ರಾಜ್ಯದಲ್ಲೂ ಜಾತಿ ಗಣತಿ ವರದಿ ಬಿಡುಗಡೆ ಮಾಡಲಿ ಎಂದು ಬೆಂಗಳೂರಿನಲ್ಲಿ ಬಿಜೆಪಿ ಮಾಜಿ ಶಾಸಕ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅತೀ ಹಿಂದುಳಿದ ವರ್ಗಕ್ಕೆ ಸೇರಿದವರು. ಬಿಜೆಪಿ ಸರ್ಕಾರದಲ್ಲಿ ಅತೀ ಹೆಚ್ಚು ಹಿಂದುಳಿದ ಶಾಸಕರು ಹಾಗೂ ಸಂಸದರು ಇರುವುದು. ಜಾತಿ ಹೆಸರು ಹೇಳಿ ತಮ್ಮ ಕುಟುಂಬ ಉದ್ಧಾರ ಮಾಡಿಕೊಂಡಿದ್ದಾರೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ಮಾಜಿ ಶಾಸಕ ಸಿ.ಟಿ.ರವಿ ಹೇಳಿದರು.


