nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ

    February 9, 2026

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    ಗುಬ್ಬಿ February 9, 2026

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    By adminFebruary 9, 2026No Comments1 Min Read
    gubbi

    ಗುಬ್ಬಿ: ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಇದುವರೆಗೂ ಗೆದ್ದಂತ  ಜನ ಪ್ರತಿನಿಧಿಗಳು ಯಾರು ಸಹ ಪದವೀಧರರಿಗೆ ಅನುಕೂಲವಾಗುವಂತಹ ಕೆಲಸ ಮಾಡಿಲ್ಲ ಎಂದು ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ ಮಠ ದೂರಿದರು.

    ಗುಬ್ಬಿ ಪಟ್ಟಣದ ಚನ್ನಬಸವೇಶ್ವರ ಸ್ವಾಮಿ ದೇವಾಲಯದ ವಿಶೇಷ ಪೂಜೆಯನ್ನು ಸಲ್ಲಿಸಿ ಮಾತನಾಡಿದ ಅವರು,  ಕಾಂಗ್ರೆಸ್ ಸರ್ಕಾರ ನೀಡುತ್ತಿರುವಂತ ಅಭಿವೃದ್ಧಿ ಕೆಲಸಗಳು ನನಗೆ ಶ್ರೀ ರಕ್ಷೆ ಆಗಿತ್ತು ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ ಮುಂದಿನ ದಿನದಲ್ಲೂ ನಾವು ನೀಡುವಂತಹ ಆಶ್ವಾಸನೆಗಳನ್ನು ಇಡೇರಿಸುವ ಮೂಲಕ ಪದವಿ ಹೊಂದಿರುವ ಯುವಕರಿಗೆ ಉದ್ಯೋಗ ಸೇರಿದಂತೆ ಹಲವು ರೀತಿಯ ಉದ್ಯೋಗಕ್ಕೂ ಕೂಡ ಹೆಚ್ಚಿನ ಮುನ್ನಡೆಯನ್ನು ನೀಡಿ ಕೆಲಸ ಮಾಡಲು ಬದ್ಧವಾಗಿದ್ದೇನೆ ಎಂದರು.


    Provided by
    Provided by

    ನಾವು ಹೋದ ಕಡೆಯಲ್ಲ ಉತ್ತಮ ಬೆಂಬಲ ಸಿಕ್ಕಿದ್ದು ಗುಬ್ಬಿ ತಾಲೂಕಿನಲ್ಲೂ ಕೂಡ ನಾಲ್ಕು ಸಾವಿರಕ್ಕೂ ಹೆಚ್ಚು ಜನ ಈಗಾಗಲೇ ನೋಂದಾವಣೆಯನ್ನು ಮಾಡಿ ಕೊಂಡಿದ್ದಾರೆ ಎಂದು ತಿಳಿಸಿದರು.

    ಇದೇ ಸಂದರ್ಭದಲ್ಲಿ ತಾಲೂಕು ಕಾಂಗ್ರೆಸ್ಅಧ್ಯಕ್ಷ ವೆಂಕಟೇಶ್, ಮುಖಂಡರಾದ ಕೊಪ್ಪ ದೇವರಾಜು, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯರಾದ ರೇಣುಕಪ್ಪ, ಕುಮಾರ್, ಬಸಣ್ಣ, ಪ್ರಸನ್ನ ಕುಮಾರ್, ಬಿದರ ಯತೀಶ್, ಡಾಬ ಕುಮಾರ್, ವಾಸು ಗೌಡ, ಡಾಕ್ಟರ್ ಖಾನ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಹಾಜರಿದ್ದರು.

    ವರದಿ: ಚೇತನ್ ಗೌಡ, ಗುಬ್ಬಿ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ

    February 6, 2026

    ಹಿಂಡಿಸ್ ಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಸುಜಾತ ಉಪಾಧ್ಯಕ್ಷರಾಗಿ ಗೀತಾ ಅವಿರೋಧ ಆಯ್ಕೆ

    February 4, 2026

    ಅವಧಿ ಮುಗಿಯುತ್ತಿರುವ ಎಲ್ಲಾ ಗ್ರಾ.ಪಂ.ಗಳಿಗೂ ಶೀಘ್ರವೇ ಆಡಳಿತಾಧಿಕಾರಿಗಳ ನೇಮಕ: ಶಾಸಕ ಶ್ರೀನಿವಾಸ್

    February 1, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ

    February 9, 2026

    ಮಧುಗಿರಿ: ತಾಲ್ಲೂಕಿನ ಮಿಡಿಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಬಳ್ಳಾರಿಯಿಂದ…

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.