ತುಮಕೂರು: ಸಾಲುಮರದ ತಿಮ್ಮಕ್ಕ ಅವರ 113ನೇ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ಕಾರ್ಯಕ್ರಮಕ್ಕೆ ಆಹ್ವಾನಿಸಲು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದರು.
ಈ ವೇಳೆ ಶ್ರೀ ಸಿದ್ದಲಿಂಗ ಸ್ವಾಮೀಜಿಯವರೊಂದಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು. ಇದೇ ವೇಳೆ ಸ್ವಾಮೀಜಿ ಸಾಲುಮರದ ತಿಮ್ಮಕ್ಕ ಅವರನ್ನು ಆಶೀರ್ವದಿಸಿ ಸನ್ಮಾನಿಸಿದರು.
ಆಗಸ್ಟ್ 21 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪರಿಸರ ವಾದಗಳು ಸೇರಿದಂತೆ ಮಠಾಧೀಶರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296