nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆಗ್ನೆಯ ಪದವೀಧರರ ಕ್ಷೇತ್ರದ ಚುನಾವಣಾ ವೇಳಾಪಟ್ಟಿ ಪ್ರಕಟ

    October 1, 2026

    ಸಿಂಹಾದ್ರಿ ಕುಟುಂಬಕ್ಕೆ ಕೆ.ಎನ್.ಆರ್ ಸಾಂತ್ವನ: ತಾಯಿಗೆ ಉದ್ಯೋಗ, ಮನೆ ಕಟ್ಟಿಸಿಕೊಡುವ ಭರವಸೆ

    October 1, 2026

    ಚಿನ್ನದ ಕರಡಿಗೆ ಹೇಳಿಕೆ: ಅಶೋಕ್ ಖೇಣಿ ವಿರುದ್ಧ ದೂರು

    October 1, 2026
    Facebook Twitter Instagram
    ಟ್ರೆಂಡಿಂಗ್
    • ಆಗ್ನೆಯ ಪದವೀಧರರ ಕ್ಷೇತ್ರದ ಚುನಾವಣಾ ವೇಳಾಪಟ್ಟಿ ಪ್ರಕಟ
    • ಸಿಂಹಾದ್ರಿ ಕುಟುಂಬಕ್ಕೆ ಕೆ.ಎನ್.ಆರ್ ಸಾಂತ್ವನ: ತಾಯಿಗೆ ಉದ್ಯೋಗ, ಮನೆ ಕಟ್ಟಿಸಿಕೊಡುವ ಭರವಸೆ
    • ಚಿನ್ನದ ಕರಡಿಗೆ ಹೇಳಿಕೆ: ಅಶೋಕ್ ಖೇಣಿ ವಿರುದ್ಧ ದೂರು
    • ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ
    • ಯುವನಿಧಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ — ಅಕ್ಟೋಬರ್ 3 ಕೊನೆಯ ದಿನ!
    • ಚಿನ್ನದ ಅಕ್ರಮ ಸಾಗಾಟ ಪ್ರಕರಣ: ನಟಿ ರನ್ಯಾ ರಾವ್​ ಗೆ ಬರೋಬ್ಬರಿ 89 ಕೋಟಿ ರೂ. ದಂಡ ವಿಧಿಸಿದ ಕಸ್ಟಮ್ಸ್ ಇಲಾಖೆ
    • ಹಾಸನದ ಹೇಮಾವತಿ ನಗರದಲ್ಲಿ ಅದ್ದೂರಿಯಾಗಿ ಜರುಗಿದ ಗಣಪತಿ ವಿಸರ್ಜನೆ: ಜಾನಪದ ಕಲಾ ವೈಭವದೊಂದಿಗೆ ಕಳೆಕಟ್ಟಿದ ಮೆರವಣಿಗೆ
    • ಪದವೀಧರರ ಸಮಸ್ಯೆಗಳಿಗೆ ಧ್ವನಿಯಾಗುವೆ: ಕೆ.ಎಂ.ಸುರೇಶ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ಮಕ್ಕಳು ಶಾಲೆಗೆ ಹೋಗಬೇಕಾದರೆ ಕೊಳಚೆ ನೀರಿನಲ್ಲಿ ನಡೆಯಲೇ ಬೇಕು: ಕಣ್ಣುಮುಚ್ಚಿ ಕುಳಿತ ಪಂಚಾಯತ್
    ಪಾವಗಡ October 22, 2024

    ಈ ಮಕ್ಕಳು ಶಾಲೆಗೆ ಹೋಗಬೇಕಾದರೆ ಕೊಳಚೆ ನೀರಿನಲ್ಲಿ ನಡೆಯಲೇ ಬೇಕು: ಕಣ್ಣುಮುಚ್ಚಿ ಕುಳಿತ ಪಂಚಾಯತ್

    By adminOctober 22, 2024No Comments1 Min Read
    y n hosakote

    ಪಾವಗಡ: ತಾಲೂಕಿನ ವೈ.ಎನ್.ಹೊಸಕೋಟೆ ಪಟ್ಟಣದ ಸರ್ಕಾರಿ ಪ್ರೌಢಶಾಲೆಯ ಮಕ್ಕಳು ಕೊಳಚೆ ನೀರಿನಲ್ಲೇ ನಡೆದುಕೊಂಡು ಹೋಗುವ ದುಸ್ಥಿತಿ ಎದುರಿಸುತ್ತಿದ್ದಾರೆ.

