nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಸ್.ಎಸ್. ವೃತ್ತದಲ್ಲಿ ಎಲ್‌ ಇಡಿ ಡಿಸ್‌ ಪ್ಲೇ ಕಾಮಗಾರಿ ವೀಕ್ಷಣೆ |  ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದ ಡಾ.ಜಿ.ಪರಮೇಶ್ವರ್

    November 8, 2026

    ಅರಸಪುರದಲ್ಲಿ ಪ್ರಜಾಸೇವಾ ಅಭಿಯಾನ: 101 ಅರ್ಜಿ ಸಲ್ಲಿಕೆ | 20 ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ; ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿದ ತಾಲೂಕು ಆಡಳಿತ

    November 8, 2026

    ಜೆಜೆಎಂನಲ್ಲಿ ತುಮಕೂರು ಕ್ಷೇತ್ರಕ್ಕೆ 5ನೇ ಸ್ಥಾನ:  20ನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಪ್ರಗತಿ; ತುಮಕೂರು–ಬೆಂಗಳೂರು ರೈಲು ಮಾರ್ಗಕ್ಕೂ ಡಿಪಿಆರ್ ಸಿದ್ಧ

    November 8, 2026
    Facebook Twitter Instagram
    ಟ್ರೆಂಡಿಂಗ್
    • ಎಸ್.ಎಸ್. ವೃತ್ತದಲ್ಲಿ ಎಲ್‌ ಇಡಿ ಡಿಸ್‌ ಪ್ಲೇ ಕಾಮಗಾರಿ ವೀಕ್ಷಣೆ |  ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದ ಡಾ.ಜಿ.ಪರಮೇಶ್ವರ್
    • ಅರಸಪುರದಲ್ಲಿ ಪ್ರಜಾಸೇವಾ ಅಭಿಯಾನ: 101 ಅರ್ಜಿ ಸಲ್ಲಿಕೆ | 20 ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ; ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿದ ತಾಲೂಕು ಆಡಳಿತ
    • ಜೆಜೆಎಂನಲ್ಲಿ ತುಮಕೂರು ಕ್ಷೇತ್ರಕ್ಕೆ 5ನೇ ಸ್ಥಾನ:  20ನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಪ್ರಗತಿ; ತುಮಕೂರು–ಬೆಂಗಳೂರು ರೈಲು ಮಾರ್ಗಕ್ಕೂ ಡಿಪಿಆರ್ ಸಿದ್ಧ
    • ಚುನಾವಣೆ ನೀತಿ ಸಂಹಿತೆ ಬಳಿಕ ನಿಟ್ಟೂರಿನಲ್ಲಿ ಐದನೇ ಪ್ರಜಾಸೇವಾ ಅಭಿಯಾನ
    • ಒಂದೇ ದೃಶ್ಯಕ್ಕೆ ಇಷ್ಟೊಂದು ಖರ್ಚಾ? ‘ರಾಮಾಯಣ’ ಚಿತ್ರದ ರಥದ ಬೆಲೆ ಕೇಳಿದರೆ ಅಚ್ಚರಿಯಾಗುತ್ತೆ!
    • ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?
    • ಸಾವಿನ ಬಳಿಕ 13 ದಿನ ಆತ್ಮ ಮನೆಯಲ್ಲೇ ಇರುತ್ತದೆಯೇ? 
    • ತಿಪಟೂರು: ನೂತನ ಕನಕ ಭವನದ ಮೇಲ್ಚಾವಣಿ ನಿರ್ಮಾಣಕ್ಕೆ ಕೆಪಿಸಿಸಿ ಸದಸ್ಯ ವಿ. ಯೋಗೇಶ್ ಭರವಸೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆಂಪಮ್ಮ ದೇವಿ ನೆಲೆಸಿರುವ ಈ ಜಾಗ ನನಗೆ ಒಂದು ರೀತಿ ಮಾನಸ ಸರೋವರ: ನಟ ಜಗ್ಗೇಶ್
    ಜಿಲ್ಲಾ ಸುದ್ದಿ February 23, 2024

