nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು

    June 28, 2025

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ

    June 28, 2025
    Facebook Twitter Instagram
    ಟ್ರೆಂಡಿಂಗ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    • 30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ
    • ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ
    • ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು ಜಿಲ್ಲಾಧಿಕಾರಿ ಕಚೇರಿಗೆ ಜೆಡಿಎಸ್ ಮುತ್ತಿಗೆ
    • ಕ್ರಾಂತಿ ಬಿಜೆಪಿಯಲ್ಲೂ, ಕೇಂದ್ರದಲ್ಲೂ ಆಗಬಹುದು: ಕೆ.ಎನ್.ರಾಜಣ್ಣ ಯುಟರ್ನ್
    • ಬಿ ಮಟಕರೆ ಗ್ರಾ.ಪಂ. ಮೂರನೇ ಅವಧಿಯ ಉಪಾಧ್ಯಕ್ಷರಾಗಿ ಗೌರಿಬಾಯಿ ಹೇಮಾಜಿನಾಯ್ಕ ಆಯ್ಕೆ
    • ಕಂದಾಯ ಇಲಾಖೆ ಸಂಪೂರ್ಣ ಡಿಜಿಟಲೀಕರಣದ ಉದ್ದೇಶದಿಂದ ಲ್ಯಾಪ್ ಟಾಪ್ ವಿತರಣೆ: ತಹಶೀಲ್ದಾರ್ ಮೋಹನಕುಮಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇದು ವಿಶ್ವದ ಅತೀ ಚಿಕ್ಕ ವಿಮಾನ ನಿಲ್ದಾಣ! ಇಲ್ಲಿಯ ಬಗ್ಗೆ ಕೇಳಿದರೆ ಶಾಕ್ ಆಗುತ್ತೀರಾ!
    ಸ್ಪೆಷಲ್ ನ್ಯೂಸ್ August 29, 2024

    ಇದು ವಿಶ್ವದ ಅತೀ ಚಿಕ್ಕ ವಿಮಾನ ನಿಲ್ದಾಣ! ಇಲ್ಲಿಯ ಬಗ್ಗೆ ಕೇಳಿದರೆ ಶಾಕ್ ಆಗುತ್ತೀರಾ!

    By adminAugust 29, 2024No Comments1 Min Read

    ವಿಮಾನ ನಿಲ್ದಾಣ ಎಂದ ತಕ್ಷಣ ನಿಮ್ಮ ಕಣ್ಣಿಗೆ ವೇಟಿಂಗ್ ಪ್ರದೇಶ, ತಿಂಡಿ, ತಿನಿಸುಗಳು, ವಿಮಾನಗಳು, ಐಷಾರಾಮಿ ಮೂಲಸೌಕರ್ಯಗಳೇ ನೆನಪಿಗೆ ಬರುತ್ತವೆ. ವಿಶ್ವದ ಒಂದು ವಿಮಾನ ನಿಲ್ದಾಣವು ಸಾಮಾನ್ಯ ವಿಮಾನ ನಿಲ್ದಾಣಗಳಿಗಿಂತ ಸಂಪೂರ್ಣವಾಗಿ ಭಿನ್ನವಾಗಿದೆ. ಅದು ಜಗತ್ತಿನ ಸಣ್ಣ ವಿಮಾನ ನಿಲ್ದಾಣ ಎಂಬ ಖ್ಯಾತಿಗೆ ಪಾತ್ರವಾಗಿದೆ.

    ಕೊಲಂಬಿಯಾದ ಅಗುವಾಚಿಕಾ ಎಂಬ ಸ್ಥಳದಲ್ಲಿ ಹಕಾರಿಟಮಾ ವಿಮಾನ ನಿಲ್ದಾಣವಿದೆ. ವಿಮಾನ ನಿಲ್ದಾಣದ ಗಾತ್ರದಿಂದಾಗಿ ಅದು ಪ್ರಸಿದ್ಧವಾಗಿದೆ. ವಿಮಾನ ಹೊರಡಲು 20 ನಿಮಿಷಗಳು ಬಾಕಿ ಇರುವಾಗ ಬೋರ್ಡಿಂಗ್ ಪ್ರಕ್ರಿಯೆಗಳು ಶುರುವಾಗುತ್ತವೆ.


    Provided by

    ಅಲ್ಲಿ ಲಗೇಶ್​ ಪರಿಶೀಲಿಸಲು ಸ್ಕ್ಯಾನ್​ ಕೂಡ ಇಲ್ಲ, ಕೈಯಲ್ಲಿ ಪರಿಶೀಲಿಸಲಾಗುತ್ತದೆ. ಇಲ್ಲಿ ಸ್ಕ್ಯಾನರ್ ಯಂತ್ರ ಇರಿಸಲೂ ಕೂಡ ಸ್ಥಳವಿಲ್ಲ. ಜನರು ವಿಮಾನ ನಿಲ್ದಾಣಕ್ಕೆ ಬಂದರೆ ಬಿಸಿಲಿನಲ್ಲಿ ಸರತಿ ಸಾಲಿನಲ್ಲಿ ನಿಲ್ಲಬೇಕು.

    ಇಲ್ಲಿ ಐಷಾರಾಮಿ ಕಾಯುವ ಕೊಠಡಿ ಇಲ್ಲ, ಬದಲಿಗೆ ಮಾವಿನ ಮರದ ಕೆಳಗೆ ನಿರ್ಮಿಸಲಾದ ಬೆಂಚುಗಳ ಮೇಲೆ ಜನರು ಕಾಯುತ್ತಾರೆ. ಪುರುಷರು ಮತ್ತು ಮಹಿಳೆಯರಿಗೆ ತಲಾ ಒಂದು ಕಾಯುವ ಕೊಠಡಿ ಇದೆ. ಇಲ್ಲಿ ವಿಮಾನವು ಚಿಕ್ಕದಾಗಿದ್ದರೂ, ಆಸನಗಳು ಸಾಕಷ್ಟು ಆರಾಮದಾಯಕವಾಗಿವೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಸ್ನೇಹಿತನ ಮೃತದೇಹಕ್ಕೆ ಮದ್ಯ ಕುಡಿಸಿ, ಸಿಗರೇಟ್ ಬಾಯಲ್ಲಿಟ್ಟ ಸ್ನೇಹಿತ!

    April 5, 2025

    ಸುನೀತಾ ವಿಲಿಯಮ್ಸ್‌ ಭೂಮಿಗೆ ಮರಳುವುದು ಯಾವಾಗ?

    January 1, 2025

    ಕಿಸ್ ಮಾಡಲು ಬಂದವನ ಕೆನ್ನೆ ಕಚ್ಚಿದ ಹೆಬ್ಬಾವು

    December 16, 2024
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು

    June 28, 2025

    ತುಮಕೂರು: ಹುಳಿಯಾರಿನ ವಿಜಯ ಕರ್ನಾಟಕ ವರದಿಗಾರ ಎಚ್.ಎ.ರಮೇಶ್ ಅವರ ಸಂಕಷ್ಟಕ್ಕೆ ಶಾಸಕ ಸಿ.ಬಿ.ಸುರೇಶ್ ಬಾಬು ಅವರು ಸ್ಪಂದಿಸುವ ಮೂಲಕ ಮಾನವೀಯತೆ…

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ

    June 28, 2025

    ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ

    June 28, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.