    ಈ ಶಾಲೆಯು ದೊಡ್ಡಹಳ್ಳಿ ರಸ್ತೆಯಲ್ಲಿದೆ. ಮುಖ್ಯರಸ್ತೆಯಿಂದ 100 ಮೀಟರ್ ದೂರದಲ್ಲಿರುವ ಈ ಶಾಲೆಗೆ ಮಳೆಗಾಲದಲ್ಲಿ ಪ್ರತಿ ವರ್ಷವೂ ವಿದ್ಯಾರ್ಥಿಗಳು ಕೊಳಚೆ ನೀರಿನಲ್ಲಿ ನಡೆದುಕೊಂಡು ಹೋಗಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

    ಸುಮಾರು 160 ವಿದ್ಯಾರ್ಥಿಗಳು ಈ ಶಾಲೆಯಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದಾರೆ. ಈ ಶಾಲೆಯ ವಿದ್ಯಾರ್ಥಿಗಳು ಮನೆಯಿಂದ ಶಾಲೆಗೆ ಮತ್ತು ಶಾಲೆಯಿಂದ ಮನೆಗೆ ಹೋಗಬೇಕಾದರೆ ಈ ಕೊಳಚೆ ನೀರನ್ನೇ ಮೆಟ್ಟಿಕೊಂಡು ಹೋಗಬೇಕಾದ ಪರಿಸ್ಥಿತಿಯಿದೆ.
    ಕೊಳಚೆ ನೀರಿನಿಂದ ಸಮಸ್ಯೆಯಾಗುತ್ತಿರುವ ಬಗ್ಗೆ ಸ್ಥಳೀಯ ಪಂಚಾಯತ್ ನ ಗಮನಕ್ಕೆ ತಂದರೂ ಪಂಚಾಯತ್ ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ.
    ಸಂಬಂಧಪಟ್ಟ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ಶಾಲಾ ಮಕ್ಕಳಿಗೆ ಓಡಾಡಲು ಸರಿಯಾದ ರಸ್ತೆ ನಿರ್ಮಿಸಿಕೊಡಬೇಕಿದೆ. ಗ್ರಾಮಸ್ಥರಿಗೆ ಸ್ವಚ್ಛತೆಯ ಪಾಠ ಹೇಳಿಕೊಡುವ ಪಂಚಾಯತ್ ಗಳು, ತಾವೇ ತಮ್ಮ ಜವಾಬ್ದಾರಿಯನ್ನು ಮರೆತು, ವಿದ್ಯಾರ್ಥಿಗಳು ಆರೋಗ್ಯದ ಜೊತೆಗೆ ಚೆಲ್ಲಾಟವಾಡುತ್ತಿರುವುದು ಎಷ್ಟು ಸರಿ ಎನ್ನುವ ಪ್ರಶ್ನೆ ಕೇಳಿ ಬಂದಿದೆ.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”

    September 29, 2026

    ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ

    September 26, 2026

    ಕಿಲಾರ್ಲಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ರಾಮಚಂದ್ರ ಹೆಚ್. ಅವಿರೋಧ ಆಯ್ಕೆ

    September 19, 2026

    Comments are closed.

    Our Picks

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಆಗ್ನೆಯ ಪದವೀಧರರ ಕ್ಷೇತ್ರದ ಚುನಾವಣಾ ವೇಳಾಪಟ್ಟಿ ಪ್ರಕಟ

    October 1, 2026

    ತುಮಕೂರು: ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೆಯ ಪದವೀಧರರ ಕ್ಷೇತ್ರಕ್ಕೆ ಅಕ್ಟೋಬರ್ 23ರಂದು ದ್ವೈವಾರ್ಷಿಕ ಚುನಾವಣೆ…

    ಸಿಂಹಾದ್ರಿ ಕುಟುಂಬಕ್ಕೆ ಕೆ.ಎನ್.ಆರ್ ಸಾಂತ್ವನ: ತಾಯಿಗೆ ಉದ್ಯೋಗ, ಮನೆ ಕಟ್ಟಿಸಿಕೊಡುವ ಭರವಸೆ

    October 1, 2026

    ಚಿನ್ನದ ಕರಡಿಗೆ ಹೇಳಿಕೆ: ಅಶೋಕ್ ಖೇಣಿ ವಿರುದ್ಧ ದೂರು

    October 1, 2026

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.