nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಕೆರೆ ನೀರು ಅಕ್ರಮ ಬಳಕೆ ಆರೋಪ – ಗ್ರಾಮಸ್ಥರು ಹಾಗೂ ರೈತರ ತೀವ್ರ ಆಕ್ರೋಶ

    September 17, 2026

    ಕೊರಟಗೆರೆ ಅಬಕಾರಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ: ಸಿದ್ಧರಬೆಟ್ಟದಲ್ಲಿ ಮಾದಕ ದ್ರವ್ಯ ನಿಗ್ರಹಕ್ಕೆ ಎದುರಾದ ಸವಾಲು

    September 17, 2026

    ಬರದ ತೀವ್ರತೆ: ರೈತರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಲಿ: ಕುರಿಮಲ್ಲಪ್ಪ ಆಗ್ರಹ

    September 17, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಕೆರೆ ನೀರು ಅಕ್ರಮ ಬಳಕೆ ಆರೋಪ – ಗ್ರಾಮಸ್ಥರು ಹಾಗೂ ರೈತರ ತೀವ್ರ ಆಕ್ರೋಶ
    • ಕೊರಟಗೆರೆ ಅಬಕಾರಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ: ಸಿದ್ಧರಬೆಟ್ಟದಲ್ಲಿ ಮಾದಕ ದ್ರವ್ಯ ನಿಗ್ರಹಕ್ಕೆ ಎದುರಾದ ಸವಾಲು
    • ಬರದ ತೀವ್ರತೆ: ರೈತರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಲಿ: ಕುರಿಮಲ್ಲಪ್ಪ ಆಗ್ರಹ
    • ಕೊರಟಗೆರೆಯಲ್ಲಿ 5 ಕೋಟಿ ವೆಚ್ಚದ ನೂತನ ತಾ.ಪಂ. ಕಟ್ಟಡ ಕಾಮಗಾರಿ ವೀಕ್ಷಿಸಿದ ಡಿಸಿಎಂ ಜಿ. ಪರಮೇಶ್ವರ್
    • ಕೊರಟಗೆರೆಯಲ್ಲಿ ವಿಜೃಂಭಣೆಯಿಂದ ನಡೆದ ವಿಶ್ವಕರ್ಮ ಜಯಂತಿ: ಕುಶಲಕರ್ಮಿಗಳ ಸಬಲೀಕರಣಕ್ಕೆ ಒತ್ತು
    • ಬೀದರ್‌ ನಲ್ಲಿ ಸಡಗರದಿಂದ ಜರುಗಿದ 79ನೇ ಕಲ್ಯಾಣ ಕರ್ನಾಟಕ ಉತ್ಸವ: ಧ್ವಜಾರೋಹಣ ನೆರವೇರಿಸಿದ ಸಚಿವ ಈಶ್ವರ ಖಂಡ್ರೆ
    • ಕೊರಟಗೆರೆ: ತಾ.ಪಂ. ನೂತನ ಕಟ್ಟಡ ಕಾಮಗಾರಿ ಪರಿಶೀಲಿಸಿದ ಡಾ.ಜಿ.ಪರಮೇಶ್ವರ್
    • ಮಧುಗಿರಿ: ಕೃಷಿ ಹೊಂಡ ಫಲಾನುಭವಿಗಳಿಗೆ ಮೀನು ಮರಿಗಳ ವಿತರಣೆ ಹಾಗೂ ‘ಅಕ್ಷರ ಅಮೃತ’ ಯೋಜನೆ ಪರಿಶೀಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಿನ್ನ, ಬೆಳ್ಳಿ ಬೆಲೆಯಲ್ಲಿ ಇಳಿಕೆ ಇಲ್ಲ: ಇಲ್ಲಿದೆ ಇಂದಿನ ದರಪಟ್ಟಿ..!
    ರಾಜ್ಯ ಸುದ್ದಿ May 8, 2024

    ಚಿನ್ನ, ಬೆಳ್ಳಿ ಬೆಲೆಯಲ್ಲಿ ಇಳಿಕೆ ಇಲ್ಲ: ಇಲ್ಲಿದೆ ಇಂದಿನ ದರಪಟ್ಟಿ..!

    By adminMay 8, 2024No Comments1 Min Read
    gold

    ಚಿನ್ನ, ಬೆಳ್ಳಿಯತ್ತ ಹೂಡಿಕೆಗಳು ಹೆಚ್ಚುತ್ತಿವೆ. ಪರಿಣಾಮವಾಗಿ ಈ ಅಮೂಲ್ಯ ಲೋಹಗಳ ಬೆಲೆ ಏರಿಕೆ ಮುಂದುವರಿಯುತ್ತಿದೆ.  ಇಂದು ಬುಧವಾರ ಚಿನ್ನದ ಬೆಲೆ ಗ್ರಾಮ್​ ಗೆ 30 ರೂನಷ್ಟು ಏರಿಕೆ ಆಗಿದೆ. ಬೆಳ್ಳಿ ಬೆಲೆ ಒಂದು ರೂ ಹೆಚ್ಚಾಗಿದೆ.

