ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ವಿಚಾರ ಇದರಲ್ಲಿ ಯಾವುದೇ ಸಮಸ್ಯೆ ಇಲ್ಲ, ಸದ್ಯದಲ್ಲೇ ದೆಹಲಿಗೆ ಹೋಗುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.
ಹಾಸನದಲ್ಲಿ ಮಾತನಾಡಿದ ಅವರು ‘ಸಿದ್ದರಾಮಯ್ಯ ನನ್ನ ಹೆಣವೂ ಬಿಜೆಪಿ ಕಚೇರಿಗೆ ಹೋಗಲ್ಲ ಅಂತಾರೆ’, ಸಿಎಂ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಮುಂದೆ ಚರ್ಚೆ ಮಾಡೋಣ ಎಂದರು.


