nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026
    Facebook Twitter Instagram
    ಟ್ರೆಂಡಿಂಗ್
    • ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?
    • ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?
    • ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?
    • “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?
    • ಸಿಹಿ ತಿನ್ನದಿದ್ದರೂ ಮಧುಮೇಹ ಬರಬಹುದು! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ
    • ತುಮಕೂರು ದಸರಾ ಉತ್ಸವ-2026: ಪಂಜಿನ ಕವಾಯತು ತಾಲೀಮು ವೀಕ್ಷಣೆ
    • ತುಮಕೂರು ದಸರಾ ಉತ್ಸವ–2026ರ ಅಂಗವಾಗಿ ಮಹಿಳಾ ಕೌಶಲ್ಯ ಮೇಳ ಉದ್ಘಾಟನೆ
    • ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗೃಹಲಕ್ಷ್ಮಿ ಹಣದಿಂದ ಸಾವಿರಾರು ಕುಟುಂಬಗಳು ನಾನಾ ಅನುಕೂಲ ಪಡೆದಿವೆ: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ September 12, 2024

    ಗೃಹಲಕ್ಷ್ಮಿ ಹಣದಿಂದ ಸಾವಿರಾರು ಕುಟುಂಬಗಳು ನಾನಾ ಅನುಕೂಲ ಪಡೆದಿವೆ: ಸಿಎಂ ಸಿದ್ದರಾಮಯ್ಯ

    By adminSeptember 12, 2024No Comments1 Min Read
    cm siddaramaya

    ಬೆಂಗಳೂರು: ರಾಜ್ಯದ ಪ್ರತೀ ಕುಟುಂಬಗಳಿಗೆ ಪ್ರತೀ ತಿಂಗಳಿಗೆ ಸರ್ಕಾರದ 4–5 ಸಾವಿರ ರೂಪಾಯಿ ಅನುಕೂಲ ಆಗುತ್ತಿದೆ. ಇದರಿಂದ ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕ ಶಕ್ತಿ ನೀಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

    ಬಿಎಂಟಿಸಿ ನೂತನ ಬಸ್ ​ಗಳ  ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಇಲ್ಲಿನ ಹೆಚ್ಚುತ್ತಿರುವ ಶ್ರಮಿಕ ವರ್ಗಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ನೂತನ‌ ಬಸ್​ ಗಳನ್ನು ಬಿಎಂಟಿಸಿಗೆ ಸೇರ್ಪಡೆಗೊಳಿಸುವ ಜತೆಗೆ ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಇಂದಿರಾ ಕ್ಯಾಂಟೀನ್​ ಗಳನ್ನು ಆರಂಭಿಸಿದ್ದಲ್ಲದೆ, ನೂತನವಾಗಿ ಇನ್ನಷ್ಟು ಕ್ಯಾಂಟೀನ್ ​ಗಳನ್ನು ಶುರುಮಾಡಲಿದ್ದೇವೆ. ಇದೇ ಶ್ರಮಿಕ ವರ್ಗದ ಅನುಕೂಲಕ್ಕಾಗಿ ಶಕ್ತಿ ಯೋಜನೆ ಸೇರಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಯಶಸ್ವಿಯಾಗಿ ಮುಂದುವರೆಸುತ್ತಿದ್ದೇವೆ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದು ತಿಳಿಸಿದರು.

    ಬಡವರ ಮತ್ತು ಮಧ್ಯಮ ವರ್ಗದ ವಿರೋಧಿಯಾಗಿರುವ ಬಿಜೆಪಿ ಈ ಗ್ಯಾರಂಟಿ ಯೋಜನೆಗಳ ವಿರುದ್ಧ ಅಪಪ್ರಚಾರ ಮಾಡುತ್ತಿದೆ. ಈ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಈ ಗ್ಯಾರಂಟಿಗಳು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಯಾಗಲಿವೆ. ಗೃಹಲಕ್ಷ್ಮಿ ಹಣದಿಂದ ಸಾವಿರಾರು ಕುಟುಂಬಗಳು ನಾನಾ ರೀತಿಯ ಅನುಕೂಲಗಳನ್ನು ಒದಗಿಸಿಕೊಳ್ಳುತ್ತಿರುವ ಬಗ್ಗೆ ಪ್ರತಿದಿನ ಮಾಧ್ಯಮಗಳು ತೋರಿಸುತ್ತಿವೆ ಎಂದು ಸಿಎಂ ಹೇಳಿದರು.

    ನಾವು ಬಡವರಿಗೆ ಅಕ್ಕಿ ಕೊಡುವ ಯೋಜನೆಗೆ ಮುಂದಾದರೆ ಕೇಂದ್ರ ಸರ್ಕಾರ ನಮಗೆ ಅಕ್ಕಿ ಕೊಡದೆ ತೊಂದರೆ ನೀಡಿತು. ಆದರೆ ನಾವು ಅಕ್ಕಿಯ ಬದಲಿಗೆ, ಅಕ್ಕಿಯ ಹಣವನ್ನು ಜನರಿಗೆ ನೀಡಿ ನುಡಿದಂತೆ ನಡೆದಿದ್ದೇವೆ ಎಂದು ಸಿಎಂ ನುಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026

     ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?

    October 13, 2026

    Comments are closed.

    Our Picks

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ಪುರಿ: ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ಕೋಟ್ಯಂತರ ಭಕ್ತರ ಶ್ರದ್ಧೆ ಮತ್ತು ಭಕ್ತಿಯ ಪ್ರತೀಕ. ಪ್ರತಿವರ್ಷ ಭಗವಾನ್ ಜಗನ್ನಾಥ, ಬಲಭದ್ರ…

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.