nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಳತ (ಬಿ) ಗ್ರಾಮ ಪಂಚಾಯತ್ನಲ್ಲಿ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ: ‘ವಿಬಿ–ಜಿ ರಾಮ್ ಜಿ’ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಕರೆ

    October 24, 2026

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ನಂದಿಧ್ವಜ ಕಂಬ ಮುರಿತದಿಂದ ಮಾವುತನ ಪತ್ನಿ ಸಾವು ತನಕ! ಈ ಬಾರಿಯ ಮೈಸೂರು ದಸರಾದಲ್ಲಿ ನಡೆದಿದ್ದೇನು?

    October 24, 2026
    Facebook Twitter Instagram
    ಟ್ರೆಂಡಿಂಗ್
    • ಬಳತ (ಬಿ) ಗ್ರಾಮ ಪಂಚಾಯತ್ನಲ್ಲಿ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ: ‘ವಿಬಿ–ಜಿ ರಾಮ್ ಜಿ’ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಕರೆ
    • ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ
    • ನಂದಿಧ್ವಜ ಕಂಬ ಮುರಿತದಿಂದ ಮಾವುತನ ಪತ್ನಿ ಸಾವು ತನಕ! ಈ ಬಾರಿಯ ಮೈಸೂರು ದಸರಾದಲ್ಲಿ ನಡೆದಿದ್ದೇನು?
    • ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?
    • ವಾಟ್ಸಾಪ್ ಬಳಕೆದಾರರೇ ಎಚ್ಚರ! 2027ರಿಂದ ಹೊಸ ನಿಯಮ, ಫೋನ್‌ ನಲ್ಲಿ ಸಿಮ್ ಇಲ್ಲದಿದ್ದರೆ ಆ್ಯಪ್ ಬಳಕೆಗೆ ತೊಂದರೆ
    • ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ನವೆಂಬರ್ 1ರಿಂದ ಆರಂಭ: ಕೇಂದ್ರ ಸಚಿವ ವಿ. ಸೋಮಣ್ಣ
    • ಸಿದ್ದರಾಮಯ್ಯ ಬ್ಲ್ಯಾಕ್ ಮೇಲ್ ಗೆ ಯತ್ನ, ಸ್ವಪಕ್ಷೀಯರದ್ದೇ ಕೈವಾಡ :  ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು?
    • ಕೊರಟಗೆರೆಯಲ್ಲಿ ಅ.26ರಂದು ಮಹರ್ಷಿ ವಾಲ್ಮೀಕಿ ಜಯಂತಿ: ತಾಲ್ಲೂಕು ಆಡಳಿತದಿಂದ ಸಕಲ ಸಿದ್ಧತೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೆಡಿಕಲ್ ಶಾಪ್ ನ ಶಟರ್ ಮುರಿದು ಒಳಗೆ ನುಗ್ಗಿದ ಕಳ್ಳ! 
    ತುಮಕೂರು June 15, 2023

    ಮೆಡಿಕಲ್ ಶಾಪ್ ನ ಶಟರ್ ಮುರಿದು ಒಳಗೆ ನುಗ್ಗಿದ ಕಳ್ಳ! 

    By adminJune 15, 2023No Comments1 Min Read
    tumakuru

    ತುಮಕೂರು ನಗರ: ಮೆಡಿಕಲ್ ಶಾಪ್ ನ ಶಟರ್ ಮುರಿದು ಒಳಗೆ ನುಗ್ಗಿದ ಕಳ್ಳ  ಹಣಕ್ಕಾಗಿ ಹುಡುಕಾಡಿ, ಕೊನೆಗೆ ಚಿಲ್ಲರೆ ಹಣ ತೆಗೆದುಕೊಂಡು ವಾಪಸ್ ಹೋದ ಘಟನೆ  ತುಮಕೂರು ನಗರದ ಬಿ.ಎಚ್ ರಸ್ತೆಯಲ್ಲಿರುವ ಪಾಲನೇತ್ರಯ್ಯ ಮೆಡಿಕಲ್ ಶಾಪ್ ನಲ್ಲಿ ನಡೆದಿದೆ.

