ರಾಜ್ಯದಲ್ಲಿ ಉದ್ಯೋಗಗಳನ್ನು ಹುಡುಕುತ್ತಿರುವವರಿಗೆ ಇದು ಗುಡ್ ನ್ಯೂಸ್. ಭಾರತೀಯ ಅಂಚೆ ಇಲಾಖೆಯಲ್ಲಿ (Post office recruitment ) ಒಟ್ಟು 33,000 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಈ ಕೆಳಗೆ ನೀಡಿದ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳ ಭರ್ತಿ ಮಾಡಲು ಅಂಚೆ ಇಲಾಖೆಯು ಅಧಿಸೂಚನೆಯನ್ನು ಹೊರಡಿಸಲಿದೆ.
ಪೊಸ್ಟ್ ಮ್ಯಾನ್ ಹುದ್ದೆ
ಮೇಲ್ ಗಾರ್ಡ್ ಹುದ್ದೆ
ಎಂಟಿಎಸ್ ಹುದ್ದೆ
ಚಾಲಕ ಹುದ್ದೆ
ಅರ್ಜಿ ಸಲ್ಲಿಸುವ ವಿದ್ಯಾರ್ಥಿ 18 ರಿಂದ 27 ವರ್ಷ ಒಳಗಿರಬೇಕು. ಯಾವುದಾದರೂ ಮಾನ್ಯತೆ ಪಡೆದ ಮಂಡಳಿಯಿಂದ 10 ನೆಯ ಅಥವಾ 12 ನೆಯ ತರಗತಿ ಪಾಸಗಿರಬೇಕು. ಈ ಹಿಂದೆ ವಿದ್ಯಾರ್ಥಿಯ ಮೇಲೆ ಯಾವುದೇ ಕ್ರಿಮಿನಲ್ ಮೊಕದ್ದಮೆಗಳು ಇರಬಾರದು.
ಅರ್ಜಿಯ ಶುಲ್ಕವನ್ನು 100 ರೂಪಾಯಿ ನೀಡಬೇಕಾಗುತ್ತದೆ. ಈ ಹುದ್ದೆಗೆ ಅರ್ಜಿ ಹಾಕಲು sc/st ವರ್ಗದ ವಿಧ್ಯಾರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇಲ್ಲ.
ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. https://indiapostgdsonline.gov.in/
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


