nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ: ಒಕ್ಕಲಿಗ ಜನಾಂಗದವರಿಂದ ಆನ್ಲೈನ್ ಅರ್ಜಿ ಆಹ್ವಾನ

    September 18, 2026

    ಬೀದರ್‌: ಶಿಷ್ಟಾಚಾರ ಉಲ್ಲಂಘನೆ ಆರೋಪ – ಡಿಎಚ್‌ ಒ ಸೇರಿದಂತೆ ಇಬ್ಬರು ಅಧಿಕಾರಿಗಳು ಅಮಾನತು

    September 18, 2026

    ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನ ಹೊಳೆ ನೀರು: ಸಚಿವ ಚಲುವರಾಯ ಸ್ವಾಮಿ

    September 18, 2026
    Facebook Twitter Instagram
    ಟ್ರೆಂಡಿಂಗ್
    • ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ: ಒಕ್ಕಲಿಗ ಜನಾಂಗದವರಿಂದ ಆನ್ಲೈನ್ ಅರ್ಜಿ ಆಹ್ವಾನ
    • ಬೀದರ್‌: ಶಿಷ್ಟಾಚಾರ ಉಲ್ಲಂಘನೆ ಆರೋಪ – ಡಿಎಚ್‌ ಒ ಸೇರಿದಂತೆ ಇಬ್ಬರು ಅಧಿಕಾರಿಗಳು ಅಮಾನತು
    • ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನ ಹೊಳೆ ನೀರು: ಸಚಿವ ಚಲುವರಾಯ ಸ್ವಾಮಿ
    • ಯುಪಿಐ ಮೇಲಿನ ಶುಲ್ಕ ವಿಧಿಸುವ ನಿರ್ಧಾರ ಡಿಜಿಟಲ್ ಆರ್ಥಿಕತೆಗೆ ಹಿನ್ನಡೆ: ಡಿಸಿಎಂ ಡಾ.ಜಿ.ಪರಮೇಶ್ವರ್ ಆತಂಕ
    • ರಾಜ್ಯದಲ್ಲಿ ಮುಂದುವರಿದ ಬರ ಮೌಲ್ಯಮಾಪನ: ಒಟ್ಟು 124 ತಾಲೂಕುಗಳು ‘ಬರಪೀಡಿತ’ ಘೋಷಣೆ
    • ನೂತನ ಕಾರ್ಮಿಕ ನಿರೀಕ್ಷಕರಿಗೆ ಕಾರ್ಮಿಕ ಸಂಘದಿಂದ ಸನ್ಮಾನ
    • ಓದು ವಿದ್ಯಾರ್ಥಿಗಳ ಭವಿಷ್ಯದ ಬದುಕಿಗೆ ದಿವ್ಯ ಬೆಳಕು: ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಕಿವಿಮಾತು
    • ಕೊರಟಗೆರೆ: ಕೆರೆ ನೀರು ಅಕ್ರಮ ಬಳಕೆ ಆರೋಪ – ಗ್ರಾಮಸ್ಥರು ಹಾಗೂ ರೈತರ ತೀವ್ರ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದರ್ಶನ್ ವಿರುದ್ಧವಾಗಿ ವಾದ ಮಾಡುತ್ತಿರುವ ವಕೀಲರು ಇವರೇ! ಇವರ ಹಿನ್ನೆಲೆ ಏನು ಗೊತ್ತೆ ?
    ರಾಜ್ಯ ಸುದ್ದಿ June 16, 2024

    ದರ್ಶನ್ ವಿರುದ್ಧವಾಗಿ ವಾದ ಮಾಡುತ್ತಿರುವ ವಕೀಲರು ಇವರೇ! ಇವರ ಹಿನ್ನೆಲೆ ಏನು ಗೊತ್ತೆ ?

    By adminJune 16, 2024Updated:June 17, 2024No Comments1 Min Read
    prasanna kumar

    ದರ್ಶನ್ ಆಂಡ್ ಗ್ಯಾಂಗ್ ಕ್ರೂರವಾಗಿ ಕೊಲೆ ಮಾಡಿರುವ ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಪರ ವಾದ ಮಾಡಲು ವಿಶೇಷ ಅಭಿಯೋಜಕರನ್ನಾಗಿ (SPP) ದಕ್ಷ ಹಿರಿಯ ವಕೀಲರೊಬ್ಬರನ್ನು ರಾಜ್ಯ ಸರ್ಕಾರವೇ ನೇಮಕ ಮಾಡಿದೆ.

