ಚಿತ್ರದುರ್ಗ: ಟಿಟಿ ವಾಹನ ಪಲ್ಟಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟವರನ್ನು ಶಂಕರಿಬಾಯಿ(65), ಕುಮಾರ ನಾಯ್ಕ್(46) ಮತ್ತು ಶ್ವೇತಾ(38) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4