nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್

    July 14, 2026

    ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ

    July 14, 2026

    ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ

    July 14, 2026
    Facebook Twitter Instagram
    ಟ್ರೆಂಡಿಂಗ್
    • ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
    • ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
    • ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ
    • ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್
    • ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ
    • ಮೀನುಗಾರರಿಗೆ ಸೌಲಭ್ಯ ಸಹಾಯಧನ : ಅರ್ಜಿ ಆಹ್ವಾನ
    • ಪಿ.ಆರ್.ಸಿ. ಕಾಯ್ದೆ ಮೂಲಕ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ಹುನ್ನಾರ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ
    • ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೆಟ್ರೋ ನಿಲ್ದಾಣದ ಮಳಿಗೆ ಹಂಚಿಕೆಯಲ್ಲಿ ಯಾವುದೇ ಪಕ್ಷಪಾತವಿಲ್ಲ: BMRCL ಸ್ಪಷ್ಟನೆ
    ರಾಜ್ಯ ಸುದ್ದಿ June 19, 2025

    ಮೆಟ್ರೋ ನಿಲ್ದಾಣದ ಮಳಿಗೆ ಹಂಚಿಕೆಯಲ್ಲಿ ಯಾವುದೇ ಪಕ್ಷಪಾತವಿಲ್ಲ: BMRCL ಸ್ಪಷ್ಟನೆ

    By adminJune 19, 2025No Comments1 Min Read
    namma mettro

    ಬೆಂಗಳೂರು: ಬೆಂಗಳೂರು ಮೆಟ್ರೊ ನಿಲ್ದಾಣಗಳಲ್ಲಿ  ಮಳಿಗೆ ಹಂಚಿಕೆಯಲ್ಲಿ ಯಾವುದೇ ಪಕ್ಷಪಾತ ಮಾಡಿಲ್ಲ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಸ್ಪಷ್ಟನೆ ನೀಡಿದೆ.

    ಅಮುಲ್‌ಗೆ 10 ಮಳಿಗೆಗಳ ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಬಿಎಂಆರ್‌ ಸಿಎಲ್‌ ನ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಯಶವಂತ ಚವಾಣ್, ಬೆಂಗಳೂರು ಮೆಟ್ರೊ ನಿಲ್ದಾಣಗಳ ವ್ಯಾಪ್ತಿಯಲ್ಲಿರುವ ಅಂಗಡಿಗಳು ಮತ್ತು ಮಳಿಗೆಗಳನ್ನು ಟೆಂಡರ್ ಪ್ರಕ್ರಿಯೆ ಮೂಲಕ ಹಂಚಲಾಗಿದೆ. ಈ ಪ್ರಕ್ರಿಯೆಯ ಮೂಲಕ ಅಮುಲ್ 10 ಮಳಿಗೆಗಳನ್ನು ಪಡೆದುಕೊಂಡಿದೆ ಎಂದರು.

    ಭವಿಷ್ಯದ ಟೆಂಡರ್‌ಗಳಲ್ಲಿ ನಂದಿನಿ ಭಾಗವಹಿಸಿದರೆ ಅದಕ್ಕೂ ಮಳಿಗೆಗಳನ್ನು ನೀಡುತ್ತೇವೆ. ನಾವು ಯಾರಿಗೂ ಆದ್ಯತೆ ನೀಡುವುದಿಲ್ಲ. 10 ಮಳಿಗೆಗಳಿಗೆ ಐದು ವರ್ಷಗಳ ಅವಧಿಗೆ ಅಮುಲ್‌ಗೆ ಮಾಸಿಕ ರೂ. 7 ಲಕ್ಷ ಬಾಡಿಗೆ ನಿಗದಿಪಡಿಸಲಾಗಿದೆ. ಬಿಎಂಆರ್‌ಸಿಎಲ್ ಇತ್ತೀಚೆಗೆ ಆಹ್ವಾನಿಸಿದ ಟೆಂಡರ್‌ನಲ್ಲಿ ನಂದಿನಿ ಭಾಗವಹಿಸಿರಲಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

    ನಮ್ಮ ಮೆಟ್ರೋದಲ್ಲಿ ಅಮುಲ್ ಮಳಿಗೆ ತೆರೆದ ಹಿನ್ನೆಲೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ರಾಜ್ಯದ ನಂದಿನಿಗೆ ಸ್ಥಾನವಿಲ್ಲವೇ ಎನ್ನುವ ಆಕ್ರೋಶ ಕೇಳಿ ಬಂದಿತ್ತು.  ಈ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮತ್ತು ಕನ್ನಡ ಪರ ಸಂಘಟನೆಗಳು ರಾಜ್ಯ ಸರ್ಕಾರವನ್ನು ತರಾಟೆಗೆತ್ತಿಕೊಂಡಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW


    Provided by
    Provided by
    admin
    • Website

    Related Posts

    ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ

    July 14, 2026

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್

    July 14, 2026

    ತುಮಕೂರು: ವಿಶ್ವವಿದ್ಯಾನಿಲಯಗಳು ಸಂಖ್ಯೆಯಲ್ಲಿ ವಿಸ್ತರಣೆಯಾಗದೆ ಗುಣಮಟ್ಟದಲ್ಲಿ ಬೆಳೆಯಬೇಕಿದೆ. ಈ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಸಂಬಂಧ ಯುಜಿಸಿ ಗಮನಹರಿಸಬೇಕಿದೆ…

    ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ

    July 14, 2026

    ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ

    July 14, 2026

    ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್

    July 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.