    ಭೀಕರವಾಗಿ ದರ್ಶನ್ ಆಂಡ್ ಗ್ಯಾಂಗ್ ನಿಂದ ಕೊಲೆಯಾಗಿದ ರೇಣುಕಾಸ್ವಾಮಿಗೆ ನ್ಯಾಯ ಒದಗಿಸಲು ವಿಶೇಷ ಅಭಿಯೋಜಕರನ್ನಾಗಿ ಪಿ.ಪ್ರಸನ್ನ ಕುಮಾರ್ ಅವರನ್ನು ನಿಯೋಜನೆ ಮಾಡಲಾಗಿದೆ.

    ಹತ್ಯೆಗೀಡಾದ ರೇಣುಕಾಸ್ವಾಮಿ ಪರ ನೇಮಕವಾದ ಈ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಕುಮಾರ್ ಸಾಮಾನ್ಯ ವಕೀಲರೇನೂ ಅಲ್ಲ. ಪ್ರಸ್ತುತವಾಗಿ ಕೇಂದ್ರೀಯ ತನಿಖಾ ದಳ (CBI), ಜಾರಿ ನಿರ್ದೇಶನಾಲಯ (ED) ಹಾಗೂ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ವಹಿಸಿಕೊಂಡಿದ್ದ ಕೆಲವು ಘಟನೆಗಳಲ್ಲಿ ವಿಶೇಷ ಅಭಿಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ರೇಣುಕಾಸ್ವಾಮಿ ಕೊಲೆ ಕೇಸಿಗೆ SPP ಆಗಿ ಸರ್ಕಾರ ನೇಮಕವಾಗಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಯುಪಿಐ ಮೇಲಿನ ಶುಲ್ಕ ವಿಧಿಸುವ ನಿರ್ಧಾರ ಡಿಜಿಟಲ್ ಆರ್ಥಿಕತೆಗೆ ಹಿನ್ನಡೆ: ಡಿಸಿಎಂ ಡಾ.ಜಿ.ಪರಮೇಶ್ವರ್ ಆತಂಕ

    September 18, 2026

    ರಾಜ್ಯದಲ್ಲಿ ಮುಂದುವರಿದ ಬರ ಮೌಲ್ಯಮಾಪನ: ಒಟ್ಟು 124 ತಾಲೂಕುಗಳು ‘ಬರಪೀಡಿತ’ ಘೋಷಣೆ

    September 18, 2026

    ನೂತನ ಕಾರ್ಮಿಕ ನಿರೀಕ್ಷಕರಿಗೆ ಕಾರ್ಮಿಕ ಸಂಘದಿಂದ ಸನ್ಮಾನ

    September 18, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ: ಒಕ್ಕಲಿಗ ಜನಾಂಗದವರಿಂದ ಆನ್ಲೈನ್ ಅರ್ಜಿ ಆಹ್ವಾನ

    September 18, 2026

    ತುಮಕೂರು: ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಒಕ್ಕಲಿಗ ಜನಾಂಗದವರಿಂದ ಆನ್ಲೈನ್ ಮೂಲಕ ಅರ್ಜಿ…

    ಬೀದರ್‌: ಶಿಷ್ಟಾಚಾರ ಉಲ್ಲಂಘನೆ ಆರೋಪ – ಡಿಎಚ್‌ ಒ ಸೇರಿದಂತೆ ಇಬ್ಬರು ಅಧಿಕಾರಿಗಳು ಅಮಾನತು

    September 18, 2026

    ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನ ಹೊಳೆ ನೀರು: ಸಚಿವ ಚಲುವರಾಯ ಸ್ವಾಮಿ

    September 18, 2026

    ಯುಪಿಐ ಮೇಲಿನ ಶುಲ್ಕ ವಿಧಿಸುವ ನಿರ್ಧಾರ ಡಿಜಿಟಲ್ ಆರ್ಥಿಕತೆಗೆ ಹಿನ್ನಡೆ: ಡಿಸಿಎಂ ಡಾ.ಜಿ.ಪರಮೇಶ್ವರ್ ಆತಂಕ

    September 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.