    ಮುಖಕ್ಕೆ ಮಂಕಿ ಕ್ಯಾಪ್ ಧರಿಸಿ ಕಳ್ಳತನಕ್ಕೆ ಬಂದಿದ್ದ ಕಳ್ಳ, ಮೆಡಿಕಲ್ ಶಾಪ್ ನ ಶಟರ್ ಮುರಿದು ಒಳಗೆ ನುಗ್ಗಿದ್ದಾನೆ. ನಾಲ್ಕೈದು ನಿಮಿಷಗಳ ಕಾಲ ಮೆಡಿಕಲ್ ಶಾಪ್ ನಲ್ಲಿ ಹಣಕ್ಕಾಗಿ ಹುಡುಕಾಟ ನಡೆಸಿದ್ದಾನೆ.

    ಸಾಕಷ್ಟು ಹುಡುಕಾಡಿದರೂ ಹಣ ಸಿಗದೇ ಹೋದಾಗ  ಕೊನೆಗೆ ಚಿಲ್ಲರೆ ಹಣವನ್ನು ತೆಗೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಎನ್.ಇ.ಪಿ.ಎಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಹಬ್ಬಗಳ ಆಚರಣೆಯಿಂದ ಧಾರ್ಮಿಕ ಚಿಂತನೆ ಜಾಗೃತಿ: ಶಮಿಪೂಜೆಯಲ್ಲಿ ಶ್ರೀ ಶಿವಸಿದ್ಧೇಶ್ವರ ಸ್ವಾಮೀಜಿ

    October 22, 2026

    ತುಮಕೂರು ದಸರಾ ವೈಭವಕ್ಕೆ ತೆರೆ: ಅದ್ದೂರಿಯ ಜಂಬೂಸವಾರಿ: ಡಿಸಿಎಂ ಸೇರಿ ಗಣ್ಯರಿಂದ ಪುಷ್ಪಾರ್ಚನೆ

    October 22, 2026

    ತುಮಕೂರು ರೈಲು ಪ್ರಯಾಣಿಕರೇ ಗಮನಿಸಿ! ಅ.23ರಿಂದ ಹಲವು ರೈಲುಗಳ ಸಂಚಾರದಲ್ಲಿ ಬದಲಾವಣೆ

    October 22, 2026

    Comments are closed.

    Our Picks

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026

    ವಾಟ್ಸಾಪ್ ಬಳಕೆದಾರರೇ ಎಚ್ಚರ! 2027ರಿಂದ ಹೊಸ ನಿಯಮ, ಫೋನ್‌ ನಲ್ಲಿ ಸಿಮ್ ಇಲ್ಲದಿದ್ದರೆ ಆ್ಯಪ್ ಬಳಕೆಗೆ ತೊಂದರೆ

    October 24, 2026

    ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ₹15,000 ಸಿಗುತ್ತಾ? ಕೇಂದ್ರದ ಉದ್ಯೋಗ ಯೋಜನೆಯ ಅರ್ಹತೆಗಳೇನು?

    October 21, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬಳತ (ಬಿ) ಗ್ರಾಮ ಪಂಚಾಯತ್ನಲ್ಲಿ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ: ‘ವಿಬಿ–ಜಿ ರಾಮ್ ಜಿ’ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಕರೆ

    October 24, 2026

    ಕಮಲನಗರ (ಬೀದರ್): ತಾಲೂಕಿನ ಬಳತ (ಬಿ) ಗ್ರಾಮ ಪಂಚಾಯತನಲ್ಲಿ 2026–27ನೇ ಸಾಲಿನ ಸಾಮಾಜಿಕ ಪರಿಶೋಧನೆ, ನರೇಗಾ ಯೋಜನೆ ಹಾಗೂ 15…

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ನಂದಿಧ್ವಜ ಕಂಬ ಮುರಿತದಿಂದ ಮಾವುತನ ಪತ್ನಿ ಸಾವು ತನಕ! ಈ ಬಾರಿಯ ಮೈಸೂರು ದಸರಾದಲ್ಲಿ ನಡೆದಿದ್ದೇನು?

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.