    ಕೆಂಪಮ್ಮ ದೇವಿ ನೆಲೆಸಿರುವ ಈ ಜಾಗ ನನಗೆ ಒಂದು ರೀತಿ ಮಾನಸ ಸರೋವರ: ನಟ ಜಗ್ಗೇಶ್

    By adminFebruary 23, 2024No Comments2 Mins Read
    jaggesh

    ತುರುವೇಕೆರೆ: ತಾಲೂಕಿನ ಮಾಯಸಂದ್ರ ಹೋಬಳಿ, ಆನಡಗು ಗ್ರಾಮದಲ್ಲಿ ಕೆಂಪಮ್ಮ ದೇವಿ ದೇವಾಲಯದ ಲೋಕಾರ್ಪಣೆಯನ್ನು ನಟ ಜಗ್ಗೇಶ್ ಅವರ ಉಪಸ್ಥಿತಿಯಲ್ಲಿ ನಡೆಸಲಾಯಿತು.

    ತನ್ನದೇ ಹುಟ್ಟೂರು ಆದ ಆನಡಗೂ ಗ್ರಾಮದಲ್ಲಿರುವ ಕೆಂಪಮ್ಮ ದೇವಿ, ನಟ ಜಗ್ಗೇಶ್ ಅವರ ಮನೆದೇವರು ಕೂಡ ಆಗಿದ್ದು, ಈ ಲೋಕಾರ್ಪಣೆ ಕಾರ್ಯಕ್ಕೆ ಅವರ ಸಹೋದರ ಕೋಮಲ್ ಕೂಡ ಆಗಮಿಸಿ, ಅವರ ಕುಟುಂಬದವರು ಈ ಕಾರ್ಯದಲ್ಲಿ ಭಾಗಿಯಾಗಿದ್ದರು.

    ಇದೇ ವೇಳೆ ಜಗ್ಗೇಶ್ ಮಾತನಾಡಿ,  ನನ್ನ ಬದುಕಲ್ಲಿ ಈ ಜಾಗ ಒಂದು ರೀತಿ ಮಾನಸ ಸರೋವರ, ಕಾರಣ ಏನೆಂದರೆ, ಗ್ರಾಮೀಣ ಪ್ರದೇಶದ ನಾವುಗಳು ಈ ಮಟ್ಟಕ್ಕೆ ಬೆಳೆಯಬೇಕಾದರೆ ಗುರುಹಿರಿಯರ ನಮ್ಮ ತಂದೆ ತಾಯಿಗಳ ಜೊತೆಗೆ ಈ ಊರ ಗ್ರಾಮ ದೇವತೆ ಕೆಂಪಮ್ಮ ದೇವಿ ಹಾಗೂ ಭೈರವೇಶ್ವರ ಇವರುಗಳ ಆಶೀರ್ವಾದ ಇರುವುದರಿಂದ ನಾನು ಈ ಮಟ್ಟಕ್ಕೆ ಬೆಳೆದಿದ್ದೇನೆ, ನನ್ನ ಗ್ರಾಮದ ಜನತೆ ಹಾಗೂ ನನ್ನ ಎಲ್ಲಾ ಬಂಧುಗಳು ನನ್ನ ಮೇಲೆ ಇಟ್ಟಿರುವ ನಂಬಿಕೆಗೆ ನಾನು ಚಿರಋಣಿ ಎಂದರು.

    ಇದೇ ವೇಳೆ ಮಾಜಿ ಪ್ರಧಾನಿಯಾದ ದೇವೇಗೌಡ ಅವರ ಜೊತೆ ದೂರವಾಣಿ ಮೂಲಕ ಮಾತನಾಡಿ, ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಎಲ್ಲಾ ಭಕ್ತಾದಿಗಳಿಗೆ ಮಾಜಿ ಪ್ರಧಾನಿಯವರು ಕೆಂಪಮ್ಮ ದೇವಿಯವರ ಆಶೀರ್ವಾದ ನಿಮ್ಮ ಮೇಲಿರಲಿ ಎಂದು ಆ ದೇವರಲ್ಲಿ ಪ್ರಾರ್ಥಿಸಿದರು. ಮಾತಿಗೂ ಮುನ್ನ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ  ಸಂದೇಶವನ್ನು ಫೋನ್ ಮೂಲಕ ಹೇಳಿಸಿದರು.

