದ ಆಡಿಯೋಗಳನ್ನು ನಾಳೆ ಬಿಡುಗಡೆ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.

    ಕಳೆದ ಮೂರು ವರ್ಷಗಳಿಂದ ಮುನಿರತ್ನ ನನಗೆ ಕೊಡಬಾರದ ಹಿಂಸೆ ಕೊಟ್ಟಿದ್ದಾರೆ. ನನ್ನ ಪತ್ನಿಯ ಫೋಟೋ ಕಳುಹಿಸುವಂತೆ ಹಿಂಸಿಸಿದ್ದಾರೆ, ನಿಂದಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

    ಮುನಿರತ್ನ ಕಡೆಯವರು ರೇಣುಕಾಸ್ವಾಮಿಗೆ ಆದ ಗತಿಯೇ ನಿನಗೂ ಆಗುತ್ತದೆ ಎಂದು ಬೆದರಿಸಿದ್ದಾರೆ. ರೇಣುಕಾಸ್ವಾಮಿಯನ್ನು ಹತ್ಯೆ ಮಾಡಿದ್ದು ಯಾರು ಗೊತ್ತಾ? ನಮ್ಮ ಎಂಎಲ್ ಎ ಮುನಿರತ್ನ ಭಾಮೈದ ಎಂದು ಹೆದರಿಸಿ ಧಮ್ಕಿ ಹಾಕಿದ್ದಾರೆ. ನನಗೆ ಹಾಗೂ ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದ್ದು ರಕ್ಷಣೆ ನೀಡುವಂತೆ ಅವರು ಕಣ್ಣೀರು ಹಾಕಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026

    ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ

    July 27, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

    July 29, 2026

    ತುಮಕೂರು: ಮಳೆ ಕೊರತೆ, ಬರದ ಪರಿಸ್ಥಿತಿಯಲ್ಲಿ ಜಿಲ್ಲೆಯ ಎಲ್ಲಾ ರೈತರು ಬೆಳೆ ನಷ್ಟ ತಪ್ಪಿಸಿಕೊಳ್ಳಲು ಫಸಲ್ ಬಿಮಾ (ವಿಮಾ) ಯೋಜನೆಯಡಿ…

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ

    July 29, 2026

    ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ

    July 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.