    ಹಲವು ದೇಶಗಳಲ್ಲಿ ಚಿನ್ನದ ಬೆಲೆ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ ನ 22 ಕ್ಯಾರಟ್ ಚಿನ್ನದ ಬೆಲೆ 66,350 ರೂಪಾಯಿ ಇದೆ. 24 ಕ್ಯಾರಟ್​ ನ ಅಪರಂಜಿ ಚಿನ್ನದ ಬೆಲೆ 72,380 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,500 ರೂಪಾಯಿ ಇದೆ.  ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ ​ಗೆ 8,400 ರುಪಾಯಿಯಲ್ಲಿ ಇದೆ.

    ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 8ಕ್ಕೆ):

    22 ಕ್ಯಾರಟ್​ ನ 10 ಗ್ರಾಂ ಚಿನ್ನದ ಬೆಲೆ: 66,350 ರೂ

    24 ಕ್ಯಾರಟ್ ​ನ 10 ಗ್ರಾಂ ಚಿನ್ನದ ಬೆಲೆ: 72,380 ರೂ

    ಬೆಳ್ಳಿ ಬೆಲೆ 10 ಗ್ರಾಂಗೆ: 850 ರೂ.

    ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:

    22 ಕ್ಯಾರಟ್ ​ನ 10 ಗ್ರಾಂ ಚಿನ್ನದ ಬೆಲೆ: 66,350 ರೂ

    24 ಕ್ಯಾರಟ್ ​ನ 10 ಗ್ರಾಂ ಚಿನ್ನದ ಬೆಲೆ: 72,380 ರೂ

    ಬೆಳ್ಳಿ ಬೆಲೆ 10 ಗ್ರಾಂಗೆ: 840 ರೂ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಕರ್ನಾಟಕದ ಪೆಟ್ರೋಲ್ ಬಂಕ್‌ ಗಳಲ್ಲಿ ಭಾರೀ ಅಳತೆ ಮೋಸ!

    September 16, 2026

    ಕೋಲಾರ: 10 ಟನ್ ಶಂಕಿತ ವಿಷಕಾರಿ ‘ಚೀನಾ ಸಿಂಥೆಟಿಕ್ ಅಡಕೆ’ ವಶಕ್ಕೆ!

    September 16, 2026

    ಕರ್ನಾಟಕದಲ್ಲಿ ಮಳೆ ಕೊರತೆ ಎಫೆಕ್ಟ್​: ಮತ್ತೆ ಅಕ್ಕಿ ದರ ಏರಿಕೆ ಶಾಕ್

    September 16, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಕೆರೆ ನೀರು ಅಕ್ರಮ ಬಳಕೆ ಆರೋಪ – ಗ್ರಾಮಸ್ಥರು ಹಾಗೂ ರೈತರ ತೀವ್ರ ಆಕ್ರೋಶ

    September 17, 2026

    ಕೊರಟಗೆರೆ: ಮಳೆಯಿಲ್ಲದೆ ಕಂಗೆಟ್ಟಿರುವ ಜನ-ಜಾನುವಾರುಗಳು ಹಾಗೂ ಮೂಕಪ್ರಾಣಿಗಳಿಗೆ ಕುಡಿಯುವ ನೀರಿಗೂ ತೀವ್ರ ತೊಂದರೆ ಉಂಟಾಗಿರುವಂತೆಯೇ, ರಾತ್ರಿ ವೇಳೆಯಲ್ಲಿ ಕೆರೆಯ ನೀರನ್ನು…

    ಕೊರಟಗೆರೆ ಅಬಕಾರಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ: ಸಿದ್ಧರಬೆಟ್ಟದಲ್ಲಿ ಮಾದಕ ದ್ರವ್ಯ ನಿಗ್ರಹಕ್ಕೆ ಎದುರಾದ ಸವಾಲು

    September 17, 2026

    ಬರದ ತೀವ್ರತೆ: ರೈತರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಲಿ: ಕುರಿಮಲ್ಲಪ್ಪ ಆಗ್ರಹ

    September 17, 2026

    ಕೊರಟಗೆರೆಯಲ್ಲಿ 5 ಕೋಟಿ ವೆಚ್ಚದ ನೂತನ ತಾ.ಪಂ. ಕಟ್ಟಡ ಕಾಮಗಾರಿ ವೀಕ್ಷಿಸಿದ ಡಿಸಿಎಂ ಜಿ. ಪರಮೇಶ್ವರ್

    September 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.