    ಇನ್ನೂ ವೇದಿಕೆ ಕಾರ್ಯಕ್ರಮದಲ್ಲಿ ತುರುವೇಕೆರೆ ತಾಲೂಕಿನ ದಂಡಾಧಿಕಾರಿ ವೈ ಎಂ ರೇಣು ಕುಮಾರ್, ದೇವಾಲಯದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಕೆಂಪೇಗೌಡರು, ದಾನಿಗಳಾದ ಎರನಾಲು ಗ್ರಾಮದ ಕೆಂಪನಂಜೇಗೌಡರು, ನಿವೃತ್ತ ಶಿಕ್ಷಕ ಸಿ ಎನ್ ನಂಜುಂಡಪ್ಪ , ಜವರೇಗೌಡ , ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಲಿಂಗಪ್ಪ ಇನ್ನು ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    ದೇವಾಲಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ  ವಿವಿಧ ಗ್ರಾಮಗಳಿಂದ ಆಗಮಿಸಿದ ಭಕ್ತಾದಿಗಳು, ಟ್ರಸ್ಟ್ ನ ಪದಾಧಿಕಾರಿಗಳು ಹಾಗೂ ಇನ್ನು ಅನೇಕ ಊರಿನ ಸುತ್ತಮುತ್ತ ಗ್ರಾಮಸ್ಥರು  ಭಾಗಿಯಾಗಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಸೋನಾಳ ಗ್ರಾ.ಪಂ. ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ: ವಿಬಿ–ಜಿ ರಾಮ್ ಜಿ ಯೋಜನೆಯ ಸೌಲಭ್ಯ ಪ್ರತಿಯೊಬ್ಬರಿಗೂ ಮುಟ್ಟಲಿ: ಸೂರ್ಯಕಾಂತ ಎಕಲಾರ

    November 7, 2026

    ಹೊಲದಲ್ಲಿ ಬೆಳೆದಿದ್ದ ₹9.5 ಲಕ್ಷ ಮೌಲ್ಯದ ಗಾಂಜಾ ಗಿಡ ಜಪ್ತಿ: ಇಬ್ಬರು ಆರೋಪಿಗಳ ಬಂಧನ

    November 6, 2026

    ಬೀದರ್: ಬಸ್ ಹಾಗೂ ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ತೀವ್ರ ಪ್ರತಿಭಟನೆ

    November 6, 2026

    Comments are closed.

    Our Picks

    ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?

    November 7, 2026

     ವಿಶ್ವವಿಖ್ಯಾತ ತಾಜ್ ಮಹಲ್‌ ಗೆ ರಾತ್ರಿ ಲೈಟಿಂಗ್ ವ್ಯವಸ್ಥೆ ಏಕಿಲ್ಲ? ಇದರ ಹಿಂದಿದೆ ಅಚ್ಚರಿಯ ಕಾರಣ!

    November 6, 2026

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಎಸ್.ಎಸ್. ವೃತ್ತದಲ್ಲಿ ಎಲ್‌ ಇಡಿ ಡಿಸ್‌ ಪ್ಲೇ ಕಾಮಗಾರಿ ವೀಕ್ಷಣೆ |  ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದ ಡಾ.ಜಿ.ಪರಮೇಶ್ವರ್

    November 8, 2026

    ತುಮಕೂರು: ಅನಾರೋಗ್ಯದಿಂದ ಗುಣಮುಖರಾಗಿ ವಿಶ್ರಾಂತಿಯಲ್ಲಿದ್ದ ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರು ಮತ್ತೆ ತವರು…

    ಅರಸಪುರದಲ್ಲಿ ಪ್ರಜಾಸೇವಾ ಅಭಿಯಾನ: 101 ಅರ್ಜಿ ಸಲ್ಲಿಕೆ | 20 ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ; ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿದ ತಾಲೂಕು ಆಡಳಿತ

    November 8, 2026

    ಜೆಜೆಎಂನಲ್ಲಿ ತುಮಕೂರು ಕ್ಷೇತ್ರಕ್ಕೆ 5ನೇ ಸ್ಥಾನ:  20ನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಪ್ರಗತಿ; ತುಮಕೂರು–ಬೆಂಗಳೂರು ರೈಲು ಮಾರ್ಗಕ್ಕೂ ಡಿಪಿಆರ್ ಸಿದ್ಧ

    November 8, 2026

    ಚುನಾವಣೆ ನೀತಿ ಸಂಹಿತೆ ಬಳಿಕ ನಿಟ್ಟೂರಿನಲ್ಲಿ ಐದನೇ ಪ್ರಜಾಸೇವಾ ಅಭಿಯಾನ

    November 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.