ಪ್ರಸಕ್ತ ಶೈಕ್ಷಣಿಕ ಸಾಲಿನ ಮೂರು ವರ್ಷದ ಕಾನೂನು ಪದವಿ ಪ್ರವೇಶಾತಿಯಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ (ತೃತೀಯ ಲಿಂಗಿಗಳಿಗೆ) ಮೀಸಲಾತಿ ನೀಡದಿರಲು ಕಾರ್ಯಕಾರಿ ಮಂಡಳಿ ನಿರ್ಧರಿಸಿದೆ ಎಂದು, ರಾಷ್ಟ್ರೀಯ ಕಾನೂನು ಶಾಲೆ ವಿಶ್ವವಿದ್ಯಾಲಯ (ಎನ್ಎಲ್‌ಎಸ್‌ಯು) ಕರ್ನಾಟಕ ರಾಜ್ಯ ಹೈಕೋರ್ಟ್‌ಗೆ ತಿಳಿಸಿದೆ.
ತಮಗೆ ಕಾನೂನು ಪದವಿ ಪ್ರವೇಶ ನಿರಾಕರಿಸಿರುವ ಎನ್‌ಎಲ್‌ಎಸ್‌ಯು ಕ್ರಮವನ್ನು ಪ್ರಶ್ನಿಸಿ ಲೈಂಗಿಕ ಅಲ್ಪಸಂಖ್ಯಾತ ಅಭ್ಯರ್ಥಿಯಾದ ಮುಗಿಲ್ ಅನ್ನು ವಸಂತ್ ಎಂಬುವವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆಶೋಕ್ ಎಸ್. ಕಿಣಗಿ ಅವರಿದ್ದ ಪೀಠ ಹೀಗೆ ತಿಳಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


